Mysore
30
clear sky

Social Media

ಶುಕ್ರವಾರ, 06 ಮಾರ್ಚ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ದುಬೈ: ಅಂತರಾಷ್ಟ್ರೀಯ ಕ್ರಿಕೆಟ್‌ ಮಂಡಳಿಯ (ಐಸಿಸಿ) 2024ನೇ ಸಾಲಿನ ವರ್ಷದ ಪುರುಷರ ಟಿ20 ಪ್ರಶಸ್ತಿಗೆ ಟೀಂ ಇಂಡಿಯಾದ ಎಡಗೈ ಬೌಲರ್‌ ಅರ್ಷದೀಪ್‌ ಸಿಂಗ್‌ ಭಾಜನರಾಗಿದ್ದಾರೆ. 25 ವರ್ಷದ ಅರ್ಷದೀಪ್‌, ಕಳೆದ ವರ್ಷ ನಡೆದ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡ ಗೆಲುವಲ್ಲಿ …

ಬೆಂಗಳೂರು: ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಣಜಿ ಟ್ರೋಫಿ ಟೂರ್ನಿಯ ಪಂಜಾಬ್‌ ವಿರುದ್ಧದ ಪಂದ್ಯದಲ್ಲಿ ಕರ್ನಾಟಕ ಇನ್ನಿಂಗ್ಸ್‌ ಹಾಗೂ 207 ರನ್‌ಗಳ ಅಂತರದ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಕರ್ನಾಟಕದ ನಾಯಕ ಮಯಾಂಕ್‌ ಅಗರ್‌ವಾಲ್‌ ಎದುರಾಳಿ …

ನಾಳೆ ಕೊಡಗು ಪೊಲೀಸ್‌ ಸಾಂಸ್ಕೃತಿಕ ವೇದಿಕೆಗೆ ಚಾಲನೆ ಮಡಿಕೇರಿ: ಅತ್ಯಂತ ಒತ್ತಡದಲ್ಲಿ ತಮ್ಮ ವೈಯಕ್ತಿಕ ಬದುಕನ್ನು ಬದಿಗಿಟ್ಟು ಕರ್ತವ್ಯ ನಿರ್ವಹಿಸುವ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗಾಗಿ ಅವರ ಕಲಾವಂತಿಕೆಯ ಅನಾವರಣಕ್ಕಾಗಿ ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆ ಸ್ಥಾಪನೆ ಮಾಡಲಾಗಿದೆ. ದಿನನಿತ್ಯ ತನಿಖೆ, ಬಂದೋಬಸ್ತ್, …

ದೇಶದಲ್ಲಿ ಹಳ್ಳಿಗಳ ಸಂಖ್ಯೆ ಹೆಚ್ಚಾಗಿದ್ದರೂ ಬೆರಳೆಣಿಕೆಯಷ್ಟು ಗ್ರಾಮೀಣ ಕ್ರೀಡಾಪಟುಗಳು ಮಾತ್ರ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಗುರುತಿಸಿಕೊಂಡಿದ್ದು, ಸಾಧನೆಯ ಹಾದಿ ಹಿಡಿದ್ದಿದ್ದಾರೆ. ಬಹುತೇಕ ಕ್ರೀಡಾಪಟುಗಳಿಗೆ ಸರಿಯಾದ ಪ್ರೋತ್ಸಾಹಸಿಗದೆ ಎಲೆಮರೆಯಕಾಯಿಯಂತೆ ಉಳಿದುಕೊಂಡಿದ್ದಾರೆ. ಗ್ರಾಮೀಣ ಪ್ರದೇಶದ ಮಕ್ಕಳಿಗೆ ಕ್ರೀಡಾಭ್ಯಾಸಕ್ಕಿರಲಿ ಓದಿಗೂ ಸರಿಯಾದ ಶಾಲಾ-ಕಾಲೇಜುಗಳಿಲ್ಲ. ಇದ್ದರೂ …

ಹನೂರು ತಾಲ್ಲೂಕಿನ ಮ.ಬೆಟ್ಟ ಗ್ರಾ.ಪಂ ವ್ಯಾಪ್ತಿಯ ಹಳ್ಳಿಗಲ 150ಕ್ಕೂ ಹೆಚ್ಚು ಮಂದಿ ಗುಳೆ ಹನೂರು: ತಾಲ್ಲೂಕಿನ ಕಾಡಂಚಿನ ಗ್ರಾಮ ಗಳ ಆದಿವಾಸಿ ಸಮುದಾಯದವರು ನರೇಗಾ ಯೋಜನೆಯಡಿ ಸಮರ್ಪಕವಾಗಿ ಕೂಲಿ ಕೆಲಸ ಸಿಗದೇ ಇರುವುದರಿಂದ ಕೊಡಗಿನ ಕಾಫಿ ತೋಟಗಳಿಗೆ ಗುಳೆ ಹೊರಟಿದ್ದಾರೆ. ಹನೂರು …

ನಿರೀಕ್ಷೆಯಂತೆಯೇ ಅಮೆರಿಕದ ಅಧ್ಯಕ್ಷರಾಗಿ ಮತ್ತೆ ಅಧಿಕಾರಕ್ಕೆ ಬಂದಿರುವ ಡೊನಾಲ್ಡ್ ಟ್ರಂಪ್ ಆಘಾತಕಾರಿಯಾದ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಪೌರತ್ವ ಕುರಿತ ಅವರ ಆದೇಶದಿಂದಾಗಿ ಅಮೆರಿಕದಲ್ಲಿರುವ ಭಾರತೀಯರು ಕಂಗಾಲಾಗಿದ್ದಾರೆ. ಬಹುಪಾಲು ಭಾರತೀಯರು ಚುನಾವಣೆಯಲ್ಲಿ ಟ್ರಂಪ್‌ಗೆ ಮತ ನೀಡಿದ್ದರು ಎಂಬುದೇ ವಿಪರ್ಯಾಸ. ಭಾರತದ ಪ್ರಧಾನಿ ನರೇಂದ್ರ ಮೋದಿ …

ಜಿ. ತಂಗಂ ಗೋಪಿನಾಥಂ ಭವ್ಯ ಕಲಾ ಪಂಪರೆ ಹೊಂದಿರುವ ಭರತನಾಟ್ಯ ಕಲೆಯನ್ನು ಕರಗತ ಮಾಡಿಕೊಂಡು ಕಲಾ ಕ್ಷೇತ್ರದಲ್ಲಿ ತಮ್ಮದೇ ಹೆಜ್ಜೆ ಗುರುತು ಮೂಡಿಸಿರುವ ಭರತನಾಟ್ಯ ಶಿಕ್ಷಕಿ ವಿದುಷಿ ನಾಗಶ್ರೀ -ಣೀಂದ್ರ ಕುಮಾರ್ ನಾಟ್ಯವನ್ನೇ ಜೀವನವನ್ನಾಗಿಸಿಕೊಂಡಿದ್ದಾರೆ. ಅವರು ಖ್ಯಾತ ಹಿನ್ನೆಲೆ ಗಾಯಕ ವಿಜಯ …

ಕೆ. ಬಿ. ರಮೇಶನಾಯಕ ಮೈಸೂರು: ಮಹಿಳಾ ಸಂಘಗಳಿಗೆ ಉತ್ತೇಜನ ನೀಡಿ ಅವುಗಳ ಆರ್ಥಿಕ ಪರಿಸ್ಥಿತಿಯನ್ನು ಬಲ ಪಡಿಸುವ ಜತೆಗೆ ಬಡ, ಮಧ್ಯಮ ವರ್ಗದವರಿಗೆ ಗುಣ ಮಟ್ಟದ ಶುಚಿ-ರುಚಿಯಾದ ಪೌಷ್ಟಿಕ ಆಹಾರ ವನ್ನು ಕೈಗೆಟುಕುವ ದರದಲ್ಲಿ ಪೂರೈಸಲು ಶೀಘ್ರ ದಲ್ಲೇ ಸಿಎಂ ಸಿದ್ದರಾಮಯ್ಯ …

ಅಮೆರಿಕದಲ್ಲೂ ಮೊಳಗುತ್ತಿರುವ ಕೋಟೆ ಹೆಸರು ಮಂಜು ಕೋಟೆ ಎಚ್. ಡಿ. ಕೋಟೆ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸಲಹೆಗಾರರಾಗಿ ಮೈಸೂರು ಜಿಲ್ಲೆಯ ಎಚ್. ಡಿ. ಕೋಟೆಯ ಕರ್ನಲ್ ನಟರಾಜ್ ಕೋಟೆ ಅವರು ನೇಮಕಗೊಂಡಿದ್ದಾರೆ. ಪಟ್ಟಣದ ಎರಡನೇ ಮುಖ್ಯರಸ್ತೆಯ ಮಗ್ಗೆ ವಿಶ್ವೇಶ್ವರಯ್ಯ …

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ಗಳ ಹಾವಳಿ ಹೆಚ್ಚಾಗಿದ್ದು,ಜೀ ವನಾಧಾರಕ್ಕೆಂದು ಸಾಲ ಮಾಡಿದ ಜನರು ಮೈಕ್ರೋ ಫೈನಾನ್ಸ್‌ಗಳ ಸಾಲದ ಸುಳಿಗೆ ಸಿಲುಕಿ ಗ್ರಾಮಗಳನ್ನು ತೊರೆಯುತ್ತಿರುವ, ಆತ್ಮಹತ್ಯೆ ಹಿಡಿಯುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಮೈಕ್ರೋ ಫೈನಾನ್ಸ್ ಕಂಪೆನಿಗಳು ಗ್ರಾಮೀಣ ಭಾಗದ ಜನರಿಗೆ ಕೋಟ್ಯಂತರ ರೂ. ಸಾಲ ನೀಡಿದ್ದು, …

error: Content is protected !!