Mysore
26
overcast clouds

Social Media

ಸೋಮವಾರ, 13 ಏಪ್ರಿಲ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮಾಧ್ಯಮಗಳ ಗಮನವೆಲ್ಲ ಬೋಲ್ಟ್‌, ನಟ್ ಟೈಟ್‌ ಮಾತಿನತ್ತ ಮೊನ್ನೆ ಶನಿವಾರ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ೧೬ನೇ ಆವೃತ್ತಿಯ ಉದ್ಘಾಟನೆ. ರಾಜ್ಯದ ಮುಖ್ಯಮಂತ್ರಿಗಳು. ಉಪಮುಖ್ಯಮಂತ್ರಿಗಳು ಜೊತೆಗಿದ್ದರು. ಮೈಸೂರಿನಲ್ಲಿ ಚಿತ್ರನಗರಿ ಸ್ಥಾಪನೆಗಾಗಿ ೧೫೦ ಎಕರೆ ಜಮೀನನ್ನು ವಾರ್ತಾ ಇಲಾಖೆಗೆ ವರ್ಗಾಯಿಸಿದ್ದು, ಸದಭಿರುಚಿಯ ಚಿತ್ರಗಳ ನಿರ್ಮಾಣಕ್ಕೆ …

ಹಣದುಬ್ಬರದಿಂದ ಬೇಸತ್ತ ದುಡಿಯುವ ವರ್ಗ ವೇತನ ಹೆಚ್ಚಿಸುವಂತೆ ಮನವಿ ಮಾಡಿದಾಗ ನಿರಾಕರಿಸುವ ಸರ್ಕಾರ ಈಗ ಏಕಾಏಕಿ ಜನಪ್ರತಿನಿಧಿಗಳ ಸಂಬಳವನ್ನು ಶೇ. ೫೦ರಷ್ಟು ಹೆಚ್ಚಿಸಲು ಮುಂದಾಗಿರುವುದು ದಿಗ್ಭ್ರಮೆ ಮೂಡಿಸಿದೆ. ಸರ್ಕಾರ ಜನಪ್ರತಿನಿಧಿಗಳ ಸಂಬಳವನ್ನು ಶೇ. ೧೦ರಿಂದ ಶೇ. ೧೫ರಷ್ಟು ಏರಿಕೆ ಮಾಡಿದ್ದರೆ ಕಾಲಾನುಸಾರ …

ಉತ್ತರ ಪ್ರದೇಶ ವಿಧಾನಸಭೆಯ ಮುಖ್ಯ ಸಭಾಂಗಣದ ಪ್ರವೇಶದ್ವಾರದ ಕಾರ್ಪೆಟ್ ಮೇಲೆ ಶಾಸಕರೊಬ್ಬರು ಪಾನ್ ಮಸಾಲ ಉಗುಳಿದ್ದಕ್ಕೆ ಸಭಾಧ್ಯಕ್ಷ ಸತೀಶ್ ಮಹಾನಾ ಆಕ್ಷೇಪ ವ್ಯಕ್ತಪಡಿಸಿ, ಸದನದ ಘನತೆಯನ್ನು ಪ್ರತಿಯೊಬ್ಬ ಸದಸ್ಯರೂ ಕಾಪಾಡಿಕೊಳ್ಳಬೇಕೆಂದು ಶಿಸ್ತಿನ ಪಾಠ ಬೋಽಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ‘ವಿಧಾನಸಭೆಯ ಸಭಾಂಗಣದ ಮುಂದೆ …

dgp murder case

ಮೈಸೂರಿನಲ್ಲಿ ಬಹುತೇಕ ಉದ್ಯಾನವನಗಳು ಮತ್ತು ರಸ್ತೆ ಬದಿಯ ವಿದ್ಯುತ್ ದೀಪಗಳನ್ನು ಬೆಳಿಗ್ಗೆ ೬ ಗಂಟೆಗೂ ಮೊದಲೇ ಆರಿಸಲಾಗುತ್ತಿದ್ದು, ಮುಂಜಾನೆಯ ವೇಳೆ ವಾಕಿಂಗ್ ಮಾಡುವವರಿಗೆ ತೊಂದರೆಯಾಗುತ್ತಿದೆ. ಉದ್ಯಾನವನಗಳಲ್ಲಿ ಹಾಗೂ ರಸ್ತೆ ಬದಿಯಲ್ಲಿ ನಿತ್ಯ ೫ ಗಂಟೆಗೆ ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ವಾಕಿಂಗ್ …

ಟಯೋಟೊ ಕಿರ್ಲೋಸ್ಕರ್‌ ಆಟೋ ಪಾರ್ಟ್ಸ್‌ ಪ್ರೈ.ಪಿ. ಸಿಎಸ್‌ಆರ್‌ ನಿಧಿಯಿಂದ ಅಭಿವೃದ್ಧಿ ಒಂದು ಎಕರೆ ಪ್ರದೇಶದಲ್ಲಿ ೨೮ ಪ್ರಭೇದಗಳ ೧೨,೦೦೦ ಸಸಿಗಳನ್ನು ನೆಡಲಾಗಿದೆ ಸಾಲೋಮನ್ ಮೈಸೂರು: ಸ್ಥಳೀಯ ಸಸ್ಯವರ್ಗಗಳನ್ನು ಬಳಸಿ ವೇಗವಾಗಿ ಬೆಳೆಯುವ ತೋಪುಗಳಿಗೆ ಮಿಯಾವಾಕಿ ಕಾಡುಗಳು ಎಂದು ಹೆಸರಿಸಲಾಗಿದೆ. ಪ್ರಪಂಚದಾದ್ಯಂತ ಉತ್ಸಾಹಿ …

ಮಂಡ್ಯ: ಲಿಂಗಾಯತ ಧರ್ಮದ ಬಗ್ಗೆ ಹಾಗೂ ಹಿರಿಯ ಸಾಹಿತಿ ಗೋ.ರು.ಚನ್ನಬಸಪ್ಪ ಅವರ ವಿರುದ್ಧ ಅವಹೇಳನವಾಗಿ ಮಾತನಾಡಿದ ರಂಭಾಪುರ ಕೇಂದಾರನಾಥ್ ಶ್ರೀ ಕೂಡಲೇ ಕ್ಷಮೆಯಾಚಿಸಬೇಕು ಎಂದು ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಎಂ.ಎಸ್.ಮಂಜುನಾಥ್ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನಡೆದ ಲಿಂಗಾಯತ ಸಮಾವೇಶದಲ್ಲಿ …

ಬೆಂಗಳೂರು: ಹೀರೋಗಳಂತೆಯೇ ಮಹಿಳೆಯರಿಗೂ ಸಂಭಾವನೆ ವಿಚಾರದಲ್ಲಿ ಸಮಾನ ಆದ್ಯತೆ ನೀಡಬೇಕು ಎಂದು ಸ್ಯಾಂಡಲ್‌ವುಡ್‌ ಕ್ವೀನ್‌ ರಮ್ಯ ಹೇಳಿದ್ದಾರೆ. ನಗರದಲ್ಲಿ ನಡೆದ 16ನೇ ಚಲನಚಿತ್ರೋತ್ಸವದಲ್ಲಿ ಪಾಲ್ಗೊಂಡು ನಂತರ ಮಾತನಾಡಿದ ಅವರು, ಹೀರೋಗಳ ಸಮವಾಗಿ ಹೀರೋಯಿನ್‌ಗಳು ಕೂಡ ಕೆಲಸ ಮಾಡುತ್ತಾರೆ. ಆದರೆ, ಇಬ್ಬರ ನಡುವಿನ …

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ವ್ಯಾಪಾರದ ಅಂಗಡಿಯಾಗಿದೆ. ಅಮೂಲಾಗ್ರ ಸುಧಾರಣೆ ತರಬೇಕು ಎಂದು ಬಿಜೆಪಿ-ಜೆಡಿಎಸ್‌ ಸದಸ್ಯರು ಆಗ್ರಹಿಸಿದ್ದಾರೆ. ವಿಧಾನಪರಿಷತ್‌ನಲ್ಲಿ ಕೆಪಿಎಸ್‌ಸಿಯ ಕರ್ಮಕಾಂಡದ ಬಗ್ಗೆ ಪ್ರಸ್ತಾಪಿಸಿದ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, 384 ಗೆಜೆಟೆಡ್‌ ಪ್ರೊಬೇಷನರ್‌ ಹುದ್ದೆಗಳ ನೇಮಕಾತಿಗೆ ನಡೆದ …

ಬೆಂಗಳೂರು: ಆರೋಗ್ಯಕರ ಜೀವನಕ್ಕಾಗಿ ಹೋಳಿಗೆ ಸೇರಿದಂತೆ ವಿವಿಧ ಆಹಾರ ತಯಾರಿಕೆಯಲ್ಲಿ ಪ್ಲಾಸ್ಟಿಕ್‌ ಹಾಳೆ ಬಳಕೆಗೆ ಕಡಿವಾಣ ಹಾಕಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಪ್ಲಾಸ್ಟಿಕ್‌ ಹಾಳೆ ಬಳಸಿ ಆಹಾರ ತಯಾರಿಸುವುದರಿಂದ …

error: Content is protected !!