Mysore
26
overcast clouds

Social Media

ಬುಧವಾರ, 23 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಬೇಕಿತ್ತು ಸ್ವನಿಯಂತ್ರಣ! ಹರಿದು ಬಂದಿತು ಜನಸಾಗರ ಆರ್‌ಸಿಬಿಯ ವಿಜಯೋತ್ಸವಕೆ ನೂಕುನುಗ್ಗಲಿಗೆ ಕಾರಣವಾಯಿತು ಅತಿಯಾದ ಹಿಗ್ಗು ಸಂಭ್ರಮ! ಸಂಭವಿಸಿತು ಅನಿರೀಕ್ಷಿತ ಆಘಾತ! ಸಂಭ್ರಮ ಅಳಿದು ದುಃಖ ಮಡುಗಟ್ಟಿತು ನಿಯಂತ್ರಿಸಿಕೊಳ್ಳಬೇಕಿತ್ತು ಯುವಪಡೆ ಅತಿಯಾದ ಹಿಗ್ಗು ಸಂಭ್ರಮವ ಮಾಡಿಕೊಳ್ಳಬೇಕಿತ್ತು ಆಯೋಜಕರು ಪೂರ್ವಸಿದ್ಧತೆಯ ಆಗ ತಪ್ಪಿಸಬಹುದಿತ್ತು ದುರಂತವ! …

ಓದುಗರ ಪತ್ರ

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ವಿಜಯೋತ್ಸವ ಆಚರಣೆಯ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದಿಂದ ೧೧ ಮಂದಿ ಮೃತಪಟ್ಟು, ನೂರಾರು ಜನ ಗಾಯಗೊಂಡ ಪ್ರಕರಣ ಹೃದಯ ವಿದ್ರಾವಕವಾಗಿದೆ. ರಾಜ್ಯಸರ್ಕಾರದ ವಿಫಲತೆಯೇ ಇಂತಹ ದುರ್ಘಟನೆ ನಡೆಯಲು ಕಾರಣವೆಂದು ಯಥಾಪ್ರಕಾರ ವಿರೋಧ ಪಕ್ಷಗಳು ಟೀಕಿಸಿವೆ. ಈ …

ಲಕ್ಷಿ ಕಾಂತ್ ಕೊಮಾರಪ್ಪ ಕೃಷಿಕರಿಂದ ಅಗತ್ಯ ಸಾಮಗ್ರಿಗಳ ಖರೀದಿ; ಶೀಘ್ರದಲ್ಲೇ ಕೆಲಸ ಪೂರ್ಣಗೊಳಿಸಬೇಕಾದ ಅನಿವಾರ್ಯತೆ  ಸೋಮವಾರಪೇಟೆ: ವಾಯುಭಾರ ಕುಸಿತದಿಂದ ತಾಲ್ಲೂಕಿನ ಗ್ರಾಮೀಣ ಭಾಗದಲ್ಲಿ ಒಂದು ವಾರ ಧಾರಾಕಾರವಾಗಿ ಸುರಿದ ಮಳೆಯು ಬಿಡುವು ನೀಡಿದ ಹಿನ್ನೆಲೆಯಲ್ಲಿ ರೈತರು ಕೃಷಿ ಚಟುವಟಿಕೆಗಳನ್ನು ಚುರುಕುಗೊಳಿಸಿದ್ದಾರೆ. ಸೋಮವಾರಪೇಟೆ …

ವಾರ್ಡನ್ನೇ ಇಲ್ಲದ ವಸತಿ ಶಾಲೆ: ವರದಿ ಹಿನ್ನೆಲೆ ಅಧಿಕಾರಿಗಳ ಪರಿಶೀಲನೆ: ೧೨ರವರೆಗೆ ಶಿಕ್ಷಕರಿಗೆ ರಾತ್ರಿ ಪಾಳಿ ನಿಯೋಜನೆ ನಂಜನಗೂಡು: ನಗರದಲ್ಲಿರುವ ಕಸ್ತೂರಬಾ ಗಾಂಧಿ ಬಾಲಿಕಾ ವಿದ್ಯಾಲಯದಲ್ಲಿ ವಾರ್ಡನ್ ಇಲ್ಲದಿರುವ ಸಮಸ್ಯೆಗೆ ತಾತ್ಕಾಲಿಕವಾಗಿ ಪರಿಹಾರ ಕಂಡುಕೊಂಡಿರುವ ಶಿಕ್ಷಣ ಇಲಾಖೆ, ಸದ್ಯಕ್ಕೆ ಶಿಕ್ಷಕರಿಗೇ ವಾರ್ಡನ್ …

ಶ್ರೀಧರ ಆರ್.ಭಟ್ ಮಾಹಿತಿ ಹಕ್ಕು ಕಾಯ್ದೆಯಡಿಯೂ ವಿವರ ನೀಡದ ಅಧಿಕಾರಿಗಳು; ಬೆಳೆದ ಅನುಮಾನದ ಹುತ್ತ ಚಿತ್ರನಗರಿಗೆ ಭೂಮಿ ನೀಡಿದವರ ಬದಲು ಪರರಿಗೆ ಪರಿಹಾರ ನೀಡಲಾಗಿದೆ ಎಂಬ ಆರೋಪ  ನಂಜನಗೂಡು: ರಾಜ್ಯ ಸರ್ಕಾರ ತಾಲ್ಲೂಕಿನ ಛತ್ರ ಹೋಬಳಿಯಲ್ಲಿ ನಿರ್ಮಿಸಲು ಉದ್ದೇಶಿ ಸಿರುವ ಚಿತ್ರನಗರಿಗೆ …

ಚೆನ್ನೈ: ಕನ್ನಡ ಭಾಷೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಗದ್ದಲವೆಬ್ಬಿಸಿದ ನಟ ಕಮಲ್‌ ಹಾಸನ್‌ ಈಗ ರಾಜ್ಯಸಭೆಗೆ ಹೋಗಲು ನಿರ್ಧರಿಸಿದ್ದು, ಇಂದು ನಾಮಪತ್ರ ಸಲ್ಲಿಸಿದ್ದಾರೆ. ತಮಿಳುನಾಡಿನ 6 ರಾಜ್ಯಸಭಾ ಸ್ಥಾನಗಳಿಗೆ ಇದೇ ಜೂನ್.‌19ರಂದು ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಮುಂದಿನ ಸೋಮವಾರ …

ಹನೂರು:- ಮಲೆಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದು ಇಬ್ಬರು ಗಾಯಗೊಂಡಿರುವ ಘಟನೆ ತಾಲೂಕಿನ ಧನಗೆರೆ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ತಮಿಳುನಾಡಿನ ಕೊಯಮತ್ತೂರು ಮೂಲದ ವಿಘ್ನೇಶ್ ಮೃತ …

D K Shivakumar

ಬೆಂಗಳೂರು: ರಾಜೀನಾಮೆ ಕೊಡಲು ನಾನೇನು ಕ್ರೈಂನಲ್ಲಿ ಭಾಗಿಯಾಗಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆಶಿ ರಾಜೀನಾಮೆ ನೀಡಲೇಬೇಕು ಎಂದು ವಿಪಕ್ಷಗಳು ಆಗ್ರಹಿಸುತ್ತಿವೆ. ಈ ಬಗ್ಗೆ ಮಾತನಾಡಿದ ಡಿಸಿಎಂ …

lakshmi hebbalkar

ಬೆಳಗಾವಿ: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದ ಆರ್‌ಸಿಬಿ ಅಭಿಮಾನಿಗಳ ಕುಟುಂಬಕ್ಕೆ ಕೆಎಸ್‌ಸಿಎ ಹಾಗ ಆರ್‌ಸಿಬಿ ಮ್ಯಾನೇಜ್ಮೆಂಟ್‌ ವತಿಯಿಂದ 1 ಕೋಟಿ ಪರಿಹಾರ ನೀಡಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಆಗ್ರಹಿಸಿದ್ದಾರೆ.   ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ …

error: Content is protected !!