Mysore
32
scattered clouds

Social Media

ಶುಕ್ರವಾರ, 20 ಮಾರ್ಚ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ನೀರಿನ ಬಾಂಧವ್ಯ, ಅನುಭವನ್ನು ಬಟ್ಟಿ ಇಳಿಸಿರುವ ಶ್ರೀಧರ್‌ ಹೆಗಡೆ ಶ್ರೀಧರ್‌ ಭಟ್ ನಂಜನಗೂಡು: ತಮ್ಮ ೩೫ ವರ್ಷಗಳ ಜಲದಾಳದ ನೀರಿನ ಅನುಭವವದ ಅರಿವನ್ನು ಪುಸ್ತಕ ರೂಪದಲ್ಲಿ ಬಟ್ಟಿ ಇಳಿಸಿ ಹೊರತಂದಿರುವವರು ಮೈಸೂರು ನಗರದ ನಿವಾಸಿ ಶ್ರೀಧರ್ ಹಗಡೆಯವರು. ‌ ಸ್ವತಃ ಭೂಗರ್ಭ …

ವರ್ಷಗಳ ಹಿಂದಿನ ಮಾತು. ೧೯೯೭. ಹೆಸರಾಂತ ಸಾಪ್ತಾಹಿಕವೊಂದಕ್ಕಾಗಿ ‘ಈಗ ಹೇಗೆ’ ಅಂಕಣ ಬರೆಯುತ್ತಿದ್ದ ದಿನಗಳು. ಕನ್ನಡ ಚಿತ್ರರಂಗದ ಸಾಧಕರನ್ನು, ಅವರ ಇಳಿವಯಸ್ಸಿನಲ್ಲಿ ಮಾತನಾಡಿಸಿ ಬರೆಯುತ್ತಿದ್ದ ಅಂಕಣವದು. ಕಾಂಚನಾ, ಕಮಲಾಬಾಯಿ, ರಾಜಕುಮಾರಿ ಸೇರಿದಂತೆ ಕೆಲವರನ್ನು ಬೆಂಗಳೂರಿನಲ್ಲಿ ಇದಕ್ಕಾಗಿ ಮಾತನಾಡಿಸಿದ್ದಿದೆ. ಅಜ್ಞಾತರಾಗಿ ಉಳಿದಿದ್ದ ಕಾಂಚನಾ …

ಮೈಸೂರಿನ ಇಲವಾಲ ಸಮೀಪದ ಸೇಂಟ್ ಜೋಸೆಫ್ ಸೆಂಟ್ರಲ್ ಸ್ಕೂಲ್ ಬಳಿ ಇರುವ ವಿನಾಯಕ ಗಾರ್ಡನ್ ಸಿಟಿ, ಬ್ರಹ್ಮಾನಂದ ಸಾಗರ ಲೇಔಟ್‌ನ ಬಳಿಯ ರಸ್ತೆ ವಿಭಜಕ(ಡಿವೈಡರ್)ದಲ್ಲಿ ಯು ಟರ್ನ್ ತೆಗೆದುಕೊಳ್ಳಲು ಅವಕಾಶ ನೀಡಿದ್ದು, ಇದು ಅಪಘಾತಕ್ಕೆ ಆಹ್ವಾನ ನೀಡಿದಂತಿದೆ. ಇಲವಾಲದಿಂದ ಮೈಸೂರಿನ ಕಡೆಗೆ …

ಇತ್ತೀಚೆಗೆ ಪ್ರಾರಂಭಗೊಂಡ ಸಂಸತ್ತಿನ ಬಜೆಟ್ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ’Poor lady’ ಎಂದು ಕರೆದಿರುವ ಎಐಸಿಸಿ ಮಾಜಿ ಅಧ್ಯಕ್ಷೆ ಹಾಗೂ ರಾಜ್ಯಸಭೆಯ ಸದಸ್ಯೆ ಸೋನಿಯಾ ಗಾಂಧಿಯವರನ್ನು ಆಡಳಿತಾರೂಢ ಮೈತ್ರಿಕೂಟದ ಪಕ್ಷಗಳು ಕಟುವಾಗಿ ಟೀಕಿಸಿವೆ. ಅಲ್ಲದೆ ಅವರ …

ಶೋಚನೀಯ ಸ್ಥಿ ತಿಯಲ್ಲಿ ಐತಿಹಾಸಿಕ ಮಹತ್ವವುಳ್ಳ ಮೈಸೂರಿನ ಮಹಾರಾಜ, ಯುವರಾಜ, ಕಾವಾ ಹಾಗೂ ಸಂಸ್ಕೃತ ಪಾಠಶಾಲೆ ಕಟ್ಟಡಗಳು. ಎಲ್. ಸುಜೀಂದ್ರನ್, ಚಿತ್ರಗಳು: ಗವಿಮಠ ರವಿ ಮೈಸೂರು ನಗರ ತನ್ನ ಐತಿಹಾಸಿಕ ಶೈಕ್ಷಣಿಕ ಸಂಸ್ಥೆಗಳಿಗಾಗಿ ಹೆಸರಾಗಿದ್ದು, ಅನೇಕ ಶತಮಾನಗಳಿಂದ eನ ಮತ್ತು ಸಂಸ್ಕೃತಿಯ …

ಮೈಸೂರಿನ ಕೆಆರ್.ಎಸ್ ರಸ್ತೆಯಲ್ಲಿರುವ ಆಕಾಶವಾಣಿ ಕೇಂದ್ರದ ಮುಖ್ಯ ದ್ವಾರದ ಮುಂಭಾಗ ಹಾಗೂ ಚಲುವಾಂಬ ಪಾರ್ಕ್‌ಗೆ ಹೊಂದಿಕೊಂಡಂತೆ ಇರುವ ಮೀನು ಮಾರಾಟ ಕೇಂದ್ರದಿಂದಾಗಿ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದೆ. ಈ ಮೀನು ಮಾರಾಟ ಕೇಂದ್ರದ ಹಿಂಭಾ ಗವೇ ಚಲುವಾಂಬ ಪಾರ್ಕ್ ಇದೆ. ಅಲ್ಲದೆ ಆಕಾಶವಾಣಿ …

ನವದೆಹಲಿ: ದೆಹಲಿಯಲ್ಲಿ ಈ ಬಾರಿ ಬಿಜೆಪಿ 50+ ಸ್ಥಾನ ಗೆಲ್ಲಲಿದೆ ಎಂದು ಟುಡೇಸ್‌ ಚಾಣಕ್ಯ ಭವಿಷ್ಯ ನುಡಿದಿದೆ. ನಿನ್ನೆ ತನ್ನ ಚುನಾವಣೋತ್ತರ ಸಮೀಕ್ಷೆಯನ್ನು ಪ್ರಕಟಿಸದ ಟುಡೇಸ್‌ ಚಾಣಕ್ಯ ಇಂದು ಸಂಜೆಯ ವೇಳೆಗೆ ದತ್ತಾಂಶ ಬಿಡುಗಡೆ ಮಾಡಿದೆ. ಬಿಜೆಪಿ ಮೈತ್ರಿಕೂಟ 51+, ಆಪ್‌ …

ಹುಣಸೂರು: ಬಹಳಷ್ಟು ವರ್ಷಗಳಿಂದ ನೆನೆಗುದಿಗೆ ಬಿದ್ದಿದ ರಸ್ತೆ ಅಭಿವೃದ್ದಿ ಕಾರ್ಯಗಳಿಗೆ ಸರ್ಕಾರದಿಂದ ವಿಶೇಷ ಅನುದಾನ ತರುವ ಮೂಲಕ ತಾಲೂಕಿನ ಸಮಗ್ರ ಅಭಿವೃದ್ದಿಗಾಗಿ ಸರ್ಕಾರಕ್ಕೆ ಮನವಿ ಅನುದಾನ ತರಲಾಗುತ್ತಿದೆ. ಗುಣಮಟ್ಟ ಕಾಪಾಡುವ ನಿಟ್ಟಿನಲ್ಲಿ ಸಾರ್ವಜನಿಕರು ಗಮನಹರಿಸಬೇಕಿದೆ ಎಂದು ಶಾಸಕ ಜಿ.ಡಿ.ಹರೀಶ್ ಗೌಡ ಹೇಳಿದರು. …

ಮೈಸೂರು: ಪ್ರತಿಯೊಬ್ಬರು ದೈನಂದಿನ ಚಟುವಟಿಕೆಗಳಲ್ಲಿ ಸೂಕ್ಷ್ಮತೆಗೆ ಹೆಚ್ಚು ಗಮನವನ್ನು ನೀಡಬೇಕು. ಯಾವುದೇ ವಿಚಾರವನ್ನು ಸೂಕ್ಷ್ಮವಾಗಿ ಗಮನಿಸುತ್ತಾ ಹೋದಲ್ಲಿ ನಮ್ಮ ಕಾರ್ಯ ಹಾಗೂ ಚಟುವಟಿಕೆಗಳೊಂದಿಗೆ ಕರ್ತವ್ಯವನ್ನು ಚೆನ್ನಾಗಿ ನಿರ್ವಹಿಸಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಕಾನೂನು ಸೇವಾ ಪ್ರಾಧಿಕಾರದ …

ಮಂಡ್ಯ : ಜನಸಾಮಾನ್ಯರಿಗೆ ಕಿರುಕುಳ ನೀಡುತ್ತಿರುವ ಮೈಕ್ರೋ ಫೈನಾನ್ಸ್ ಗಳಿಗೆ ರಿಸರ್ವ್ ಬ್ಯಾಂಕ್ ನಿಯಮಾವಳಿಯಂತೆ ನಿರ್ಬಂಧ ವಿಧಿಸಬೇಕು ಹಾಗೂ ಆತ್ಮಹತ್ಯೆ ಮಾಡಿಕೊಂಡ ಕುಟುಂಬಗಳ  ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ಜನಶಕ್ತಿ, ಮಹಿಳಾ ಮುನ್ನಡೆ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು. ನಗರದ …

error: Content is protected !!