Mysore
29
overcast clouds

Social Media

ಬುಧವಾರ, 23 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

R Narendra

ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಆರ್.ನರೇಂದ್ರ ಅಭಿಪ್ರಾಯ ಹನೂರು: ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಶಾಸಕ ಆರ್.ನರೇಂದ್ರ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು, ಕಾರ್ಯಕರ್ತರು, ಮುಖಂಡರು ಸರಳವಾಗಿ ಆಚರಿಸಿದರು. ಈ ವೇಳೆ ಸನ್ಮಾನ ಸ್ವೀಕರಿಸಿದ ಬಳಿಕ ಮಾಜಿ ಶಾಸಕ ಆರ್.ನರೇಂದ್ರ ಮಾತನಾಡಿ, ನಾನು …

rangoli

ಮೈಸೂರು : ಮೈಸೂರಿನ ಹೆಮ್ಮೆಯ ದೊರೆ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 141 ನೇ ಜನ್ಮ ದಿನೋತ್ಸವ ಹಾಗು ಪರಿಸರ ದಿನದ ಅಂಗವಾಗಿ ಸುಮಾರು 8000 ಚದರ ಅಡಿಯಲ್ಲಿ ರಂಗೋಲಿಯ ಮುಖಾಂತರ ನಾಲ್ವಡಿ ಅವರ ಚಿತ್ರವನ್ನು ಬಿಡಿಸಿ ಗೌರವ ಅರ್ಪಿಸಲಾಗಿದೆ. …

jp nadda

ಕೇಂದ್ರದಿಂದ 500 ಕೋಟಿ ರೂ. ಅನುದಾನಕ್ಕೆ ಬೇಡಿಕೆ ಕೇಂದ್ರ ಸಚಿವ ಜೆಪಿ ನಡ್ಡಾಗೆ ಮನವಿ ಸಲ್ಲಿಸಿದ ಸಚಿವ ಶರಣ್‌ ಪ್ರಕಾಶ್‌ ಪಾಟೀಲ್‌ ಬೆಂಗಳೂರು : ಸಾರ್ವಜನಿಕ ಆರೋಗ್ಯ ಸೇವೆಯಲ್ಲಿ ಕ್ಯಾನ್ಸರ್ ಚಿಕಿತ್ಸೆಯಲ್ಲಿ ಅತ್ಯಾಧುನಿಕತೆ ಹಾಗೂ ವಿಶೇಷ ಸೌಲಭ್ಯವನ್ನು ಒದಗಿಸುವ ನಿಟ್ಟಿನಲ್ಲಿ ರಾಜ್ಯ …

Manmul president

ಮಂಡ್ಯ : ಗೆಜ್ಜಲಗೆರೆ ಮನ್`ಮುಲ್' ನ ನೂತನ ಅಧ್ಯಕ್ಷರಾಗಿ ಯು.ಸಿ.ಶಿವಕುಮಾರ್ ಅಧಿಕಾರ ವಹಿಸಿಕೊಂಡರು. ಸೋಮವಾರ ಮಧ್ಯಾಹ್ನ ಹಾಲು ಉತ್ಪನ್ನ ಘಟಕದ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದಮೂರ್ತಿ ದಾಖಲೆ ನೀಡಿ ಶುಭ ಹಾರೈಸಿದರು. ಈ ವೇಳೆ ಅಧ್ಯಕ್ಷ ಯು.ಸಿ.ಶಿವಕುಮಾರ್ ಮಾತನಾಡಿ, …

CM Siddaramaiah

ಬೆಂಗಳೂರು: ಮಹತ್ವದ ಬೆಳವಣೆಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ಭೇಟಿ ನೀಡುತ್ತಿದ್ದು, ರಾಜಕೀಯವಾಗಿ ನಾನಾ ರೀತಿಯ ವ್ಯಾಖ್ಯಾನಗಳಿಗೆ ಕಾರಣವಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ಪ್ರಕರಣದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರ ನಡುವೆ ಭಾರೀ ಪ್ರಮಾಣದ ಆಂತರಿಕ ಜಿದ್ದಾಜಿದ್ದಿ ನಡೆಯುತ್ತಿದೆ. …

K. J. George

ಬೆಂಗಳೂರು: ರೈತರ ಕೃಷಿ ಪಂಪ್‍ಸೆಟ್‍ಗಳಿ ಸಮರ್ಪಕ ವಿದ್ಯುತ್ ಪೂರೈಸುವ ಕುಸುಮ್-ಸಿ ಯೋಜನೆಯ ಸೋಲಾರ್ ಘಟಕಗಳನ್ನು ಜೂ.11ರಂದು ಅಧಿಕೃತವಾಗಿ ಉದ್ಘಾಟಿಸಲಾಗುತ್ತದೆ ಎಂದು ಇಂಧನ ಖಾತೆ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೌರಿಬಿದನೂರಿನ ನೇತಾಜಿ ಸುಭಾಷ್ ಚಂದ್ರ ಬೋಸ್ ಕ್ರೀಡಾಂಗಣದಲ್ಲಿ ಜೂ.11ರ …

rescue of eagle

ಮೈಸೂರು: ಇಲ್ಲಿನ ಅಗ್ರಹಾರದ ಶೃಂಗೇರಿ ಶಾರದಾಂಬೆ ದೇಗುಲದ ಬಳಿ ನಿತ್ರಾಣಗೊಂಡು ಕೆಳಗೆ ಬಿದ್ದಿದ್ದ ಹದ್ದನ್ನು ಪಕ್ಷಿ ಸಂರಕ್ಷಕ ಡಾ ಅಜಯ್ ಕುಮಾರ್‌ ರಕ್ಷಣೆ ಮಾಡಿದ್ದಾರೆ. ಸುಸ್ತಾಗಿ ಕೆಳಗೆ ಬಿದ್ದು ಒದ್ದಾಡುತ್ತಿದ್ದ ಹದ್ದಿಗೆ ಹಿರಿಯ ವಕೀಲ ಎಚ್.ಎನ್‌.ವೆಂಕಟೇಶ್‌ ಎಂಬುವವರು ನೀರು ಕುಡಿಸಿ, ಪಕ್ಷಿ …

yadhuveer wadiyar

ಮೈಸೂರು: ಪ್ರಧಾನಿ ನರೇಂದ್ರ ಮೋದಿಯವರನ್ನು ದೇಶದ ಸಮಸ್ತ ಜನರು 3 ಬಾರಿ ಆಯ್ಕೆ ಮಾಡಿದ್ದಾರೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಸಂತಸ ವ್ಯಕ್ತಪಡಿಸಿದ್ದಾರೆ. ನರೇಂದ್ರ ಮೋದಿ ಅವರು ಪ್ರಧಾನಿಯಾಗಿ 11 ಪೂರೈಸಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಟೀಕೆ ಮಾಡಿರುವ ವಿಚಾರಕ್ಕೆ …

prathap simha

ಮೈಸೂರು: ರಾಜ್ಯದ ಜನರಿಗೆ ಪ್ರತಿನಿತ್ಯ ಟೋಪಿ ಹಾಕುವ ವ್ಯಕ್ತಿಗೆ ಪ್ರಧಾನಿ ನರೇಂದ್ರ ಮೋದಿ ಸಾಧನೆ ಅಳೆಯುವ ಅರ್ಹತೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಂಸದ ಪ್ರತಾಪ್‌ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿಯಾಗಿ ನರೇಂದ್ರ ಮೋದಿ 11 ವರ್ಷ ಆಡಳಿತ …

prathap simha

ಮೈಸೂರು: ಇಷ್ಟು ದಿನ ಹಿಂದೂ ವಿರೋಧಿಯಾಗಿದ್ದ ಸಿಎಂ ಸಿದ್ದರಾಮಯ್ಯ ಈಗ ಪೊಲೀಸ್‌ ಇಲಾಖೆ ವಿರೋಧಿಯಾಗಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, …

error: Content is protected !!