Mysore
21
overcast clouds

Social Media

ಶುಕ್ರವಾರ, 25 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

kamal hasan

ಬೆಂಗಳೂರು: ಕರ್ನಾಟಕದಲ್ಲಿ ಥಗ್‌ಲೈಫ್‌ ಚಿತ್ರದ ಬಿಡುಗಡೆ ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆಯನ್ನು ಜೂನ್.‌20ಕ್ಕೆ ಮುಂದೂಡಿಕೆ ಮಾಡಿ ಹೈಕೋರ್ಟ್‌ ಆದೇಶ ಹೊರಡಿಸಿದೆ. ಥಗ್‌ಲೈಫ್‌ ಚಿತ್ರದ ವಿತರಣೆ ಹಾಗೂ ಬಿಡುಗಡೆಗೆ ಅಗತ್ಯವಾದ ಸೌಲಭ್ಯಗಳನ್ನು ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ವಿ.ನಾರಾಯಣ್‌ ಸಲ್ಲಿಸಿದ್ದ ಅರ್ಜಿಯನ್ನು …

car crash

ಹನೂರು: ಪವಾಡ ಪುರುಷ ನೆಲೆಸಿರುವ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮಲ್ಲಯ್ಯನಪುರ ಗ್ರಾಮದ ಮುಖ್ಯ ರಸ್ತೆಯ ಮನೆಯೊಳಗೆ ನುಗ್ಗಿದ ಪರಿಣಾಮ ಮನೆಯ ಮುಂಭಾಗ ಹಾನಿಯಾಗಿರುವ ಘಟನೆ ಜರುಗಿದೆ. ಮೈಸೂರು ಮೂಲದ ಕುಟುಂಬದವರು ಶ್ರೀ …

elephant

ಪಿರಿಯಾಪಟ್ಟಣ: ಮರಿಯಾನೆಯೊಂದು ಹಿಂಡಿನಿಂದ ತಪ್ಪಿಸಿಕೊಂಡು ರೋಧನೆ ಅನುಭವಿಸುತ್ತಿರುವ ಘಟನೆ ಪಿರಿಯಾಪಟ್ಟಣದ ಕೋಗಿಲವಾಡಿ ಗ್ರಾಮದ ಬಳಿ ಜರುಗಿದೆ. ಆನೆಗಳ ಹಿಂಡಿನೊಂದಿಗೆ ಬಂದಿದ್ದ ಗಂಡು ಆನೆ ಮರಿಯೊಂದು ಹಾಡಿಯ ಜನರಿಗೆ ವಿದ್ಯುತ್‌ ಅಳವಡಿಸಲು ತೆಗೆದಿದ್ದ ಟ್ರೆಂಚ್‌ನಲ್ಲಿ ಬಿದ್ದಿದೆ. ಬೆಳಗಿನ ಜಾವ ಆನೆಗಳ ಹಿಂಡು, ಕಾಡಿನ …

plan crash

ಅಹಮದಾಬಾದ್:‌ ದೇಶದ ವಿಮಾನಯಾನ ಇತಿಹಾಸದಲ್ಲೇ ಅತೀ ದೊಡ್ಡ ದುರಂತ ಎಂದೇ ಹೇಳಲಾಗಿರುವ ಗುಜರಾತ್‌ನ ಸರ್ದಾರ್ ವಲ್ಲಬಭಾಯಿ ಪಟೇಲ್ ಅಂತರರಾಷ್ಟ್ರೀಯ ನಿಲ್ದಾಣದಲ್ಲಿ ಉಂಟಾದ ಏರ್ ಇಂಡಿಯಾ ವಿಮಾನ ಆಪಘಾತದಲ್ಲಿ ಸಾವನ್ನಪ್ಪಿರುವ ಪ್ರಯಾಣಿಕರ ಸಂಖ್ಯೆ 265ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ ಒಬ್ಬ ವ್ಯಕ್ತಿ ಮಾತ್ರ ಜೀವಂತವಾಗಿ …

House wall collapses

ನಂಜನಗೂಡು: ಭಾರೀ ಮಳೆಯಿಂದ ಮನೆಯ ಗೋಡೆ ಕುಸಿತವಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಹನುಮನಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಿದ್ದರಾಜು ಎಂಬುವವರಿಗೆ ಸೇರಿದ ಮನೆ ಇದಾಗಿದ್ದು, ಅದೃಷ್ಟವಶಾತ್‌ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆ ಕಳೆದುಕೊಂಡ ಕುಟುಂಬ ಈಗ ಸೂರಿಲ್ಲದೇ ಕಂಗಾಲಾಗಿದ್ದು, …

ts shrivathsa

ಮೈಸೂರು: ನಮ್ಮ ನಮ್ಮ ಊರುಗಳ ಇತಿಹಾಸ ತಿಳಿದುಕೊಳ್ಳದೆ ಹೆಸರು ಬದಲಿಸುವುದು ಒಳ್ಳೆಯದಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಶಾಸಕ ಟಿ.ಎಸ್.ಶ್ರೀವತ್ಸ ಕಿಡಿಕಾರಿದ್ದಾರೆ. ರಾಜ್ಯ ಸರ್ಕಾರದಿಂದ ತುಮಕೂರು ಜಿಲ್ಲೆಯ ಹೆಸರು ಬದಲಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ನಮ್ಮ …

ts shrivathsa

ಮೈಸೂರು: ಕಾವೇರಿ ನದಿಯ ಪಕ್ಕದಲ್ಲಿ ಸ್ವಚ್ಛತೆ ವ್ಯವಸ್ಥೆ ಮಾಡಿದರೆ ಅದೇ ಆರತಿ ಮಾಡಿದ ಹಾಗಾಗುತ್ತದೆ ಎಂದು ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 92 ಕೋಟಿ ರೂ ಖರ್ಚು ಮಾಡಿ ಕಾವೇರಿ ಆರತಿ ನಡೆಸುವ …

MLA Vinay Kulkarni

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್‌ ಸದಸ್ಯ ಯೋಗೇಶ್‌ ಗೌಡ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಾಜಿ ಸಚಿವ ವಿನಯ್‌ ಕುಲಕರ್ಣಿ ಇಂದು ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ. ಇತ್ತೀಚೆಗೆ ಸುಪ್ರೀಂಕೋರ್ಟ್‌ ವಿನಯ್‌ ಕುಲಕರ್ಣಿ ಅವರ ಜಾಮೀನನ್ನು ರದ್ದುಪಡಿಸಿ ಒಂದು ವಾರದೊಳಗೆ ಕೋರ್ಟ್‌ ಮುಂದೆ …

ಅಹಮದಾಬಾದ್:‌ ಏರ್‌ ಇಂಡಿಯಾ ವಿಮಾನ ದುರಂತದಲ್ಲಿ 40 ವರ್ಷದ ಬ್ರಿಟಿಷ್‌ ಪ್ರಜೆ ರಮೇಶ್‌ ವಿಶ್ವಾಸ್‌ ಕುಮಾರ್‌ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ವಿಮಾನದಿಂದ ಹಾರಿ ಜೀವ ಉಳಿಸಿಕೊಂಡ ವಿಶ್ವಾಸ್ ರಮೇಶ್‌ ಕುಮಾರ್‌ ಅವರು ಸೀಟ್‌ ಬೆಲ್ಟ್‌ ತೆಗೆದು ಎಮರ್ಜೆನ್ಸಿ ಬಾಗಿಲಿನಿಂದ ಜಿಗಿದೆ …

jamoon season

ಮೈಸೂರಿನಲ್ಲಿ ಹಣ್ಣುಗಳ ರಾಜ ಮಾವಿನ ಹಣ್ಣಿನ ಸುವಾಸನೆ ಗಮಗಮಿಸುತ್ತಿರುವ ನಡುವೆಯೇ, ಕಪ್ಪು ಸುಂದರಿ ನೇರಳೆ ಹಣ್ಣು ಮಾರುಕಟ್ಟೆಗೆ ಲಗ್ಗೆಯಿಟ್ಟು, ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ. ಹೌದು, ನಗರದಲ್ಲಿ ಕಳೆದ ಕೆಲ ದಿನಗಳಿಂದ ಎತ್ತ ಕಡೆ ನೋಡಿದರು ಕೇವಲ ಹಣ್ಣಿನ ರಾಜ ಮಾವು ಕಾಣಸಿಗುತ್ತಿತ್ತು. …

error: Content is protected !!