ರೋಗದ ಲಕ್ಷಣ ಕಂಡು ಬಂದಲ್ಲಿ ಮಾಹಿತಿ ನೀಡಲು ಆರೋಗ್ಯ ಇಲಾಖೆ ಮನವಿ ನವೀನ್ ಡಿಸೋಜ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಹಕ್ಕಿ ಜ್ವರ ಅಥವಾ ಕೋಳಿ ಜ್ವರ ಪ್ರಕರಣ ಪತ್ತೆಯಾಗಿಲ್ಲ. ಆದರೂ ಅಗತ್ಯ ಮುನ್ನೆಚ್ಚರಿಕೆ ವಹಿಸುವುದು ಅತ್ಯವಶ್ಯಕವಾಗಿದ್ದು, ರೋಗದ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ …
ರೋಗದ ಲಕ್ಷಣ ಕಂಡು ಬಂದಲ್ಲಿ ಮಾಹಿತಿ ನೀಡಲು ಆರೋಗ್ಯ ಇಲಾಖೆ ಮನವಿ ನವೀನ್ ಡಿಸೋಜ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಹಕ್ಕಿ ಜ್ವರ ಅಥವಾ ಕೋಳಿ ಜ್ವರ ಪ್ರಕರಣ ಪತ್ತೆಯಾಗಿಲ್ಲ. ಆದರೂ ಅಗತ್ಯ ಮುನ್ನೆಚ್ಚರಿಕೆ ವಹಿಸುವುದು ಅತ್ಯವಶ್ಯಕವಾಗಿದ್ದು, ರೋಗದ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ …
ಭಾರತದಲ್ಲಿ ಪ್ರತಿಯೊಂದು ರಾಜ್ಯ ಸರ್ಕಾರವೂ ಮಹಿಳೆಯರಿಗೆ ನೇರ ನಗದು ಪಾವತಿ ಮಾಡುವ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದರೂ, ಮಹಿಳಾ ಸಮುದಾಯಗಳಲ್ಲಿ ದುರ್ಬಲರಾದವರಿಗೆ, ವಿಶೇಷವಾಗಿ ಗರ್ಭಿಣಿ ಮಹಿಳೆಯರಿಗೆ, ಕಾನೂನಾತ್ಮಕವಾಗಿ ತಲುಪಬೇಕಾದ ಮಾತೃತ್ವದ ಪ್ರಯೋಜನಗಳು ತಲುಪುತ್ತಿಲ್ಲ. ದುರ್ಬಲ ವರ್ಗದ ಬಹುಪಾಲು ಮಹಿಳೆಯರು ಶಾಸನಾತ್ಮಕ ಹಕ್ಕುಗಳಿಂದ ವಂಚಿತರಾಗುತ್ತಿದ್ದಾರೆ. ಇನ್ನೂ …
ಸೇವಂತಿಗೆಯಿಂದಲೇ ಬದುಕು ಕಟ್ಟುಕೊಂಡು ಬೆಳೆಗಾರರು, ಮಾರಾಟಗಾರರು, ಮಾಲೆ ಕಟ್ಟುವವರು ಶ್ರೀಧರ ಆರ್. ಭಟ್ಟ ನಂಜನಗೂಡು: ಮಳೆಯಾಶ್ರಿತ ಗ್ರಾಮವಾದ ಕವಲಂದೆ ಹೋಬಳಿಯ ಪುಟ್ಟ ಗ್ರಾಮ ಮಲ್ಲ ಹಳ್ಳಿಯ ಉಸಿರೇ ಹೂವಾಗಿದೆ ಎಂದರೆ ತಪ್ಪಾಗಲಾರದು. ಈ ಗ್ರಾಮದಲ್ಲಿ ಹೂ ಬೆಳೆಯುವವರು, ಹೂ ಮಾರಾಟಗಾರರು ಹಾಗೂ …
ಕರ್ನಾಟಕ-ಕೇರಳ ಗಡಿ ಬಾವಲಿ ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ ಕೆ. ಬಿ. ರಮೇಶನಾಯಕ ಮೈಸೂರು: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಹಕ್ಕಿಜ್ವರದ ಭೀತಿ ಕಾಣಿಸಿಕೊಂಡಿರು ವುದರಿಂದ ಮೈಸೂರು ಜಿಲ್ಲೆಯಲ್ಲೂ ಮುಂಜಾ ಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕೇರಳ ಭಾಗದಿಂದ ಬರುವ …
ಗಡಿ. . . ಕಲ್ಲಂಗಡಿ! ಅಂಗಡಿ, ಮಳಿಗೆಗಳಲ್ಲಿ ಹಾದಿ-ಬೀದಿಗಳಲ್ಲಿ ಗ್ರಾಹಕರ ಬಾಯಲ್ಲಿ ನೀರೂರಿಸುತ್ತಿದೆ ರಾಶಿ ರಾಶಿ ಕಲ್ಲಂಗಡಿ! ಅತ್ತ, ಪುಂಡಪೋಕರಿಗಳ ಕಿತಾಪತಿಗಳಿಂದಾಗಿ ಬಿಸಿಬಿಸಿಯಾಗುತ್ತಿದೆ ಮಹಾರಾಷ್ಟ್ರ ಕರ್ನಾಟಕದ ಗಡಿ! -ಮ. ಗು. ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು.
ಡಾ. ನೀ. ಗೂ. ರಮೇಶ್ “ನೀನು ಏನನ್ನು ಚಿಂತಿಸುತ್ತೀಯೋ ಹಾಗೆಯೇ ಆಗುತ್ತೀಯೆ...... ನಿನ್ನನ್ನು ನೀನು ದುರ್ಬಲನೆಂದು ತಿಳಿದುಕೊಂಡರೆ ನೀನು ದುರ್ಬಲನೇ ಆಗುತ್ತೀಯೆ. ನಿನ್ನನ್ನು ನೀನು ಸಶಕ್ತನೆಂದು ಭಾವಿಸಿಕೊಂಡರೆ ನೀನು ಸಶಕ್ತನೇ ಆಗುತ್ತೀಯ. ಎಲ್ಲ ಶಕ್ತಿಯು ನಿನ್ನಲ್ಲೆ ಅಡಗಿದೆ, ಅದನ್ನು ನಂಬು. ನೀನು …
ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ಸುಂದರ ಪ್ರವಾಸಿ ತಾಣ ನಂಜನಗೂಡಿನ ಪ್ರಮುಖ ರಸ್ತೆಗಳಲ್ಲಿಯೇ ಬೀದಿ ದೀಪಗಳಿಲ್ಲದ ಪರಿಣಾಮ ಕತ್ತಲಾಗುತ್ತಿದ್ದಂತೆ ಜನರು ಪರದಾಡುವಂತಾಗಿದೆ. ನಂಜನಗೂಡಿನ ಡಾ. ಬಿ. ಆರ್. ಅಂಬೇಡ್ಕರ್ ವೃತ್ತದ ಮುಂಭಾಗದಿಂದ ಚಾಮರಾಜನಗರಕ್ಕೆ ತೆರಳುವ ಹೆದ್ದಾರಿಯಲ್ಲಿ ಸುಮಾರು ಒಂದು ಕಿಲೋಮೀಟರ್‌ವರೆಗೂ …
ಯಳಂದೂರು ತಾಲ್ಲೂಕಿನ ಗೌಡಹಳ್ಳಿ ಹೊಸ ಉಪ್ಪಾರ ಬಡಾವಣೆ ನಿರ್ಮಾಣಗೊಂಡು ಸುಮಾರು ೨೦ ವರ್ಷಗಳೇ ಕಳೆದಿದ್ದರೂ ಮೂಲ ಸೌಕರ್ಯಗಳಿಂದ ವಂಚಿತವಾಗಿತ್ತು. ಬೆರಳೆಣಿ ಯಷ್ಟು ವಿದ್ಯುತ್ ಕಂಬಗಳು, ರಸ್ತೆಗೆ ಕಲ್ಲು, ಮಣ್ಣು ಹಾಕಿದ್ದು ಬಿಟ್ಟರೆ ಬೇರೆ ಯಾವುದೇ ಮೂಲ ಸೌಕರ್ಯಗಳಿಲ್ಲದೆ ಜನರು ಪರ ದಾಡುವಂತಾಗಿತ್ತು. …
ಮಿರ್ಲೆ ಗ್ರಾಮದಲ್ಲಿ ಮಾ.7ಕ್ಕೆ ಸಿಡಿ ಉತ್ಸವ, 8ರಂದು ಜಾತ್ರಾ ಮಹೋತ್ಸವ ಆಚರಣೆ ಕೆ. ಟಿ. ಮೋಹನ್ ಕುಮಾರ್ ಸಾಲಿಗ್ರಾಮ: ತಾಲ್ಲೂಕಿನ ಮಿರ್ಲೆ ಗ್ರಾಮದ ನವಗ್ರಾಮದೇವತೆ ಶ್ರೀ ಹುಣಸಮ್ಮ ತಾಯಿ ದೇವರ ಸಿಡಿ ಉತ್ಸವ ಮಾ. ೭ರಂದು ಹಾಗೂ ಮಾ. ೮ರಂದು ಜಾತ್ರಾ …