Mysore
26
overcast clouds

Social Media

ಬುಧವಾರ, 23 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮಂಡ್ಯ: ಭಾರತ ದೇಶದಲ್ಲಿ ಬಹಳಷ್ಟು ಸಾಧಕರಿದ್ದಾರೆ. ವಿದ್ಯಾರ್ಥಿಗಳು ಸಾಧಕರ ಮಾರ್ಗ ಅನುಸರಿಸಿ ದೇಶಕ್ಕೆ ಕೊಡುಗೆ ನೀಡಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದರು. ಇಂದು ಕಲಾಮಂದಿರದಲ್ಲಿ ಆಯೋಜಿಸಲಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ …

ಬೆಂಗಳೂರು: ಕಾಲ್ತುಳಿತದಲ್ಲಿ 11 ಮಂದಿ ಸಾವಿನ ಪ್ರಕರಣ ಸಂಬಂಧ ಪೊಲೀಸರನ್ನು ಅಮಾನತು ಮಾಡಿರುವುದು ಕೇವಲ ನಾಟಕವಷ್ಟೇ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ …

RCB

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಗುಪ್ತಚರ ಇಲಾಖೆ ಮುಖ್ಯಸ್ಥರನ್ನು ಎತ್ತಂಗಡಿ ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸರ ಆಯುಕ್ತ ಸೇರಿದಂತೆ ಕೆಲ ಪೊಲೀಸ್‌ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಈ ಬೆನ್ನಲ್ಲೇ ಇದೀಗ …

ಬೆಂಗಳೂರು: ಪೊಲೀಸರ ಅಮಾನತು ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ಸೇರಿದಂತೆ ಪೊಲೀಸರ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ರಾಜ್ಯ ಸರ್ಕಾರದ ಈ …

ಬೆಂಗಳೂರು: ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರು ರಾಜ್ಯ ಕಂಡ ಮುತ್ಸದ್ದಿ ರಾಜಕಾರಣಿಗಳಲ್ಲಿ ಒಬ್ಬರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಸಿದ್ದರಾಮಯ್ಯ ಅವರಿಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಡಿ ದೇವರಾಜ ಅರಸುರವರ 43ನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ …

ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಪ್ರಕರಣ ಸಂಭವಿಸಲು ರಾಜ್ಯ ಸರ್ಕಾರವೇ ನೇರ ಕಾರಣ ಎಂದು ಶಾಸಕ ಶ್ರೀವತ್ಸ ಹಾಗೂ ಮಾಜಿ ಶಾಸಕ ಎಲ್.ನಾಗೇಂದ್ರ ಆರೋಪಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಟಿ.ಎಸ್.ಶ್ರೀವತ್ಸ ಅವರು, ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ …

ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣ (Stampede incident) ದಲ್ಲಿ 11 ಮಂದಿ ಅಮಾಯಕರ ಸಾವಿಗೆ ರಾಜ್ಯ ಸರ್ಕಾರವೇ ನೇರ ಕಾರಣ ಎಂದು ಆರೋಪಿಸಿ ಮೈಸೂರಿನಲ್ಲಿಂದು ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ರಾಮಸ್ವಾಮಿ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ …

pralhad joshi

ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಹೊಣೆಹೊತ್ತು ಈ ಕ್ಷಣವೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ರಾಜೀನಾಮೆ ನೀಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಆಗ್ರಹಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ …

ಜಮ್ಮು-ಕಾಶ್ಮೀರ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಚೆನಾಬ್‌ ನದಿಯ ಮೇಲೆ ನಿರ್ಮಿಸಲಾದ ವಿಶ್ವದ ಅತೀ ಎತ್ತರದ ರೈಲ್ವೆ ಕಮಾನು ಸೇತುವೆಯನ್ನು ಉದ್ಘಾಟಿಸಿದರು. ಚೆನಾಬ್‌ ನದಿಯಿಂದ 359 ಮೀಟರ್‌ ಎತ್ತರದಲ್ಲಿರುವ ಈ ಸೇತುವೆ 1315 ಮೀಟರ್‌ ಉದ್ದದ ಉಕ್ಕಿನ ಕಮಾನು ರಚನೆಯನ್ನು ಹೊಂದಿದೆ. …

B Y Vijayendra

ಬೆಂಗಳೂರು: ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಪರಮೇಶ್ವರ್‌ ಹಾಗೂ ಗೃಹ ಸಚಿವ ಪರಮೇಶ್ವರ್‌ ಅವರೇ ನಿಜವಾದ ಆರೋಪಿಗಳು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಸಂಭವಿಸಿದ 11 ಮಂದಿ ಆರ್‌ಸಿಬಿ ಅಭಿಮಾನಿಗಳು …

error: Content is protected !!