Mysore
28
overcast clouds

Social Media

ಬುಧವಾರ, 23 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಪಾಂಡವಪುರ: ತಾಲ್ಲೂಕಿನ ಚಿನಕುರುಳಿಯ ಮುಖ್ಯರಸ್ತೆಯಲ್ಲಿರುವ ಹೋಟೆಲೊಂದಕ್ಕೆ ಮೈಸೂರಿನಿಂದ ಕೋಳಿ ಮಾಂಸ ಸರಬರಾಜು ಮಾಡುತ್ತಿದ್ದ ವ್ಯಕ್ತಿಯನ್ನು ತಡೆದ ಕೆಲವ್ಯಕ್ತಿಗಳು, ಕೆಟ್ಟ ವಾಸನೆ ಬರುತ್ತಿರುವ ಕುರಿತು ಪ್ರಶ್ನಿಸಿದ ಘಟನೆ ಗಾಳಿ ಸುದ್ದಿಯಾಗಿ ಸಾರ್ವಜನಿಕರಲ್ಲಿ ಸಾಕಷ್ಟು ಗಲಿಬಿಲಿ ಉಂಟು ಮಾಡಿತ್ತು. ಪಟ್ಟಣದ ಮುಖ್ಯರಸ್ತೆಯಲ್ಲಿನ ಚಿಕನ್ ಬಿರಿಯಾನಿ …

ಮಂಡ್ಯ: ಯಾರು ಏನೇ ಹೋರಾಟ ಮಾಡಲಿ, ಕೆಆರ್‌ಎಸ್ ನಲ್ಲಿ ಅಮ್ಯೂಸ್ ಮೆಂಟ್ ಪಾರ್ಕ್, ಕಾವೇರಿ ಆರತಿ ಯೋಜನೆ ಮಾಡೇ ಮಾಡುತ್ತೇವೆ. ಇದರಿಂದ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಶಾಸಕ ಪಿ.ರವಿಕುಮಾರ್ ಹೇಳಿದರು. ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಆರ್‌ಎಸ್‌ನಲ್ಲಿ ಅಮ್ಯೂಸ್ಮೆಂಟ್ ಪಾರ್ಕ್, ಕಾವೇರಿ …

ಹೊಸದಿಲ್ಲಿ: ಹೈಕಮಾಂಡ್‌ ಬುಲಾವ್‌ ಮೇರೆಗೆ ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್‌ ಕಾಂಗ್ರೆಸ್‌ ವರಿಷ್ಠರ ಜೊತೆ ಮಹತ್ವದ ಮಾತುಕತೆ ನಡೆಸಿದ್ದಾರೆ. ಜಾತಿ ಜನಗಣತಿ ಹಾಗೂ ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣದ ಬಗ್ಗೆ ಸುದೀರ್ಘವಾಗಿ …

ಬೆಂಗಳೂರು : ಮಂಡ್ಯ, ಮೈಸೂರು,ಚಾಮರಾಜನಗರ, ಹಾಸನ ಜಿಲ್ಲೆಗಳನ್ನು ಹೊರತುಪಡಿಸಿ, ರಾಜ್ಯದ ಇತರ ಜಿಲ್ಲೆಗಳಲ್ಲಿ ನವಂಬರ್‌ 1ರಿಂದ ಕಬ್ಬು ನುರಿಸುವಿಕೆ ಆರಂಭಿಸಲು ಕಬ್ಬು, ಸಕ್ಕರೆ ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಕಬ್ಬು ನಿಯಂತ್ರಣ ಮಂಡಳಿ …

ಹಾಸನ : ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತದಿಂದ ಮೃತಪಟ್ಟ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಭೂಮಿಕ್‌ ಅವರ ಮನೆಗೆ ಪ್ರತಿಪಕ್ಷ ನಾಯಕರಾದ ಆರ್‌.ಅಶೋಕ ಹಾಗೂ ಛಲವಾದಿ ನಾರಾಯಣಸ್ವಾಮಿ ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಮೃತ ವಿದ್ಯಾರ್ಥಿ ಭೂಮಿಕ್‌ …

ಮಂಡ್ಯ : ಜಿಲ್ಲೆಯಲ್ಲಿ 2024-25 ನೇ ಸಾಲಿನಲ್ಲಿ 57 ಬಾಲ್ಯ ವಿವಾಹ ನಡೆದಿರುವ ಬಗ್ಗೆ ಎಫ್.ಐ.ಆರ್ ದಾಖಲಿಸಲಾಗಿದೆ. ಬಾಲ್ಯ ವಿವಾಹ ನಡೆಯುವ ಮೊದಲೇ ಅಧಿಕಾರಿಗಳು ಪತ್ತೆ ಹಚ್ಚಿ ತಡೆಗಟ್ಟಬೇಕಿತ್ತು. ಬಾಲ್ಯ ವಿವಾಹವಿಫಲರಾದ ಅಧಿಕಾರಿಗಳಿಗೆ ನೊಟೀಸ್ ಜಾರಿ ಮಾಡುವಂತೆ ಜಿಲ್ಲಾಧಿಕಾರಿ ಡಾ: ಕುಮಾರ …

elephants

ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಗ್ರಾಮದಲ್ಲಿ ಕಳೆದ ತಡರಾತ್ರಿ ಜಮೀನಿಗೆ ನುಗ್ಗಿದ ಕಾಡಾನೆಗಳ ಹಿಂಡು ಬೆಳೆ ನಾಶ ಮಾಡಿರುವ ಘಟನೆ ನಡೆದಿದೆ. ಗ್ರಾಮದ ಮಹದೇವಪ್ಪ ಹಾಗೂ ನಾಗಪ್ಪ ಎಂಬುವವರ ಜಮೀನಿನಲ್ಲಿ ಬೆಳೆದಿದ್ದ ಹೀರೇಕಾಯಿ ಬೆಳೆಯನ್ನು ಕಾಡಾನೆಗಳ ದಾಳಿಯಿಂದ ಸಂಪೂರ್ಣ ನಾಶವಾಗಿದ್ದು, ರೈತರು ಕಂಗಾಲಾಗಿದ್ದಾರೆ. …

ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಸಾಧನೆಗೆ ಶೂನ್ಯ ಅಂಕ ನೀಡುವವರಿಗೆ ಓದುವಂತಹ ಬುದ್ಧಿ ಇರಬೇಕು. ಇಲ್ಲವೇ ಕಡೆ ಪಕ್ಷ ಓದುವಂತವರನ್ನಾದರೂ ಜೊತೆಯಲ್ಲಿ ಇಟ್ಟುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ತಿರುಗೇಟು ಕೊಟ್ಟಿದ್ದಾರೆ. ಬಿಜೆಪಿ ನೇತೃತ್ವದ …

ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ 100 ಕೋಟಿ ರೂ ಮೌಲ್ಯದ 92 ಆಸ್ತಿಗಳನ್ನು ಜಪ್ತಿ ಮಾಡಿದೆ. ಈ ಮೂಲಕ ಮುಡಾದಲ್ಲಿ ದೊಡ್ಡ ಪ್ರಮಾಣದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿರುವುದು ದೃಢಪಟ್ಟಿದ್ದು, ಸದ್ಯ ಮುಡಾ ಕೇಸ್‌ನ ತನಿಖೆ ಮುಂದುವರಿದಿದೆ. ಈ …

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ದುರಂತದ ಪರಿಣಾಮ ಇಲ್ಲಿ ನಡೆಯಬೇಕಿದ್ದ ಪಂದ್ಯಗಳನ್ನು ಬಿಸಿಸಿಐ ಬೇರೆಡೆಗೆ ಸ್ಥಳಾಂತರ ಮಾಡಿದೆ. ನವೆಂಬರ್.‌13ರಿಂದ 19ರವರೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಎ ಹಾಗೂ ಸೌತ್‌ ಆಫ್ರಿಕಾ ಎ ನಡುವಣ ಪಂದ್ಯಗಳನ್ನು ಆಯೋಜನೆ …

error: Content is protected !!