Mysore
35
few clouds

Social Media

ಮಂಗಳವಾರ, 21 ಏಪ್ರಿಲ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ನಂಜನಗೂಡು: ಏಷ್ಯಾ ಇಂಟರ್‌ ನ್ಯಾಷನಲ್‌ ಕಲ್ಚರ್‌ ರಿಸರ್ಚ್‌ ಆಕಾಡೆಮಿಯಿಂದ ನೀಡುವ ರಿಯಾಲಿಟಿ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಗೌರವ ವೃತ್ತಿಪರ ಕೌಶಲ್ಯ ಪ್ರಶಸ್ತಿಗೆ ನಂಜನಗೂಡಿನ ನಿವಾಸಿ ಡಾ.ಸರಸ್ವತಿ ಚಂದ್ರಶೇಖರ್ ಅವರು ಪಾತ್ರರಾಗಿದ್ದಾರೆ. ತಮಿಳುನಾಡಿನ ಹೊಸೂರು ಪಟ್ಟಣದ ಖಾಸಗಿ ಹೋಟೆಲ್‌ ವೊಂದರಲ್ಲಿ ಅಂತರಾಷ್ಟ್ರೀಯ …

ಮೈಸೂರು: ಹಾಲಿನ ದರ 4 ರೂ. ಏರಿಕೆ ಮಾಡುವ ಮೂಲಕ ರೈತರ ಹಿತದೃಷ್ಠಿಯಿಂದ ಸರ್ಕಾರ ಒಳ್ಳೆಯ ನಿರ್ಧಾರ ಮಾಡಿದೆ ಎಂದು ಮೈಮುಲ್‌ ಅಧ್ಯಕ್ಷ ಚೆಲುವರಾಜು ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಯುಗಾದಿ ಹಬ್ಬದಂದು ಸರ್ಕಾರ ರೈತರಿಗೆ ವಿಶೇಷ ಕೊಡುಗೆ ನೀಡಿದೆ. …

ಚೆನ್ನೈ: ಆರ್‌ಸಿಬಿ ಸ್ಟಾರ್‌ ಆಟಗಾರ ವಿರಾಟ್‌ ಕೊಹ್ಲಿ ಐಪಿಎಲ್‌ನಲ್ಲಿ ಚೆನ್ನೈ ವಿರುದ್ಧ ಅತಿ ಹೆಚ್ಚು ರನ್‌ಗಳಿಸಿದ ಬ್ಯಾಟರ್‌ ಎನಿಸಿಕೊಂಡಿದ್ದಾರೆ. ಚೆಪಾಕ್‌ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ವಿರಾಟ್‌ 31 ರನ್‌ ಬಾರಿಸುವ ಮೂಲಕ ಧವನ್‌ ಹೆಸರಿನಲ್ಲಿದ್ದ ದಾಖಲೆಯನ್ನು ಕೊಹ್ಲಿ ಹಿಂದಿಕ್ಕಿದ್ದಾರೆ. ಅಂದಹಾಗೆ, ಚೆನ್ನೈ …

ಮೈಸೂರು: "ಮಹಾರಾಜ ಕಾಲೇಜು-ಒಂದು ಚಾರಿತ್ರಿಕ ಬೆಳವಣಿಗೆ (1833-1956)" ವಿಷಯಕ್ಕೆ ಸಂಬಂಧಿಸಿದಂತೆ ಸಂಶೋಧನೆ ನಡೆಸಿ ಮಾಹಿತಿಗಳನ್ನು ಗ್ರಂಥ ರೂಪದಲ್ಲಿ ಪ್ರಕಟಿಸಲು ಮೈಸೂರು ವಿಶ್ವವಿದ್ಯಾನಿಲಯವು ದಿ ಮಿಥಿಕ್ ಸೊಸೈಟಿಯೊಡನೆ ಒಡಂಬಡಿಕೆಗೆ ಸಹಿ ಹಾಕಿದೆ. ಮಹಾರಾಜ ಕಾಲೇಜಿನ ಪ್ರಾಧ್ಯಾಪಕರುಗಳಾದ ಡಾ. ರೋಹಿತ ಈಶ್ವರ, ಡಾ. ಪವಮಾನ …

ಬೆಂಗಳೂರು: ಜನಾಕರ್ಷಣೆ ಮಾಡುವ ಉದ್ದೇಶದಿಂದ ವಿಧಾನಸೌಧಕ್ಕೆ ನೂತನವಾಗಿ ಅಳವಡಿಸಿರುವ ವರ್ಣರಂಜಿತ ದೀಪಗಳ ಲೋಕಾರ್ಪಣೆ ಏ.6 ರಂದು ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದಾರೆ ಎಂದು ಸ್ಪೀಕರ್‌ ಯುಟಿ ಖಾದರ್‌ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ವಿಧಾನಸೌಧ ಪ್ರಜಾಪ್ರಭುತ್ವದ ದೇಗುಲ. ಜನಾಕರ್ಷಣೆ …

ಉಪೇಂದ್ರ ಅಭಿನಯದ ‘UI’ ಚಿತ್ರ ಬಿಡುಗಡೆಯಾಗಿ ಮೂರು ತಿಂಗಳಾಗಿದೆ. ಚಿತ್ರವು ಓಟಿಟಿಯಲ್ಲಿ ಯಾವಾಗ ಪ್ರಸಾರವಾಗುತ್ತದೆ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಯುಗಾದಿ ಹಬ್ಬದ ಪ್ರಯುಕ್ತ ಚಿತ್ರವು ಏಕಕಾಲಕ್ಕೆ ಓಟಿಟಿ ಮತ್ತು ಟಿವಿಯಲ್ಲಿ ಪ್ರೀಮಿಯರ್‍ ಆಗಲಿದೆ. ‘UI’ ಚಿತ್ರದ ಟಿವಿ ಮತ್ತು …

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆ (ಶಾಂತಿಸಾಗರ್ ಕಾಂಪ್ಲೆಕ್ಸ್‌ನಿಂದ-ಕುವೆಂಪುನಗರ ಬಸ್ ಡಿಪೊ ಸರ್ಕಲ್)ಯಲ್ಲಿರುವ ಫುಟ್‌ಪಾತ್ ಅನ್ನು ಕೆಲವರು ಆಕ್ರಮಿಸಿಕೊಂಡು ವ್ಯಾಪಾರ ವಹಿವಾಟುಗಳನ್ನು ನಡೆಸುತ್ತಿದ್ದರೆ, ಅನೇಕ ಮಂದಿ ಮನೆ, ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ಇಟ್ಟು ಬಳಸಿಕೊಳ್ಳುತ್ತಿದ್ದಾರೆ. ಪಾದಚಾರಿಗಳ ಸುಗಮ ಸಂಚಾರಕ್ಕೆ ಅನುಕೂಲವಾಗಲಿ ಎಂದು ನಗರ …

ಮೈಸೂರಿನ ವಿಜಯನಗರದಲ್ಲಿರುವ ವಿದ್ಯಾವರ್ಧಕ ಇಂಜಿನಿಯರಿಂಗ್ ಕಾಲೇಜು ಸಮೀಪದ ಕನ್ನಡ ಸಾಹಿತ್ಯ ಪರಿಷತ್ ಭವನದ ರಸ್ತೆಯ ಬಳಿ ಮ್ಯಾನ್‌ಹೋಲ್‌ನಿಂದ ಕೊಳಚೆ ನೀರು ಹೊರ ಬರುತ್ತಿದ್ದು, ದುರ್ವಾಸನೆ ಬೀರಲಾರಂಭಿಸಿದೆ. ಐದು- ಆರು ದಿನಗಳಿಂದ ಈ ಮ್ಯಾನ್‌ಹೋಲ್ ಮೂಲಕ ಕೊಳಚೆ ನೀರು ರಸ್ತೆಗೆ ಹರಿ ಯುತ್ತಿದ್ದು, …

ಓದುಗರ ಪತ್ರ

ಐಪಿಎಲ್ ಕ್ರಿಕೆಟ್ ಪಂದ್ಯಾವಳಿ ಆರಂಭಗೊಂಡಿದ್ದು, ಎಲ್ಲೆಡೆ ಬೆಟ್ಟಿಂಗ್ ಭರಾಟೆ ಜೋರಾಗಿದೆ. ಬಹುಬೇಗ ಹಣ ಗಳಿಸಬಹುದು ಎಂಬ ಉದ್ದೇಶದಿಂದ ಕೆಲ ಯುವ ಜನರು ಆನ್‌ಲೈನ್ ಮೂಲಕ ಬೆಟ್ಟಿಂಗ್ ಕಟ್ಟುತ್ತಾರೆ. ಇನ್ನು ಕೆಲವರು ಬುಕ್ಕಿಗಳ ಮೂಲಕ ಹಣ ಕಟ್ಟಿ ಬೆಟ್ಟಿಂಗ್ ಆಡುತ್ತಿದ್ದಾರೆ. ಕೆಲ ಬುಕ್ಕಿಗಳು …

ಮಹೇಂದ್ರ ಹಸಗೂಲಿ ರಾಷ್ಟ್ರನಾಯಕರ ಭಾವಚಿತ್ರಗಳ ಕೆಳಗೆ ಚಪ್ಪಲಿಗಳ ರಾಶಿ; ಸಾರ್ವಜನಿಕರ ಆಕ್ರೋಶ  ಗುಂಡ್ಲುಪೇಟೆ: ಪಟ್ಟಣದ ಗುರುಭವನವನ್ನು ಚಪ್ಪಲಿ ಮಾರಾಟ ಮಾಡಲು ಬಾಡಿಗೆಗೆ ನೀಡಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ಷೇಪ ವ್ಯಕ್ತವಾಗಿದೆ. ಶಿಕ್ಷಕರಿಗೆ ಸಂಬಂಧಿಸಿದ ಸಭೆ, ಸಮಾರಂಭ ನಡೆಸಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ಮಾಜಿ …

error: Content is protected !!