Mysore
20
clear sky

Social Media

ಶುಕ್ರವಾರ, 06 ಮಾರ್ಚ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಬೆಂಗಳೂರು: ಕೃಷಿ ಪ್ರಧಾನವಾದ ಮಂಡ್ಯ ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಸೇರಿದಂತೆ ಒಂದು ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ತೀರ್ಮಾನಿಸಲಾಗಿದ್ದು, ಇದರಿಂದ ಮಂಡ್ಯ, ಹಾಸನ, ಮೈಸೂರು ಚಾಮರಾಜನಗರ ಭಾಗದ ರೈತರಿಗೆ ಸಾವಯವ ಹಾಗೂ ಸಿರಿಧಾನ್ಯ ಕೃಷಿಗೆ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ದೊರೆಯಲಿದೆ …

ಮುಂಬೈ: ಟೆಸ್ಟ್‌ ಕ್ರಿಕೆಟ್‌ನಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಟೀಂ ಇಂಡಿಯಾದ ಸ್ಟಾರ್‌ ಆಟಗಾರರು ಈಗ ರಣಜಿ ಟ್ರೋಫಿ ಕ್ರಿಕೆಟ್‌ ಟೂರ್ನಿಯಲ್ಲೂ ಮುಗ್ಗರಿಸಿದ್ದಾರೆ. ಟೀಂ ಇಂಡಿಯಾದ ನಾಯಕ ರೋಹಿತ್‌ ಶರ್ಮಾ, ಶುಭಮನ್‌ ಗಿಲ್‌, ಯಶಸ್ವಿ ಜೈಸ್ವಾಲ್‌, ಮತ್ತು ರಿಷಭ್‌ ಪಂತ್‌ ವೈಫಲ್ಯ ಅನುಭವಿಸಿದ್ದಾರೆ. …

2025ನೇ ಸಾಲಿನ ಬಹುನಿರೀಕ್ಷಿತ 97ನೇ ಆಸ್ಕರ್‌ ಪ್ರಶಸ್ತಿಗೆ ನಾಮನಿರ್ದೇಶನಗೊಂಡವರ ಪಟ್ಟಿಯನ್ನು ಆಸ್ಕರ್‌ ಆಕಾಡೆಮಿ ಘೋಷಣೆ ಮಾಡಿದೆ. ಬೆಸ್ಟ್‌ ಲೈವ್‌ ಆಕ್ಷನ್‌ ಶಾರ್ಟ್‌ ವಿಭಾಗದಲ್ಲಿ ಪ್ರಿಯಾಂಕಾ ಚೋಪ್ರಾ ಮತ್ತು ಗುನೀತ್‌ ಮೊಂಗಾ ನಿರ್ಮಾಣದ ʼಅನುಜಾʼ ಎಂಬ ಕಿರುಚಿತ್ರ ನಾಮ ನಿರ್ದೇಶನಗೊಂಡಿದೆ. ʼಅನುಜಾʼ ಕಿರುಚಿತ್ರವು …

ಬೆಂಗಳೂರು: ರಾಜ್ಯದಲ್ಲಿ ಬಡ, ಮಧ್ಯಮ ವರ್ಗದ ಜನರ ರಕ್ತ ಹೀರುತ್ತಿರುವ ಮೈಕ್ರೋ ಫೈನಾನ್ಸ್ ಗಳ ಹಾವಳಿಯನ್ನು ನಿರ್ದಯವಾಗಿ ಹತ್ತಿಕ್ಕಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದರು. ನಗರದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಇದನ್ನು …

ಗುಂಡ್ಲುಪೇಟೆ: ತಾಲೂಕಿನ ಬಂಡೀಪುರ ಅಭಯಾರಣ್ಯದ ಗುಂಡ್ಲುಪೇಟೆ ಬಫರ್‌ ಜೋನ್‌ ವ್ಯಾಪ್ತಿಯ ಪಾರ್ವತಿ ಬೆಟ್ಟದ ಕಂದೇಗಾಲದ ಒಂಟಿಗುಡ್ಡದಲ್ಲಿ ಸುಮಾರು ಎರಡು ವರ್ಷದ ಚಿರತೆ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ. ತಾಲೂಕಿನ ಕಂದೇಗಾಲ ಗ್ರಾಮದ ಪ್ರಕಾಶ್‌ ಎಂಬ ರೈತನ ಜಮೀನಿನಲ್ಲಿ ಅರಣ್ಯ ಇಲಾಖೆ …

ಬಳ್ಳಾರಿ: ಬಿಜೆಪಿ ಕೋರ್‌ ಕಮಿಟಿ ಸಭೆಯಲ್ಲಿ ರಾಜ್ಯ ಉಸ್ತುವಾರಿಗಳು ತಮಗೆ ಅವಮಾನ ಮಾಡಿದ್ದಾರೆಂದು ಆಕ್ರೋಶಗೊಂಡಿರುವ ಮಾಜಿ ಸಚಿವ ಬಿ. ಶ್ರೀಮುಲು ಅವರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಫೋನ್‌ ಕರೆ ಮಾಡಿ ಮನವೊಲಿಸಿದ್ದಾರೆ. ಸಭೆಯಲ್ಲಿ ತಮಗಾದ ಅವಮಾನಕ್ಕೆ ನಾನು ಬೇಕಿದ್ದರೆ ಪಕ್ಷಕ್ಕೆ …

ಲಾಹೋರ್‌: ಪಾಕಿಸ್ತಾನದ ಕರಾಚಿ, ಲಾಹೋರ್‌ ಹಾಗೂ ರಾವಲ್ಪಿಂಡಿಯಲ್ಲಿ ಫೆ.19ರಂದು ನಡೆಯಲಿರುವ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಏಕದಿನ ಕ್ರಿಕೆಟ್‌ ಟೂರ್ನಿಗೆ 17 ಸಾವಿರ ಭದ್ರತಾ ಸಿಬ್ಬಂದಿಯನ್ನು ನೇಮಿಸಲಾಗಿದೆ. ಲಾಹೋರ್‌ ಹಾಗೂ ರಾವಲ್ಪಿಂಡಿಯಲ್ಲಿ ನಡೆಯಲಿರುವ ಪಂದ್ಯಗಳಲ್ಲಿ ಭಾಗವಹಿಸುವ ತಂಡಗಳ ಸದಸ್ಯರ ಭದ್ರತೆಯ ಹೊಣೆಯನ್ನು ಪಂಜಾಬ್‌ …

ಮುಂಬೈ: ಚೆಕ್‌ ಬೌನ್ಸ್‌ ಪ್ರಕರಣದಲ್ಲಿ ತೆಲುಗು ನಿರ್ದೇಶಕ ರಾಮ್‌ಗೋಪಾಲ್‌ ವರ್ಮಾ ಅವರನ್ನು ಮುಂಬೈನ ಸ್ಥಳೀಯ ನ್ಯಾಯಾಲಯ ದೋಷಿ ಎಂದು ಘೋಷಿಸಿದ್ದು, 3 ತಿಂಗಳ ಒಳಗಾಗಿ ಹಣ ಪಾವತಿಸದಿದ್ದರೆ 3 ತಿಂಗಳು ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. 2018ರಲ್ಲಿ ಮುಂಬೈನಲ್ಲಿ ರಾಮ್‌ಗೋಪಾಲ್‌ …

ದಿನೇಶ್‌ ಕುಮಾರ್‌  ಮೈಸೂರು: ಕೇರಳದ ಉದ್ಯಮಿಯೊಬ್ಬರ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸರ ತಂಡ ಮತ್ತೋರ್ವ ಶಂಕಿತ ಆರೋಪಿಯನ್ನು ವಶಕ್ಕೆ ಪಡೆದಿದ್ದು, ಬಂಧಿತರ ಸಂಖ್ಯೆ ಎರಡಕ್ಕೆ ಏರಿದೆ. ಆರೋಪಿಗಳ ಪತ್ತೆಗೆ ಶ್ರಮಿಸುತ್ತಿರುವ ಪೊಲೀಸರ ತಂಡ ಗುರುವಾರ ಬೆಳಿಗ್ಗೆ ಕೇರಳದಲ್ಲಿ ಓರ್ವ ಆರೋಪಿಯನ್ನು …

ಬೆಂಗಳೂರು: ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಹಾವಳಿಯಿಂದ ರಾಜ್ಯದಲ್ಲಿ ಹಲವಾರು ಜನತೆ ತಮ್ಮ ಹುಟ್ಟಿದ ಊರು ತೊರೆಯುತ್ತಿರುವ ವಿಚಾರ ಸುದ್ದಿಯಾಗುತ್ತಿದ್ದಂತೆ ಅದರ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಜನವರಿ.25ರಂದು ಗೃಹ ಕಚೇರಿಯಲ್ಲಿ ಸಭೆ ನಡೆಸಲು ನಿರ್ಧರಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ …

error: Content is protected !!