Mysore
31
scattered clouds

Social Media

ಭಾನುವಾರ, 22 ಮಾರ್ಚ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಛತ್ತಿಸ್‌ಗಢ: ನಕ್ಸಲರು ಮತ್ತು ಭದ್ರತಾ ಸಿಬ್ಬಂದಿ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ನಕ್ಸಲರ ಸಾವಿನ ಸಂಖ್ಯೆ ಸುಮಾರು 31ಕ್ಕೆ ಏರಿಕೆ ಆಗಿದ್ದು, ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿರುವ ಘಟನೆ ಛತ್ತಿಸ್‌ಗಡದ ಬಿಜಾಪುರ ಜಿಲ್ಲೆಯಲ್ಲಿ ನಡೆದಿದೆ. ಇಂದಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯ ಸಮೀಪ …

ವಯನಾಡ್‌: ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರವು ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ನಾಶಗೊಳಿಸುವ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್‌ ಸಂಸದೆ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಕೇರಳದಲ್ಲಿ ಬೂತ್‌ ಮಟ್ಟದ ಕಾಂಗ್ರೆಸ್‌ ನಾಯಕರನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದ ಇತಿಹಾಸದಲ್ಲಿ ಇದೇ …

ಬಂಡೀಪುರ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ರಸ್ತೆಗೆ ಬಂದ ಗಜರಾಜನ ಜೊತೆ ಪ್ರವಾಸಿಗರು ಸೆಲ್ಫಿ ತೆಗೆದುಕೊಳ್ಳಲು ಹುಚ್ಚಾಟ ನಡೆಸಿರುವ ಘಟನೆ ನಡೆದಿದೆ. ಬಂಡೀಪುರ ಅರಣ್ಯದಲ್ಲಿ ಇಂತಹ ಘಟನೆಗಳು ಪದೇ ಪದೇ ನಡೆಯುತ್ತಿದ್ದು, ಪ್ರವಾಸಿಗರು ಕಾಡು ಪ್ರಾಣಿಗಳ …

ಮಂಡ್ಯ: ಚಲಿಸುತ್ತಿದ್ದ ಖಾಸಗಿ ಪ್ರವಾಸಿ ಬಸ್ಸಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಭಸ್ಮಗೊಂಡಿರುವ ಘಟನೆ ತಾಲ್ಲೂಕಿನ ಹೊಸಬೂದನೂರು ಬಳಿಯ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬೆಂಗಳೂರಿನಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಅಶೋಕ್ ಟ್ರಾವೆಲ್ಸ್‌ ಏಜೆನ್ಸಿಗೆ ಸೇರಿದ ಬಸ್‌ನಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, …

ಹನೂರು: ತಾಲೂಕಿನ ಒಡೆಯರಪಾಳ್ಯ ಗ್ರಾಮದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಚಾಲಕನಿಗೆ ಮೂರ್ಛೆರೋಗ ಕಾಣಿಸಿಕೊಂಡು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಜರುಗಿದೆ. ತಾಲೂಕಿನ ಒಡೆಯರ ಪಾಳ್ಯ ಗ್ರಾಮದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ಸಿನಲ್ಲಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರು …

ಕೊಳ್ಳೇಗಾಲ: "ಜಾನಪದ ಲೋಕದಲ್ಲಿ ಧರೆಗೆ ದೊಡ್ಡವರಾಗಿ ಸರ್ವಜನಾಂಗದ ಪಾಲಿನ ಪರಂಜ್ಯೋತಿಯಾದ ಮಂಟೇಸ್ವಾಮಿಯವರಂತೆ ಬಹು ಜನರಿಗೆ ಭಾರತ ಸಂವಿಧಾನವೆಂಬ ಮಹಾಬೆಳಕನ್ನಿತ್ತ ಆಧುನಿಕ ಭಾರತದ ಪರಂಜ್ಯೋತಿ ಬಾಬಾಸಾಹೇಬ್ ಅಂಬೇಡ್ಕರ್" ಎಂದು ಷ್ಟ್ರಪತಿ ಪ್ರಶಸ್ತಿ-ಮಹರ್ಷಿ ವ್ಯಾಸ್ ಸಮ್ಮಾನ್ ಪುರಸ್ಕೃತ ಯುವ ವಿದ್ವಾಂಸ ಹಾಗೂ ಬೆಂಗಳೂರಿನ ಕ್ರಿಸ್ತು …

dgp murder case

ಮಹಾರಾಷ್ಟ್ರದಲ್ಲಿ ಇನ್ನು ಮುಂದೆ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಸಿಬ್ಬಂದಿ ಮರಾಠಿ ಭಾಷೆಯಲ್ಲಿಯೇ ಮಾತನಾಡಬೇಕು ಎಂಬ ಆದೇಶ ಜಾರಿಗೆ ತಂದಿದ್ದು, ನಿಯಮವನ್ನು ಉಲ್ಲಂಸಿದವರ ವಿರುದ್ಧ ಶಿಸ್ತು ಕ್ರಮ ಜರು ಗಿಸುವುದಾಗಿ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದ ಈ ಆದೇಶವನ್ನು ರಾಜ್ಯಾದ್ಯಂತ ಸ್ವಾಗತಿಸಲಾಗಿದೆ. ಕರ್ನಾಟಕದಲ್ಲಿ …

ಮೈಕ್ರೋ ಫೈನಾನ್ಸ್ ಕಂಪೆನಿಗಳ ಸಿಬ್ಬಂದಿ ಸಾಲ ವಸೂಲಾತಿಯ ವೇಳೆ ಸಾಲ ಪಡೆದವರಿಗೆ ಬೆದರಿಕೆ ಹಾಕುವುದು, ಮನೆಯ ಬಳಿ ಗಲಾಟೆ ಮಾಡಿ ಅವಾಚ್ಯವಾಗಿ ನಿಂದಿಸಿ ವಸೂಲಾತಿಗೆ ಮುಂದಾಗುತ್ತಿದ್ದಾರೆ. ಅಲ್ಲದೆ ಮಹಿಳೆಯರೊಂದಿಗೂ ಅಗೌರವದಿಂದ ವರ್ತಿಸುತ್ತಿದ್ದು, ಅಶ್ಲೀಲ ಪದ ಬಳಕೆ ಮಾಡುತ್ತಿದ್ದಾರೆ. ಇದರಿಂದ ಬೇಸತ್ತು ಸಾಲಗಾರರು …

ಮಂಡ್ಯದಿಂದ ಚೆನ್ನೈಗೆ ಪ್ರಯಾಣಿಸಬೇಕಿತ್ತು. ‘ವಂದೇ ಭಾರತ್’ ರೈಲೇರಿ ನನ್ನ ಮೇಜಿನ ಬಳಿ ಬಂದಾಗ ಬರೀ ಇಂಗ್ಲಿಷ್ ಮತ್ತು ತಮಿಳು ದಿನಪತ್ರಿಕೆಗಳು ಕಣ್ಣಿಗೆ ಬಿದ್ದವು. ಕಾಫಿ, ಟೀ, ದಿನಪತ್ರಿಕೆ, ನೀರಿನ ಬಾಟಲಿ, ಬೆಳಗಿನ ತಿಂಡಿ, ಪ್ರಯಾಣ ದರ ಎಲ್ಲಾ ಸೇರಿ ೧,೧೫೯ ರೂ. …

ದೆಹಲಿ ಕಣ್ಣೋಟ  ಶಿವಾಜಿ ಗಣೇಶನ್‌ ದೀಪದ ಕೆಳಗಿನ ಕತ್ತಲು ಈಗ ಮಾಯವಾಯಿತು. ದೇಶದ ರಾಜಧಾನಿಯ ಆಡಳಿತವನ್ನು ಕೊನೆಗೂ ಭಾರತೀಯ ಜನತಾ ಪಕ್ಷ ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಮೂಲಕ ಈಗ ನಿಟ್ಟುಸಿರು ಬಿಟ್ಟಿದೆ. ಪುಟ್ಟ ರಾಜ್ಯ ವಾದರೂ ಪ್ರತಿಷ್ಠೆಯಾಗಿದ್ದ ದಿಲ್ಲಿಯ ಅಧಿಕಾರವನ್ನು ಪಡೆಯಬೇಕೆನ್ನುವ …

error: Content is protected !!