Mysore
69
overcast clouds

Social Media

ಶುಕ್ರವಾರ, 25 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

stemped

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಆರ್‌ಸಿಬಿ ಅಭಿಮಾನಿಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತಂಡ ತನಿಖೆ ನಡೆಸುತ್ತಿದೆ. ತನಿಖೆಯ ಭಾಗವಾಗಿ ಆರ್‌ಸಿಬಿ ಹಾಗೂ ಡಿಎನ್‌ಎ ಮಾಲೀಕರಿಗೆ ನೋಟಿಸ್‌ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ. …

minister venkatesh

ಹನೂರು: ತಾಲ್ಲೂಕಿನ ಪ್ರಸಿದ್ದ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಶ್ರೀ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಸಮಯದೊಳಗೆ ಮುಗಿಸುವಂತೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್ ಸೂಚನೆ ನೀಡಿದರು. ಮಲೆ …

madhu bangarappa

ಬೆಂಗಳೂರು: ಕ್ಯಾನ್ಸರ್‌ನಿಂದ ಸಂಕಷ್ಟಕ್ಕೊಳಗಾದ ವಿದ್ಯಾರ್ಥಿಗಳಿಗೆ ಚಿಕಿತ್ಸೆಯ ಜೊತೆಗೆ ಓದಿಗೂ ಅವಕಾಶವಾಗುವಂತೆ ನಗರದ ಕಿದ್ವಾಯಿ ಆಸ್ಪತ್ರೆಯ ಬಳಿ ವಸತಿ ಸಹಿತ ಶಾಲೆ ಆರಂಭಿಸಲಾಗುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ 3,500 …

shubanshu shukla

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಆಕ್ಸಿಯಮ್ 4 ಮಿಷನ್‍ಗೆ ಹೊಸ ದಿನಾಂಕವನ್ನು ಘೋಷಿಸಿದೆ. ಉಡಾವಣೆ ದಿನಾಂಕವನ್ನು ಈ ಮೊದಲು ಮೇ.29ಕ್ಕೆ ನಿಗದಿಪಡಿಸಲಾಗಿತ್ತು. ಆದರೆ, ತಾಂತ್ರಿಕ ಸಮಸ್ಯೆಗಳಿಂದಾಗಿ ಹಲವಾರು ಬಾರಿ ಮುಂದೂಡಲಾಯಿತು. ಆದರೆ ಈಗ ಮತ್ತೊಮ್ಮೆ ಆಕ್ಸಿಯಮ್ ಮಿಷನ್ ದಿನಾಂಕವನ್ನು …

Protest Near KRS

ಮೈಸೂರು: ರೈತರ ಜೀವನಾಡಿ ಕೆಆರ್‌ಎಸ್‌ ಬಳಿ ಅಮ್ಯೂಸ್ಮೆಂಟ್‌ ಪಾರ್ಕ್‌ ಹಾಗೂ ಕಾವೇರಿ ಆರತಿ ಮಾಡಲು ಯೋಜನೆ ರೂಪಿಸಿರುವ ರಾಜ್ಯ ಸರ್ಕಾರದ ವಿರುದ್ಧ ಮೈಸೂರು ಕನ್ನಡ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಹಳೆ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ರಾಜ್ಯ …

Kumbaralli Subbanna

ಮೈಸೂರು: ಮೈಸೂರು ಗ್ರಾಮಾಂತರ ಬಿಜೆಪಿ ಜಿಲ್ಲಾಧ್ಯಕ್ಷರಾದ ಬಳಿಕ ಕುಂಬ್ರಳ್ಳಿ ಸುಬ್ಬಣ್ಣ ಅವರಿಂದು ಮೊದಲ ಬಾರಿಗೆ ಬಿಜೆಪಿ ಕಚೇರಿಗೆ ಭೇಟಿ ನೀಡಿದರು. ಮೈಸೂರಿನ ಚಾಮರಾಜ ಮೊಹಲ್ಲಾದಲ್ಲಿರುವ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಕುಂಬ್ರಳ್ಳಿ ಸುಬ್ಬಣ್ಣ ಅವರಿಗೆ ಬಿಜೆಪಿ ಮುಖಂಡರು ಸನ್ಮಾನಿಸಿ ಅಭಿನಂದಿಸಿದರು. ಈ …

h vishwanath

ಮೈಸೂರು: ಸಿಎಂ ಸಿದ್ದರಾಮಯ್ಯ ಹಾವಾಡಿಗನ ರೀತಿ ಮತ್ತೆ ಜಾತಿಗಣತಿ ಮಾಡಿಸುವುದಾಗಿ ಹೇಳ್ತಿದ್ದಾರೆ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹತ್ತು ವರ್ಷದ ಹಿಂದೇಯೇ ಜಾತಿವಾರು ಜನಗಣತಿ ಮಾಡಿಸಿದ್ದರು. ಒಂದೂವರೆ …

krs dam

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದಲ್ಲಿ ಭದ್ರತಾ ವೈಫಲ್ಯ ಆರೋಪ ಕೇಳಿಬಂದಿದೆ. ಕೆಆರ್‌ಎಸ್‌ ಡ್ಯಾಂನ ಕ್ರಸ್ಟ್‌ ಗೇಟ್‌ ಬಳಿ ಅಪರಿಚಿತ ಯುವಕರು ಓಡಾಡುತ್ತಾ ಸೆಲ್ಫಿ ವಿಡಿಯೋ ಮಾಡಿ ಹುಚ್ಚಾಟ ಮೆರೆದಿದ್ದಾರೆ. ಇದನ್ನೂ ಓದಿ:- ನವೆಂಬರ್‌ನಲ್ಲಿ ಸಿಎಂ ಬದಲಾವಣೆ ಖಚಿತ: ಎಂಎಲ್‌ಸಿ …

ಮೈಸೂರು: ನವೆಂಬರ್‌ನಲ್ಲಿ ಸಿಎಂ ಬದಲಾವಣೆ ಆಗೋದು ಖಚಿತ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಭವಿಷ್ಯ ನುಡಿದಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಮತ್ತೆ ಚರ್ಚೆಗೆ ಬಂದಿದ್ದು, ನವೆಂಬರ್‌ ತಿಂಗಳಿನಲ್ಲಿ ಸಿಎಂ ಬದಲಾಗುವುದು ಖಚಿತ ಎಂದು ಹೇಳಲಾಗುತ್ತಿದೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ …

plan crash

ಅಹಮದಾಬಾದ್:‌ ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಂಭವಿಸಿದ ಏರ್‌ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 274ಕ್ಕೆ ಏರಿಕೆಯಾಗಿದೆ. 241 ಮಂದಿ ವಿಮಾನದಲ್ಲಿ ಇದ್ದವರಾಗಿದ್ದರೆ, ಇನ್ನುಳಿದವರು ವೈದ್ಯಕೀಯ ಕಾಲೇಜು ಹಾಸ್ಟೆಲ್‌ನಲ್ಲಿ ಇದ್ದವರು ಹಾಗೂ ಸ್ಥಳೀಯ ನಿವಾಸಿಗಳು ಎಂಬುದು ತಿಳಿದು ಬಂದಿದೆ. ವಿಮಾನದಲ್ಲಿದ ಏಕೈಕ ಭಾರತೀಯ …

error: Content is protected !!