Mysore
22
overcast clouds

Social Media

ಗುರುವಾರ, 24 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಅಹಮದಾಬಾದ್‌ : ಅಹಮದಾಬಾದ್‌ನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಏರ್‌ ಇಂಡಿಯಾದ AI-171 ವಿಮಾನ ಅಪಘಾತದಲ್ಲಿ ಒಬ್ಬ ಪ್ರಯಾಣಿಕ ಬದುಕುಳಿದಿದ್ದಾರೆ ಎಂದು ಅಹಮದಾಬಾದ್‌ ಪೊಲೀಸ್‌ ಆಯುಕ್ತ ಜಿ.ಎಸ್.ಮಲಿಕ್‌ ಹೇಳಿದ್ದಾರೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ರಮೇಶ್‌ ವಿಶ್ವಾಸ್‌ ಕುಮಾರ್‌ ಬುಚರ್ವಾಡಾ …

ಸೋಮವಾರಪೇಟೆ : ಅಸ್ಸಾಂ ಮೂಲದ ಕಾರ್ಮಿಕನೋರ್ವ ಮಹಿಳೆಯ ಮೇಲೆ ಮಾನಭಂಗಕ್ಕೆ ಯತ್ನಿಸಿ, ಸಾರ್ವಜನಿಕರಿಂದ ಧರ್ಮದೇಟು ತಿಂದು ಪೊಲೀಸ್ ಅತಿಥಿಯಾಗಿರುವ ಘಟನೆ ಕಾರೇಕೊಪ್ಪ ಗ್ರಾಮದಲ್ಲಿ ಗುರುವಾರ ನಡೆದಿದೆ. ಅಸ್ಸಾಂ ರಾಜ್ಯದ ಗೋಲ್‌ಪರಾ ಜಿಲ್ಲೆಯ ಕಿಸ್ನಾಹ್ ಗ್ರಾಮದ ಸೈದುಲ್ಲ(೨೮) ಆರೋಪಿಯಾಗಿದ್ದು, ಸೋಮವಾರಪೇಟೆ ಪೊಲೀಸರು ಆರೋಪಿಯನ್ನು …

ಹೊಸದಿಲ್ಲಿ : ಇಸ್ಲಾಂ ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಧರ್ಮವಾಗಿದ್ದು, 2010 ಮತ್ತು 2020 ರ ನಡುವಿನ 10 ವರ್ಷಗಳಲ್ಲಿ ಮುಸ್ಲಿಂ ಜನಸಂಖ್ಯೆಯು 347 ಮಿಲಿಯನ್ ರಷ್ಟು ಬೆಳೆಯುತ್ತಿದೆ ಎಂದು ಪ್ಯೂ ಸಂಶೋಧನಾ ಕೇಂದ್ರದ ವರದಿ ತಿಳಿಸಿದೆ. ವರದಿಯ ಪ್ರಕಾರ, ಕ್ರಿಶ್ಚಿಯನ್ …

ಸಾವು-ನೋವುಗಳ ಸಂಖ್ಯೆ ಹೆಚ್ಚುವ ಸಾಧ್ಯತೆ ಅಹಮದಾಬಾದ್‌ : ಗುಜರಾತ್‌ನ ಅಹಮದಾಬಾದ್‌ ವಿಮಾನ ನಿಲ್ದಾಣದಲ್ಲಿ ಟೇಕ್‌ ಆಫ್‌ ಆದ ಕೆಲವೇ ಹೊತ್ತಿನಲ್ಲಿ ಪತನವಾದ ಏರ್‌ ಇಂಡಿಯಾ ವಿಮಾನದಲ್ಲಿದ್ದ ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ ಸಹಿತ 242ಮಂದಿ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು …

ಬೆಂಗಳೂರು: ನಿರುದ್ಯೋಗ ಸಮಸ್ಯೆ ನಿವಾರಣೆಗೆ ಕೃಷಿ ಮತ್ತು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಹಾಗೂ ವ್ಯಾಪಾರ ಕ್ಷೇತ್ರಗಳು ಆಸರೆಯಾಗಿವೆ ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ. ನಗರದ ಟೌನ್ ಹಾಲ್‌ನಲ್ಲಿ ಕೆಪೆಕ್ ಹಾಗೂ ಖೆತಿವಾಲ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಿದ್ದ ಕೃಷಿ ಜಾಗೃತಿ …

r ashok

ಮೈಸೂರು : ಕಳೆದ ಹನ್ನೊಂದು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಂದ ಸಾಲುಸಾಲು ಅಭಿವೃದ್ಧಿ ಕಾರ್ಯ ನಡೆದಿದೆ. ಆದರೆ ರಾಜ್ಯದಲ್ಲಿ ಎರಡು ವರ್ಷಗಳಲ್ಲಿ ಒಂದೇ ಒಂದು ಅಭಿವೃದ್ಧಿ ಕಾರ್ಯ ನಡೆದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮನಮೋಹನ್‌ …

eshwar khandre

ಕೇರಳ ಮೃಗಾಲಯಕ್ಕೆ ತಾಂತ್ರಿಕ ನೈಪುಣ್ಯತೆಯ ವಿನಿಮಯಕ್ಕೆ ಸಮ್ಮತಿ ಬೆಂಗಳೂರು : ಕೇರಳದ ತ್ರಿಶೂರ್ ಜಿಲ್ಲೆಯ ಪುಥೂರ್ ನಲ್ಲಿ ನೂತನವಾಗಿ ಆರಂಭಿಸುತ್ತಿರುವ ಜೈವಿಕ ಉದ್ಯಾನದಲ್ಲಿ ವನ್ಯಜೀವಿ ಮತ್ತು ಪಕ್ಷಿಗಳ ನಿರ್ವಹಣೆಗೆ ಅಗತ್ಯವಾದ ನೈಪುಣ್ಯತೆ ಮತ್ತು ಜ್ಞಾನ ವಿನಿಮಯಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ …

plane crash

ಹಲವು ಸಾವು-ನೋವು ಸಂಭವಿಸಿರುವ ಶಂಕೆ ಅಹಮದಾಬಾದ್‌ : ಗುರುವಾರ ಮಧ್ಯಾಹ್ನ ಏರ್‌ಇಂಡಿಯಾದ AI-171 ವಿಮಾನವು ಹಾಸ್ಟಲ್‌ ಕಟ್ಟಡಕ್ಕೆ ಡಿಕ್ಕಿ ಹೊಡೆದ ಬಳಿಕ ಪತನಗೊಂಡಿದೆ. ಹಾಸ್ಟಲ್‌ ಕಟ್ಟಡದ ಟೆರೇಸ್‌ನಲ್ಲಿ ವಿಮಾನದ ಅವಶೇಷಗಳು ಬಿದ್ದಿರುವ ವಿಡಿಯೊ ದೃಶ್ಯಾವಳಿಗಳು ಎಲ್ಲೆಡೆ ಹರಿದಾಡುತ್ತಿವೆ. ಗುಜರಾತ್‌ನ ಅಹಮದಾಬಾದ್‌ ವಿಮಾನ …

plane crash

ಅಹಮದಾಬಾದ್‌ : ಗುಜರಾತ್‌ನ ಅಹಮದಾಬಾದ್‌ ವಿಮಾನ ನಿಲ್ದಾಣದಲ್ಲಿ ಟೇಕ್‌ ಆಫ್‌ ಆದ ಕೆಲವೇ ಹೊತ್ತಿನಲ್ಲಿ ಏರ್‌ ಇಂಡಿಯಾ ವಿಮಾನ ಪತನವಾಗಿದೆ. ಸುಮಾರು 242 ಪ್ರಯಾಣಿಕರಿದ್ದ ಈ ವಿಮಾನವು ಪತನವಾಗುವ ಸಂದರ್ಭದಲ್ಲಿ 825 ಅಡಿ ಎತ್ತರದಲ್ಲಿತ್ತು ಎಂದು ಎನ್‌ಡಿಟಿವಿ ವರದಿ ಮಾಡಿದೆ. ಏರ್‌ …

r ashok

ಮೈಸೂರು: ಆರು ತಿಂಗಳಲ್ಲಿ ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತಿರುವ ಸಿದ್ದರಾಮಯ್ಯ ಅವರೇ ಗ್ಯಾರಂಟಿ ಇಲ್ಲ. ಇನ್ನು ಕೇಂದ್ರ ಸರ್ಕಾರಕ್ಕೆ ಅವರೇನು ಮಾರ್ಕ್ಸ್ ಕೊಡುವುದು. ಗ್ಯಾರಂಟಿ ಇಲ್ಲದವರು ಕೊಡುವ ಅಂಕಕ್ಕೆ ಬೆಲೆಯೇ ಇಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಟೀಕಿಸಿದರು. …

error: Content is protected !!