Mysore
29
overcast clouds

Social Media

ಬುಧವಾರ, 23 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

lawyer

ಹೊಸದಿಲ್ಲಿ : ಅಂಧ ಮಹಿಳೆ ವಕೀಲರೊಬ್ಬರು ಇದೇ ಮೊದಲ ಬಾರಿಗೆ ಸುಪ್ರೀಂ ಕೋರ್ಟ್‌ ಕಲಾಪಕ್ಕೆ ಹಾಜರಾಗಿದ್ದಾರೆ. ಇದು ಸುಪ್ರೀಂ ಕೋರ್ಟ್‌ ಇತಿಹಾಸದಲ್ಲಿ ಅಂಗವಿಕಲರ ಪ್ರಾತಿನಿಧ್ಯಕ್ಕೆ ಮಹತ್ವದ ಮೈಲಿಗಲ್ಲಾಗಿದೆ. ಹುಟ್ಟುವಾಗಲೇ ದೃಷ್ಟಿ ದೋಷವನ್ನು ಹೊಂದಿದ್ದ ಅಂಚಲ್‌ ಭತೇಜಾ ನಂತರ ರೆಟಿನೋಪತಿಯಿಂದಾಗಿ ಸಂಪೂರ್ಣವಾಗಿ ದೃಷ್ಟಿಯನ್ನು …

ಮಡಿಕೇರಿ : ಅಕ್ರಮವಾಗಿ ನಿಷೇಧಿತ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬ ಮಾಲು ಸಮೇತ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಸುಂಟಿಕೊಪ್ಪ ಸಮೀಪದ ನಾಕೂರು ಶಿರಂಗಾಲ ಗ್ರಾಮದ ರಾಜೇಶ್ ಎಂಬಾತ ಬಂಧನಕ್ಕೊಳಗಾಗಿರುವ ಆರೋಪಿ. ಜೂನ್ 7ರಂದು ಸುಂಟಿಕೊಪ್ಪ ಎಮ್ಮೆಗುಂಡಿ ರಸ್ತೆಯಲ್ಲಿ ಆರೋಪಿ ಬ್ಯಾಗ್ ನಲ್ಲಿ …

ಮೈಸೂರು : ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತದಲ್ಲಿ ಮೃತಪಟ್ಟವರೆಲ್ಲಾ ತುಂಬ ಚಿಕ್ಕ ವಯಸ್ಸಿನವರು. ಹೀಗಾಗಿ ಸರ್ಕಾರ ಪರಿಹಾರವನ್ನು 10 ರಿಂದ 25 ಲಕ್ಷಕ್ಕೆ ಏರಿಕೆ ಮಾಡಿದೆ ಎಂದು ಶಾಸಕ ಕೆ.ಹರೀಶ್‌ ಗೌಡ ಹೇಳಿದ್ದಾರೆ. ನಗರದಲ್ಲಿ ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಘಟನೆ ನಡೆಯಬಾರದಿತ್ತು. …

ಮೈಸೂರು : ಕಮಿಷನರ್‌ ದಯಾನಂದ್‌ ದಕ್ಷ ಅಧಿಕಾರಿ. ಅಂತಹವರ ಅಮಾನತು ಸರಿಯಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದರು. ನಗರದಲ್ಲಿ ಭಾನುವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು, ಪೊಲೀಸರು ನೈತಿಕತೆಯ ಮುಖವಾಗಿ ಕೆಲಸ ಮಾಡುತ್ತಿದ್ದಾರೆ. ನಿಮ್ಮ ಪಟಾಲಂ ಪಾಪಕ್ಕೆ ಪೊಲೀಸರನ್ನ ಗುರಿ …

caste census

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅಂತು ಅಳೆದು ಸುರಿದು ಕೊನೆಗೂ ಬಿಜೆಪಿ ನೇತೃತ್ವದ ಕೇಂದ್ರದಲ್ಲಿನ “ಎನ್‌ಡಿಎ ಸರ್ಕಾರ ಜನಗಣತಿ ಮತ್ತು ಜಾತಿಗಣತಿ ನಡೆಸುವ ತೀರ್ಮಾನ ಮಾಡಿದೆ. 2021ರಲ್ಲಿ ನಡೆಯಬೇಕಿದ್ದ ಜನಗಣತಿಯನ್ನು 2019ರಲ್ಲಿ ಕಾಣಿಸಿಕೊಂಡು ಎರಡು ವರ್ಷಗಳ ಕಾಲ ದೇಶವನ್ನು ಕಾಡಿದ ಕೊರೊನಾ …

summer holiday

ಡಾ.ಶುಭಶ್ರೀ ಪ್ರಸಾದ್, ಮಂಡ್ಯ ಶಾಲೆಯವರಿಗೆ ಕಾಲೇಜಿನವರಿಗೆ ಬೇಸಿಗೆ ರಜೆ ಉಂಟು, ಕ್ರಿಸ್ಮಸ್ ರಜೆ ಉಂಟು, ನವರಾತ್ರಿ ರಜೆ ಉಂಟು, ಕೋರ್ಟ್‌ನವರಿಗೆ ವಿಂಟರ್ ವೆಕೇಷನ್ ಅಂತ ಉಂಟು, ಆದರೆ ಬ್ಯಾಂಕ್‌ನವರಿಗೆ ಯಾವ ವೆಕೇಶನ್ನೂ ಇಲ್ಲಾರೀ... ಯಾವಾಗಲೂ ಬರಿ ಒಕೇಶನ್ ಅಂದ್ರೆ ಓಕಲ್. ಬಂದವರ …

rajeev tharanath

ರವೀಂದ್ರ ಗುರುರಾಜ ಕಾಟೋಟಿ ನಾನು ಪಂ. ರಾಜೀವ್ ತಾರಾನಾಥ್ ಅವರನ್ನು ಮೊದಲು ನೋಡಿದ್ದು ಬೆಳಗಾವಿಯಲ್ಲಿ. ೧೯೮೦ರ ದಶಕದಲ್ಲಿ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಸಮ್ಮೇಳನದಲ್ಲಿ ಅವರ ಸರೋದ್ ವಾದನ ಆಯೋಜನೆ ಆಗಿತ್ತು. ಆಗಿನ ನನ್ನ ಸಂಗೀತದ ತಿಳಿವಳಿಕೆ ಗ್ರಹಿಕೆಗಳು ಅಷ್ಟಾಗಿ ಇರದೇ …

siddaramaiah

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರ ಮೊತ್ತವನ್ನು ತಲಾ 25ಲಕ್ಷ ರೂ.ಗಳಿಗೆ ಹೆಚ್ಚಿಸಿ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಈ ಮೊದಲು ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ.ಗಳ ಪರಿಹಾರವನ್ನು ರಾಜ್ಯ ಸರ್ಕಾರ ಘೋಷಿಸಿತ್ತು. …

farmers

ಬಿ.ಆರ್.ಜೋಯಪ್ಪ ಇತ್ತೀಚಿನ ವರ್ಷಗಳಲ್ಲಿ ‘ಸೋಮಾರಿತನ’ ತೋರುತ್ತಿದ್ದ ಮುಂಗಾರು ಈ ಸತಿ ಮಾತ್ರ ಮೇ ತಿಂಗಳಲ್ಲೇ ‘ನಾ ರೆಡಿ’ ಅಂತ ಸುರಿಯಿತು. ಅದೂ ಚಂಡಮಾರುತದೊಡಗೂಡಿ! ಯಾವುದೇ ಪೂರ್ವ ತಯಾರಿ ಮಾಡಿಕೊಳ್ಳದ ರೈತರು ಕಂಗಾಲಾಗಿದ್ದಾರೆ. ಜನರ ಗಡಿಬಿಡಿ, ಪರದಾಟ, ವೃದ್ಧರ ಪರಪರ, ಪಿರಿಪಿರಿ. . …

ಓದುಗರ ಪತ್ರ

ಮುಂಬರುವ ದಸರಾ ವೇಳೆಗೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಘೋಷಿಸಿದ್ದಾರೆ. ೧೦ ಸಾವಿರ ಮಂದಿಗೆ ಕಾವೇರಿ ಆರತಿ ವೀಕ್ಷಣೆಗೆ ಸೌಲಭ್ಯ ಕಲ್ಪಿಸಲಾಗುವುದು, ಸರ್ಕಾರ ಇದಕ್ಕಾಗಿ ೧೦೦ ಕೋಟಿ ರೂ. ಮೀಸಲಿಟ್ಟಿದೆ ಎಂದು ಅವರೇ …

error: Content is protected !!