ಮೈಸೂರು: ಕನ್ನಡ ಚಳುವಳಿ ಕೇಂದ್ರ ಸಮಿತಿಯಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿಯನ್ನು ಆಚರಣೆ ಮಾಡಲಾಯಿತು. ಮೈಸೂರಿನ ಪತ್ರಕರ್ತರ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಅವರು, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ …
ಮೈಸೂರು: ಕನ್ನಡ ಚಳುವಳಿ ಕೇಂದ್ರ ಸಮಿತಿಯಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿಯನ್ನು ಆಚರಣೆ ಮಾಡಲಾಯಿತು. ಮೈಸೂರಿನ ಪತ್ರಕರ್ತರ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಅವರು, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ …
ಚಾಮರಾಜನಗರ: ಬಹಿರ್ದೆಸೆಗೆ ಹೋಗಿದ್ದ ವ್ಯಕ್ತಿಯ ಮೇಲೆ ಹುಲಿ ದಾಳಿ ನಡೆಸಿದ್ದು, ಗಾಯಾಳು ಸ್ಥಿತಿ ತೀವ್ರ ಗಂಭೀರವಾಗಿದೆ. ಚಾಮರಾಜನಗರ ಜಿಲ್ಲೆಯ ಬೇಡುಗುಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಹಾಡಿ ನಿವಾಸಿ ರವಿ ಎಂಬುವವರು ಬಹಿರ್ದೆಸೆಗೆ ಹೋಗಿದ್ದ ವೇಳೆ ಹುಲಿ ಅಠಾತ್ ದಾಳಿ ನಡೆಸಿದೆ. …
ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆ ಮೈದಾನದಲ್ಲಿ ಜೂನ್.21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಯೋಜಿಸಲಾಗುವುದು. ಇದಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಿ ಎಂದು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ …
ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ತೊರವಳ್ಳಿ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಉಪಟಳ ನೀಡುತ್ತಿದ್ದ ಚಿರತೆಯೊಂದು ಬೋನಿಗೆ ಸೆರೆಯಾಗಿದ್ದು, ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಗ್ರಾಮದ ಅಕ್ಕಪಕ್ಕ ಕಳೆದ ಕೆಲ ದಿನಗಳಿಂದ ಚಿರತೆ ಉಪಟಳ ನೀಡುತ್ತಾ ಸಾಕು ಪ್ರಾಣಿಗಳ …
ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಐಎಲ್ ವಿಚಾರಣೆಯನ್ನು ಹೈಕೋರ್ಟ್ ಜೂನ್.12ಕ್ಕೆ ಮುಂದೂಡಿದೆ. ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸರ್ಕಾರದ ಪ್ರತಿಕ್ರಿಯೆ ಬಂದ ಬಳಿಕ ಮಧ್ಯಂತರ ಅರ್ಜಿ ಬಗ್ಗೆ ತೀರ್ಮಾನ …
ನವದೆಹಲಿ: ಸಚಿವ ಸಂಪುಟ ಪುನರ್ ರಚನೆ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ್ದು, ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂಬ ಮಾಹಿತಿ …
ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.11ರಂದು ಮಲೆನಾಡು, ಕರಾವಳಿ ಕರ್ನಾಟಕ ಜಿಲ್ಲೆಗಳಿಗೆ ಆರೆಂಜ್ ಘೋಷಣೆ ಮಾಡಲಾಗಿದ್ದು, ಉಳಿದೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಜೂನ್.12ರಂದು ಕರಾವಳಿ, …
ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಆರ್‌ಸಿಬಿ ಅಭಿಮಾನಿಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಸ್ತವ ಸಂಗತಿ ಬಗ್ಗೆ ನ್ಯಾಯಾಲಯಕ್ಕೆ ವರದಿ ಸಲ್ಲಿಸುತ್ತೇವೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ …
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮಕ್ಕೂ, ಕಾಲ್ತುಳಿತಕ್ಕೂ ನಮಗೂ ಸಂಬಂಧವಿಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, …
ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಪಾಳ್ಯ ಗ್ರಾಮದಲ್ಲಿ ಪುರುಷರು ಹಾಗೂ ಮಹಿಳೆಯರಿಗೆ ನಾಟಿಕೋಳಿ ಸಾರು ಹಾಗೂ ಮುದ್ದೆ ತಿನ್ನುವ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿತ್ತು. ಗ್ರಾಮದ ರವಿಕುಮಾರ್ ಮತ್ತು ಬಸವರಾಜು ಎಂಬುವವರು ಈ ಸ್ಪರ್ಧೆಯನ್ನು ಆಯೋಜನೆ ಮಾಡಿದ್ದು, ಸ್ಪರ್ಧೆಯಲ್ಲಿ 18 ಜನ ಪುರುಷರು, …