Mysore
21
overcast clouds

Social Media

ಶುಕ್ರವಾರ, 25 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

Theft incedent recorded

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಮನೆ ಬಳಿಯೇ ಖದೀಮ ತನ್ನ ಕೈಚಳಕ ತೋರಿಸಿರುವ ಘಟನೆ ನಡೆದಿದೆ. ಸಿಎಂ ಸಿದ್ದರಾಮಯ್ಯ ಮನೆಯ ಕೂಗಳತೆ ದೂರದಲ್ಲಿ ಕುಮಾರಕೃಪಾ ವೆಸ್ಟ್‌ನಲ್ಲಿ ಹಾಡುಹಗಲೇ ಕಳ್ಳತನ ನಡೆದಿದೆ. ಕಾಂಪೌಂಡ್‌ ಜಿಗಿದು ಬಂದು ಸಂಪ್‌ ಮುಚ್ಚಳ ಕದ್ದು ಮರೆಯಲ್ಲಿಟ್ಟ ಭೂಪ, …

accident

ಟಿ.ನರಸೀಪುರ: ಹಾಲಿನ ಟ್ಯಾಂಕರ್‌ ಹಾಗೂ ಬೈಕ್‌ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಅಂಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಂಕನಹಳ್ಳಿ ಗ್ರಾಮದ ಮಹದೇವು ಎಂಬುವವರೇ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದು, ಸ್ಥಳದಲ್ಲಿ ಕುಟುಂಬಸ್ಥರ …

red alert

ಬೆಂಗಳೂರು: ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಉಡುಪಿ, ಕೊಡಗು, ಚಿಕ್ಕಮಗಳೂರು, ಧಾರವಾಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಾಲ್ಕು ಜಿಲ್ಲೆಗಳಿಗೂ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕೊಡಗು ಜಿಲ್ಲೆಯಲ್ಲೂ ಎಡಬಿಡದೆ ಮಳೆಯಾಗುತ್ತಿದ್ದು, …

dhoora theera yaana

ಕಳೆದ ವರ್ಷ ಪ್ರಾರಂಭವಾಗಿದ್ದ ಮಂಸೋರೆ ನಿರ್ದೇಶನದ ‘ದೂರ ತೀರ ಯಾನ’ ಚಿತ್ರದ ಕೆಲಸಗಳು ಮುಕ್ತಾಯದ ಹಂತಕ್ಕೆ ಬಂದಿದ್ದು, ಇದೀಗ ಚಿತ್ರ ಬಿಡುಗಡೆಯಾಗುವುದಕ್ಕೆ ಸಜ್ಜಾಗುತ್ತಿದೆ. ಜುಲೈ.11ರಂದು ಚಿತ್ರ ಬಿಡುಗಡೆ ಆಗುತ್ತಿದೆ. ಚಿತ್ರದ ಬಿಡುಗಡೆ ದಿನಾಂಕ ಘೋಷಿಸುವುದರ ಜೊತೆಗೆ ಚಿತ್ರದ ಶೀರ್ಷಿಕೆ ಗೀತೆಯನ್ನು ಬಿಡುಗಡೆ …

narrendra modi

ಅಹಮದಾಬಾದ್:‌ ಗುಜರಾತ್‌ನ ಅಹಮದಾಬಾದ್‌ನ ಮೇಘಾನಿ ಪ್ರದೇಶದಲ್ಲಿ ಏರ್‌ ಇಂಡಿಯಾ ವಿಮಾನ ಪತನಗೊಂಡು 242 ಮಂದಿ ಸಾವನ್ನಪ್ಪಿರುವ ದುರಂತ ನಡೆದಿದ್ದು, ಓರ್ವ ವ್ಯಕ್ತಿ ಮಾತ್ರ ಬದುಕುಳಿದಿದ್ದಾರೆ. ಈ ಮಧ್ಯೆ ಇಂದು ದುರಂತ ನಡೆದ ಸ್ಥಳಕ್ಕೆ ಮತ್ತು ಗಾಯಾಳು ದಾಖಲಾಗಿರುವ ಆಸ್ಪತ್ರೆಗೆ ಪ್ರಧಾನಿ ನರೇಂದ್ರ …

gst movie

ಶಿವರಾಜಕುಮಾರ್ ಅಭಿನಯದ ‘ಘೋಸ್ಟ್’ ಚಿತ್ರದ ನಂತರ ಮೈಸೂರಿನ ಸಂದೇಶ್‍ ಪ್ರೊಡಕ್ಷನ್ಸ್ ಸಂಸ್ಥೆಯಿಂದ ಯಾವುದೇ ಹೊಸ ಚಿತ್ರ ಬಿಡುಗಡೆಯಾಗಿರಲಿಲ್ಲ. ಈಗ ಈ ಸಂಸ್ಥೆಯ ಹೊಸ ಚಿತ್ರ ‘GST’ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಈ ಚಿತ್ರದಲ್ಲಿ ಸೃಜನ್‍ ನಾಯಕನಾಗಿ ನಟಿಸುತ್ತಿರುವುದಷ್ಟೇ ಅಲ್ಲ, ಮೊದಲ ಬಾರಿಗೆ ನಿರ್ದೇಶನ …

ಓದುಗರ ಪತ್ರ

ಅಚ್ಚರಿಯ ಸುದ್ದಿಯೊಂದು ಹೊರಬಿದ್ದಿದೆ! ಜಪಾನನು ಹಿಂದಿಕ್ಕಿ ಜಗದಲಿ ನಾಲ್ಕನೆಯ ಅತಿದೊಡ್ಡ ಆರ್ಥಿಕತೆಯಾಗಲಿದೆಯಂತೆ ಭಾರತ! ಸಂತಸದ ಸುದ್ದಿ ಎನ್ನೋಣವೇ! ಕೆಲ ಸಿರಿವಂತರ ಖಜಾನೆಗೆ ಹಣದ ಹೊಳೆ ಹರಿದರೆ ಶ್ರಮಜೀವಿಗಳ ಬಾಳು ಬೆಳಗುವುದೇ? ಆಗುವುದೆ ದೇಶ ಶ್ರೀಮಂತ! ರೂಪುಗೊಳ್ಳಬೇಕು, ಶ್ರಮಕೇಂದ್ರಿತ ಬಡವಕೇಂದ್ರಿತ ಆರ್ಥಿಕ ನೀತಿ! …

saalu marada thimakka

ಈ ಹಿಂದೆ ‘ಒರಟ’ದಿಂದ ‘ಕೋರ’ ಚಿತ್ರದವರೆಗೂ ಹಲವು ಕಮರ್ಷಿಯಲ್‍ ಚಿತ್ರಗಳನ್ನು ನಿರ್ದೇಶಿಸಿರುವ ಮತ್ತು ‘ಒರಟ’ ಶ್ರೀ ಎಂದೇ ಜನಪ್ರಿಯರಾಗಿರುವ ಶ್ರೀ, ಇದೀಗ ಸದ್ದಿಲ್ಲದೆ ಒಂದು ಕಲಾತ್ಮಕ ಚಿತ್ರವೊಂದರ ನಿರ್ದೇಶನಕ್ಕೆ ಕೈಹಾಕಿದ್ದಾರೆ. ‘ವೃಕ್ಷಮಾತೆ’ ಎಂದೇ ಖ್ಯಾತರಾಗಿರುವ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ ಅವರ …

ಓದುಗರ ಪತ್ರ

ಈ ವರ್ಷದ ‘ಜಾಗತಿಕ ಪರಿಸರ ದಿವಸ’ದ ಘೋಷವಾಕ್ಯವು ‘ಜಗವನ್ನು ಪ್ಲಾಸ್ಟಿಕ್ ನಿಂದ ಮುಕ್ತಗೊಳಿಸೋಣ’ ಎಂದಾಗಿದೆ. ಈ ನಿಟ್ಟಿನಲ್ಲಿ ಬೆಂಗಳೂರು ಜಿಲ್ಲೆ ಹಾಲು ಉತ್ಪಾದಕರ ಒಕ್ಕೂಟವು ಬಯೋ ಡಿಗ್ರೇಡಬಲ್ (ಮಣ್ಣಿನಲ್ಲಿ ಕರಗುವ ) ‘ಪರಿಸರ-ಸ್ನೇಹಿ’ ಚೀಲಗಳಲ್ಲಿ ಸಾರ್ವಜನಿಕರಿಗೆ ಪ್ರತಿನಿತ್ಯ ಹಾಲು ಸರಬರಾಜು ಮಾಡಲು …

ಓದುಗರ ಪತ್ರ

ಕೆಲವು ಖಾಸಗಿ ಶಾಲೆಗಳಲ್ಲಿ ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳನ್ನು ನಿರ್ಲಕ್ಷಿಸಲಾಗುತ್ತಿದೆ. ೮ನೇ ತರಗತಿಗೆ ದುಬಾರಿ ಶುಲ್ಕ ಪಾವತಿಸಿಕೊಂಡು ದಾಖಲಿಸಿಕೊಳ್ಳುವ ಶಿಕ್ಷಣ ಸಂಸ್ಥೆಗಳು ಮಕ್ಕಳು ಕಲಿಕೆಯಲ್ಲಿ ಹಿಂದುಳಿದಿದ್ದಾರೆ ಎಂದು ತಿಳಿಯುತ್ತಲೇ ೯ನೇ ತರಗತಿಯ ನಂತರ ೧೦ನೇ ತರಗತಿಗೆ ಬೇರೆ ಶಾಲೆಗಳಿಗೆ ಅದರಲ್ಲೂ ಮುಖ್ಯವಾಗಿ ಸಮೀಪವಿರುವ …

error: Content is protected !!