Mysore
25
overcast clouds

Social Media

ಬುಧವಾರ, 23 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್‌ ಪೊಲೀಸ್‌ ಠಾಣೆಯಲ್ಲಿ ಆಟಗಾರ ವಿರಾಟ್‌ ಕೊಹ್ಲಿ ವಿರುದ್ಧವೂ ದೂರು ದಾಖಲಿಸಲಾಗಿದೆ. ಈಗಾಗಲೇ ಆರ್‌ಸಿಬಿ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, ಅದೇ ಎಫ್‌ಐಆರ್‌ ಜೊತೆಗೆ ದೂರನ್ನು ಪರಿಗಣಿಸುವುದಾಗಿ ಹಿಂಬರಹ …

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತದಲ್ಲಿ 11 ಆರ್‌ಸಿಬಿ ಅಭಿಮಾನಿಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ನಾಲ್ವರು ಆರೋಪಿಗಳು ಜೈಲುಪಾಲಾಗಿದ್ದಾರೆ. ಬಂಧಿತ ಆರ್‌ಸಿಬಿ ಮ್ಯಾನೇಜ್ಮೆಂಟ್‌ನ ಸಿಬ್ಬಂದಿ ನಿಖಿಲ್‌ ಸೋಸಲೆ, ಸುಮಂತ್‌, ಡಿಎನ್‌ಎ ಕಂಪನಿ ಮ್ಯಾನೇಜರ್‌ ಕಿರಣ್‌, ಸಿಬ್ಬಂದಿ ಸುನೀಲ್‌ ಮ್ಯಾಥ್ಯೂ ಅವರನ್ನು …

siddaramaiah

ಬೆಂಗಳೂರು: ಇಲ್ಲಿನ ಕೋರಮಂಗಲದಲ್ಲಿರುವ ಪಾಸ್‌ಪೋರ್ಟ್‌ ಕಚೇರಿಗೆ ಬಾಂಬ್‌ ಬೆದರಿಕೆ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನಿವಾಸಕ್ಕೂ ಬಾಂಬ್‌ ಬೆದರಿಕೆ ಹಾಕಲಾಗಿದೆ. ಕೋರಮಂಗಲದಲ್ಲಿರುವ ಪಾಸ್‌ಪೋರ್ಟ್ ಕಚೇರಿಗೆ ಇ-ಮೇಲ್‌ ಮೂಲಕ ಆತ್ಮಹತ್ಯಾ ಬಾಂಬ್‌ ದಾಳಿ ಬೆದರಿಕೆ ಸಂದೇಶ ರವಾನಿಸಲಾಗಿದೆ. ಈ ಸಂದೇಶದಲ್ಲಿ ಸಿಎಂ ನಿವಾಸಕ್ಕೂ ಬಾಂಬ್‌ …

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಆರ್‌ಸಿಬಿ ಅಭಿಮಾನಿಗಳು ಸಾವನ್ನಪ್ಪಿರುವ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಆರ್‌ಸಿಬಿ ಮ್ಯಾನೇಜ್ಮೆಂಟ್‌ ಸಿಬ್ಬಂದಿ ನಿಖಿಲ್‌ ಸೋಸಲೆಗೆ ಸಂಕಷ್ಟ ಎದುರಾಗಿದೆ. ನಿಖಿಲ್‌ ಸೋಸಲೆ ಪತ್ನಿ ಸಲ್ಲಿಸಿದ್ದ ರಿಟ್‌ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ಪ್ರಕರಣದ …

ಹನೂರು: ತಾಲ್ಲೂಕಿನ ಪಳನಿಮೇಡು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಾಸಕ ಎಂ.ಆರ್.ಮಂಜುನಾಥ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹನೂರು ಶೈಕ್ಷಣಿಕ ವಲಯದ ಪಳನಿ ಮೇಡು ಗ್ರಾಮದ ಶಾಲೆಗೆ ಭೇಟಿ ನೀಡಿ ಪ್ರತಿ ದಿನ ಬಿಸಿಯೂಟ, ಮೊಟ್ಟೆ , ರಾಗಿ …

ಮೈಸೂರು: ಚಲಿಸುತ್ತಿದ್ದ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ರಸ್ತೆ ಮಧ್ಯಯೇ ಹೊತ್ತಿ ಉರಿದ ಘಟನೆ ಬನ್ನೂರಿನಲ್ಲಿ ನಡೆದಿದೆ. ಮೈಸೂರು ನಗರದ ಬಸ್‌ನಲ್ಲಿ ಈ ಘಟನೆ ನಡೆದಿದ್ದು, ತಾಂತ್ರಿಕ ದೋಷದಿಂದಾಗಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಎಚ್ಚತ್ತ ಚಾಲಕ ರಸ್ತೆ ಪಕ್ಕಕ್ಕೆ …

R Ashok steps down as Opposition Leader even before Dussehra

ಕಲಬುರ್ಗಿ: ಬೆಂಗಳೂರು ಕಾಲ್ತುಳಿತ ಘಟನೆಯ ಕುರಿತು ತನಿಖೆ ನಡೆಯುತ್ತಿದ್ದು, ಸರ್ಕಾರದ ಲೋಪದೋಷವಾಗಿದ್ದರೆ ಸತ್ಯಾಸತ್ಯತೆ ಹೊರಬರಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈ ಕುರಿತು ಕಲಬುರ್ಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭದ್ರತೆಯ ದೃಷ್ಟಿಯಿಂದ ಸರ್ಕಾರ ವಿಕ್ಟರಿ ಪೆರೇಡ್‌ಗೆ ನಿರಾಕರಣೆ ಮಾಡಿತ್ತು. ಆದರೆ, …

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ನಡೆದ ಕಾಲ್ತುಳಿತದ ಘಟನೆಯಲ್ಲಿ ಸರ್ಕಾರವೇ ಅಪರಾಧಿ. ಇದನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ನಾವು ಹೋರಾಟ ಮಾಡುತ್ತೇವೆ. ಈ ಘಟನೆಯಲ್ಲಿ ಪೊಲೀಸರನ್ನು ಹರಕೆಯ ಕುರಿ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. …

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಎಫ್‌ಐಆರ್‌ ರದ್ದು ಕೋರಿ ಕೆಎಸ್‌ಸಿಎ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ಷರತ್ತುಬದ್ಧ ರಿಲೀಫ್‌ ನೀಡಿದೆ. ಇಂದು ಮಧ್ಯಾಹ್ನ ಅರ್ಜಿ ವಿಚಾರಣೆ …

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜ್‌ ಅವರನ್ನು ಬಿಡುಗಡೆ ಮಾಡಲಾಗಿದೆ. ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಆದೇಶ ಹೊರಡಿಸಿದ್ದು, ಮುಖ್ಯಮಂತ್ರಿಯವರ ರಾಜಕೀಯ …

error: Content is protected !!