Mysore
20
broken clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರ್ನಾಟಕ ಕರಾವಳಿ ಸೇರಿದಂತೆ ಹಲವು ಸಮುದ್ರ ಪ್ರದೇಶಗಳಲ್ಲಿ ಬಿರುಗಾಳಿ ಬೀಸುವ ಮುನ್ಸೂಚನೆ ನೀಡಿದ್ದು, ಸೊಮಾಲಿಯಾ ಕರಾವಳಿ ಭಾಗದಲ್ಲಿ …

ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು ಜು.23ಕ್ಕೆ ಮುಂದೂಡಿದೆ. ಪ್ರತಿವಾದಗಳಿಗೆ ಇನ್ನು ನೋಟೀಸ್ ತಲುಪದ ಕಾರಣ ಅರ್ಜಿ ವಿಚಾರಣೆಯನ್ನು ಜು.23ಕ್ಕೆ ಮುಂದೂಡುತ್ತಿದ್ದೇವೆ ಎಂದು ಸುಪ್ರಿಂಕೋರ್ಟ್ ನ್ಯಾಯಮೂರ್ತಿಗಳಾದ ಸಂಜಯ್‍ಕುಮಾರ್ …

ಇಸ್ಲಾಮಾಬಾದ್:‌ 2019ರ ಪುಲ್ವಾಮಾ ಉಗ್ರರ ದಾಳಿಯ ಮಾಸ್ಟರ್‌ ಮೈಂಡ್‌ ಹಮ್ಜಾ ಬುರ್ಹಾನ್‌ನನ್ನು ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ತರಬೇತುದಾರರ ರೂಪದಲ್ಲಿ ಅಡಗಿದ್ದ ಹಮ್ಜಾ ಬುರ್ಹಾನ್‌ ಅಲಿಯಾಸ್‌ ಡಾಕ್ಟರ್‌ ಮೇಲೆ ಅಪರಿಚಿತ ವ್ಯಕ್ತಿಗಳು ಮುಜಾಫರಾಬಾದ್‌ ಕಚೇರಿಯೊಳಗೆ ನುಗ್ಗಿ …

cm siddaramaiah

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ಮೇಲಿನ ತೆರಿಗೆಯನ್ನು ಕಡಿತ ಮಾಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಕೇಂದ್ರದವರು ಏರಿಸೋದು ನಾವು ಕಡಿಮೆ ಮಾಡೋದಾ? ಅವರು ಏರಿಕೆ ಮಾಡಿದ್ರೂ ನೀವು ಕೇಳೋದೆ ಇಲ್ಲ. ನಾವು ಕಡಿಮೆ ಮಾಡ್ತೀರಾ ಎಂದು …

DK Shivakumar

ಚಾಮರಾಜನಗರ: ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬುದು ಸುಳ್ಳು. ಇದರಲ್ಲಿ ಯಾವುದೇ ಹುರುಳಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಲ್ಲಿಗೆ ಬಂದೆ ಅಧಿಕಾರ ಹೋಗುತ್ತದೆ ಎಂಬುದು ಸುಳ್ಳು ವಿಚಾರ. ಇದಲ್ಲಿ ಯಾವುದೇ ಹುರುಳಿಲ್ಲ ಎಂದು …

ಶಿವಮೊಗ್ಗ: ಕೊಡಗಿನ ದುಬಾರೆ ಆನೆ ಬಿಡಾರದಲಲಿ ನಡೆದ ಸಾಕಾನೆಗಳ ಕಾಳಗದಲ್ಲಿ ಮಹಿಳೆ ಮೃತಪಟ್ಟ ಘಟನೆ ಬಳಿಕ ಮುನ್ನೆಚ್ಚರಿಕಾ ಕ್ರಮವಾಗಿ ಸಕ್ರೆಬೈಲು ಬಿಡಾರವನ್ನು ತಾತ್ಕಾಲಿಕವಾಗಿ ಬಂದ್‌ ಮಾಡಲಾಗಿದೆ. ಆರಂಭದಲ್ಲಿ ಸಕ್ರೆಬೈಲು ಆನೆ ಬಿಡಾರದಲ್ಲಿ ಆನೆಗಳ ಸ್ನಾನ ಹಾಗೂ ಮೈ ಮುಟ್ಟುವುದನ್ನು ಮಾತ್ರ ನಿಷೇಧಿಸಲಾಗಿತ್ತು. …

ಹೊಸದಿಲ್ಲಿ : ಜೆನ್‌ಝೀಗಳ ನೆಚ್ಚಿನ ತಾಣವಾಗಿರುವ ಇನ್‌ಸ್ಟಾಗ್ರಾಂ ಈಗ ಕೇವಲ ಮನರಂಜನೆಯ ತಾಣವಾಗಂತೂ ಇಲ್ಲ. ಬದಲಾಗಿ ಸಂಚಲನ ಸೃಷ್ಟಿಸುವ ಬಹುದೊಡ್ಡ ಮಾಧ್ಯಮವಾಗಿ ಬದಲಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ರಾತ್ರೋ ರಾತ್ರಿ ಹುಟ್ಟಿದ ಕಾಕ್ರೋಜ್‌ ಜನತಾ ಪಾರ್ಟಿ(ಸಿಜೆಪಿ) ಎನ್ನುವ ರಾಜಕೀಯ ಪಕ್ಷ ಸಾಮಾಜಿಕ ಜಾಲತಾಣದಲ್ಲಿ …

ಮನುಷ್ಯರಿಗೆ ಅಭಿವೃದ್ಧಿ, ಆನೆಗಳಿಗೆ ಅತಿಕ್ರಮಣ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮೇ ೧೮ರಂದು ಕರ್ನಾಟಕದ ದುಬಾರೆ ಶಿಬಿರದಲ್ಲಿ ನಡೆದ ಆನೆಗಳ ಕಾಳಗ; ಪ್ರವಾಸಿ ಮಹಿಳೆಯೊಬ್ಬರ ಸಾವು, ಮೇ ೧೯ರಂದು ಕಾಳಗದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆಯೂ ಸಾವಿಗೀಡಾಗಿದ ಘಟನೆಯು ಮತ್ತೆ ಮಾನವ ಮತ್ತು ವನ್ಯಜೀವಿಗಳ …

ಕೆ.ವಿ.ಸ್ಲ್ಯಾನ್ಲಿ ಇದು ಎಂಬತ್ತರ ದಶಕದ ಕಥೆಯಲ್ಲದ ಜೀವನಗಾಥೆ. ದ್ವೀಪ ರಾಷ್ಟ್ರಸಿಂಹಳ ಮೂಲದ ಕುಟುಂಬವೊಂದು ಸಾಂಸ್ಕೃತಿಕ ಕರ್ನಾಟಕದಲ್ಲಿ ವಿಲೀನವಾಗಿ ಜೀವನ ನಡೆಸುತ್ತಿತ್ತು. ಈ ಕುಟುಂಬದಲ್ಲಿ ಜನಿಸಿದ ವಿಜಯಸಿಂಗ್ ರಾಯ್ ಡೇವಿಡ್ ಎಂಬ ಆಜಾನುಬಾಹು ಪದವೀಧರ ಯುವಕ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಸುತ್ತಮುತ್ತ …

error: Content is protected !!