Mysore
29
overcast clouds

Social Media

ಬುಧವಾರ, 23 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

car accident

ಕೊಳ್ಳೇಗಾಲ : ತಾಲ್ಲೂಕಿನ ಮಧುವನಹಳ್ಳಿ ಗ್ರಾಮದ ಕೆರೆ ಸುತ್ತಲು ಅಳವಡಿಸಿರುವ ತಡೆಗೋಡೆಗೆ ಬೈಕ್‌ ಡಿಕ್ಕಿಯಾಗಿ ಇಬ್ಬರು ಸವಾರರಿಗೆ ಗಂಭೀರ ಗಾಯವಾಗಿರುವ ಘಟನೆ ಇಂದು(ಮೇ.09) ರಾತ್ರಿ ಜರುಗಿದೆ. ತಾಲ್ಲೂಕಿನ ಕಾಮಗೆರೆ ವಿಶ್ವ ಹಾಗೂ ಪವನ್ ಎನ್ನುವರು ಕೊಳ್ಳೇಗಾಲದಿಂದ ಕಾಮಗೆರೆ ಹೋಗುವಾಗ ಕೆರೆ ಸುತ್ತಲೂ …

ಮೈಸೂರು : ನಗರದ ಮೂರು ಇಂಜಿನಿಯರಿಂಗ್ ವಿದ್ಯಾರ್ಥಿನಿಯರು ಕೆಲ ತಿಂಗಳ ಹಿಂದೆ ಮಂಗಳೂರಿನ ರೆಸಾರ್ಟ್ ಒಂದರ ಈಜು ಕೊಳದಲ್ಲಿ ಸಾವನ್ನಪ್ಪಿದ್ದರು. ಅವರ ಕುಟುಂಬಕ್ಕೆ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ತಲಾ 2 ಲಕ್ಷ ರೂ.ನಂತೆ 6 ಲಕ್ಷ ರೂ. ಪರಿಹಾರದ ಮಂಜೂರಾತಿ ಪತ್ರ …

ಮಂಡ್ಯ: ಕೆ.ಆರ್.ಪೇಟೆ ತಾಲ್ಲೂಕು ಕತ್ತರಘಟ್ಟ ಗ್ರಾಮದ ದಲಿತ ಯುವಕ ಜಯಕುಮಾರ್ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿರುವ ಪೊಲೀಸ್ ಅಧಿಕಾರಿಗಳು ಹಾಗೂ ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮಂಡ್ಯ ಜಿಲ್ಲಾ ಪ್ರಗತಿಪರ ಸಂಘಟನೆಗಳ ಮಹಾ …

ಮದ್ದೂರು : ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟು, ಐವರು ತೀವ್ರವಾಗಿ ಗಾಯಗೊಂಡಿರುವ ಘಟನೆ ಅಗರಲಿಂಗನದೊಡ್ಡಿ ಗ್ರಾಮದ ಬಳಿ ಭಾನುವಾರ ರಾತ್ರಿ ನಡೆದಿದೆ. ಕಾರಿನಲ್ಲಿದ್ದ ಬೆಂಗಳೂರು ಮೂಲದ ಮಕ್ಸೂದ್ (21), ಅಯಾನ್ (25) ಮೃತಪಟ್ಟವರು. ಮುಜಾಹಿದ್ …

ಮದ್ದೂರು: ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್‌ನಲ್ಲಿ ತೆರಳುತ್ತಿದ್ದ ಓರ್ವ ಮೃತಪಟ್ಟು, ಮತ್ತೊಬ್ಬ ತೀವ್ರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ರಾತ್ರಿ ಪಟ್ಟಣದ ಶಿವಪುರದ ಸತ್ಯಾಗ್ರಹ ಸೌಧದ ಬಳಿ ಸಂಭವಿಸಿದೆ. ತಾಲ್ಲೂಕಿನ ಕದಲೂರು ಗ್ರಾಮದ ಬಾಲುಗೌಡ(24) ಮೃತಪಟ್ಟವರು. ಇವರು ಬೈಕ್‌ನ ಹಿಂಬದಿಯಲ್ಲಿ ಕುಳಿತಿದ್ದರು. …

‌ಮೈಸೂರು: ಆರ್‌ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತದಿಂದ ಉಂಟಾದ ಸಾವು-ನೋವುಗಳಿಗೆ ಪೊಲೀಸ್ ಇಲಾಖೆ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣ ಆಡಳಿತ ಮಂಡಳಿಯ ನಿರ್ಲಕ್ಷ್ಯ ಕಾರಣವೇ ಹೊರತು ರಾಜ್ಯ ಸರ್ಕಾರವಲ್ಲ ಎಂದು ನಗರ ಕಾಂಗ್ರೆಸ್ ವಕ್ತಾರ ಎಸ್.ರಾಜೇಶ್ ಆರೋಪಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ …

ಬೆಂಗಳೂರು : ಜಿ.ಕೆ.ವಿ.ಕೆಯ ಆಡಳಿತ ವ್ಯವಸ್ಥೆ ಹಾಗೂ ಘನತೆಗೆ ಕುಂದು ಉಂಟಾಗದಂತೆ ಮಂಡ್ಯದ ವಿ.ಸ್.ಫಾರ್ಮ್ ನಲ್ಲಿ ನೂತನ ಪ್ರಾರಂಭಗೊಂಡಿರುವ ಕೃಷಿ ವಿ.ವಿ.ಗೆ ಅಗತ್ಯವಿರುವ ಸಿಬ್ಬಂದಿ ಹಾಗೂ ಇತರ ಸೌಕರ್ಯಗಳ ವರ್ಗಾವಣೆ ಮಾಡುವಂತೆ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿಯವರು ನಿರ್ದೇಶನ ನೀಡಿದ್ದಾರೆ. ಬೆಂಗಳೂರಿನ …

mla shrivathsa

ಮೈಸೂರು: 50-60 ವರ್ಷ ದೇಶದ ಚುಕ್ಕಾಣಿ ಹಿಡಿದಿದ್ದ ಕಾಂಗ್ರೆಸ್ ಸರ್ಕಾರ ಮಾಡಲಾಗದ ಕೆಲಸಗಳನ್ನು ಕೇವಲ 10 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ್ದಾರೆ ಎಂದು ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೋದಿ …

hanging

ಹುಣಸೂರು: ಸಾಲಬಾಧೆಯಿಂದ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಹೇಜ್ಜೂರು ಗ್ರಾಮದಲ್ಲಿ ಭಾನುವಾರ ನಡೆದಿದೆ. ಚಿಕ್ಕಹೇಜ್ಜೂರು ಗ್ರಾಮದ ಮಹಾದೇವಪ್ಪ(69) ಆತ್ಮಹತ್ಯೆ ಮಾಡಿಕೊಂಡ ರೈತ. ಬೆಳೆ ಬೆಳೆಯಲು ದೊಡ್ಡಹೇಜ್ಜೂರು ಸೊಸೈಟಿ ಹಾಗೂ ವಿವಿಧೆಡೆ ಸಾಲ ಕೂಡ ಮಾಡಿಕೊಂಡಿದ್ದರು ಎನ್ನಲಾಗಿದೆ. ಟ್ರಾಕ್ಟರ್‌ನ್ನೂ ಖಾಸಗಿ ಫೈನಾನ್ಸ್‌ನಲ್ಲಿ ಸಾಲ …

meghalaya murder

ಮೇಘಾಲಯ : ಹನಿಮೂನ್‍ಗೆಂದು ಮೇಘಾಲಯಕ್ಕೆ ತೆರಳಿದ್ದ ʼಇಂದೋರ್ ದಂಪತಿʼ ನಾಪತ್ತೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಸಿಕ್ಕಿದ್ದು, ಪತ್ನಿಯೇ ಪತಿಯ ಕೊಲೆಗೆ ಸಂಚು ರೂಪಿಸಿ ಕೊಲೆಗೆ ಸುಪಾರಿ ನೀಡಿರುವುದಾಗಿ ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಸದ್ಯ ಹತ್ಯೆ ಆರೋಪದಡಿ ಉತ್ತರ ಪ್ರದೇಶದ ಗಾಜಿಪುರದಲ್ಲಿ ಪತ್ನಿಯನ್ನು …

error: Content is protected !!