Mysore
25
overcast clouds

Social Media

ಬುಧವಾರ, 23 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ನವದೆಹಲಿ: ದೇಶದ ಜಿಡಿಪಿಗೆ ಮತ್ತಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ ಭಾರತೀಯ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ಸತತ 3ನೇ ಬಾರಿಗೆ ರೆಪೋ ದರ ಕಡಿತಗೊಳಿಸಿದೆ. ನಿರೀಕ್ಷೆಗೂ ಮೀರಿ 50 ಬೇಸಿಸ್‌ ಪಾಯಿಂಟ್‌ ಕಡಿತಗೊಳಿಸಿದ್ದು, ರೆಪೋ ಬಡ್ಡಿ ದರ ಶೇಕಡಾ.5.50ಗೆ ಇಳಿಕೆಯಾಗಿದೆ. ಈ …

Former Minister Sa. Ra. Mahesh.

ಮೈಸೂರು: ಸರ್ಕಾರದ ಬೇಜವಾಬ್ದಾರಿತನದಿಂದಲೇ ಕಾಲ್ತುಳಿತ ದುರಂತ ಸಂಭವಿಸಿದೆ ಎಂದು ಮಾಜಿ ಸಚಿವ ಸಾ.ರಾ.ಮಹೇಶ್‌ ಕಿಡಿಕಾರಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಸಂಭವಿಸಿ 11 ಮಂದಿ ಆರ್‌ಸಿಬಿ ಅಭಿಮಾನಿಗಳು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತಲೆದಂಡವಾಗಿದೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ …

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದುಗೊಳಿಸುವಂತೆ ಕೋರಿ ಕೆಎಸ್‌ಸಿಎ ಆಡಳಿತ ಮಂಡಳಿ ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದೆ. ಕೆಎಸ್‌ಸಿಎ ಆಡಳಿತ ಮಂಡಳಿ ಅಧ್ಯಕ್ಷ …

ಮಂಗಳೂರು: ಪುತ್ತೂರು ನಗರಸಭಾ ಸದಸ್ಯರ ರಮೇಶ್‌ ರೈ ಮೃತದೇಹ ಪಾಣೆಮಂಗಳೂರಿನ ಸೇತುವೆ ಬಳಿಯ ನೀರಿನ ಟ್ಯಾಂಕಿಯಲ್ಲಿ ಪತ್ತೆಯಾಗಿದೆ. ರಮೇಶ್‌ ರೈ ಕಳೆದ ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಈಗ ಪಾಣೆಮಂಗಳೂರಿನ ಸೇತುವೆ ಬಳಿಯ ನೀರಿನ ಟ್ಯಾಂಕಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಇವರು …

ನಂಜನಗೂಡು: ಸಾರ್ವಜನಿಕರು, ಸಂಘಟನೆಗಳವರಿಂದ ತೀವ್ರ ಆಕ್ರೋಶ ನಂಜನಗೂಡು: ದುಶ್ಚಟಗಳನ್ನು ತ್ಯಜಿಸಿ ಎಂದು ಲೋಕಕ್ಕೆ ಸಂದೇಶ ಸಾರಿದ ಮಹಾ ದಾರ್ಶನಿಕ ಗೌತಮ ಬುದ್ಧರ ಆಳೆತ್ತರದ ಪ್ರತಿಮೆ ಪ್ರತಿಷ್ಠಾಪಿಸಿ ಅದರ ಮುಂದೆಯೇ  ಮದ್ಯ ಮಾರಾಟ ಮಾಡುತ್ತಿರುವ ಘಟನೆ ಮಹದೇವ ನಗರದಲ್ಲಿ ನಡೆದಿದ್ದು, ಇದಕ್ಕೆ ನಂಜನಗೂಡಿನ …

ಓದುಗರ ಪತ್ರ

ಸಂತಸ - ಸಂಕಟ ನಿನ್ನೆ ಗೆದ್ದ ಸಂತಸ... ಇಂದು ಸತ್ತ ಸಂಕಟ... ಪಂದ್ಯವಾಗಿತ್ತು ರಣ ರೋಚಕ... ಮಂದಿಗೀಗ ಸಾವಿನ ಸೂತಕ! ತಡರಾತ್ರಿಯೆಲ್ಲ ಬಾನಂಗಳದಲ್ಲಿ ಚುಕ್ಕಿಗಳ ನಾಚಿಸುವ ಚಮಕು! ತುಡಿತದ ತುಳಿತಕ್ಕೆ ಸಿಕ್ಕವರಿಗೆ ಮಸಣದ ಹಾದಿಗೆ ಬೆಳಕು! ಹಸುಗೂಸೋ ಹದಿವಯಸೋ ಯಾವುದೊಂದನ್ನೂ ನೋಡಲಿಲ್ಲ …

ಓದುಗರ ಪತ್ರ

ಕಪ್ಪು...ತಪ್ಪು! ಅಂತೂ ಇಂತೂ ಸಿಕ್ಕೇಬಿಟ್ಟಿತು ಆರ್ಸಿಬಿಗೆ ಅಭಿಮಾನಿಗಳ ಕನಸಿನ ಕಪ್ಪು! ಬೆಂಗಳೂರಿನ ಸಂಭ್ರಮಾಚರಣೆಯಲ್ಲಿ ಹತ್ತಾರು ಮಂದಿ ಸಾವು ತಂದುಕೊಂಡದ್ದು ಮಾತ್ರ ಯಾರೂ ಕ್ಷಮಿಸಲಾಗದ ತಪ್ಪು! ಮ.ಗು.ಬಸವಣ್ಣ, ಮೈಸೂರು

ಓದುಗರ ಪತ್ರ

೧೮ ವರ್ಷಗಳ ಬಳಿಕ ಆರ್ಸಿಬಿ ತಂಡ ಐಪಿಎಲ್ ಚಾಂಪಿಯನ್ನಾಗಿ ಹೊರಹೊಮ್ಮಿದೆ. ಈ ಸಂಭ್ರಮ ಕೆಲವೇ ಗಂಟೆಗಳಲ್ಲಿ ಶೋಕವಾಗಿ ಮಾರ್ಪಟ್ಟಿದ್ದು ವಿಪರ್ಯಾಸ. ಮಂಗಳವಾರ ರಾತ್ರಿ ಆರ್ಸಿಬಿ ಗೆದ್ದ ಖುಷಿಯಲ್ಲಿ ಅಭಿಮಾನಿಗಳು ಸಂಭ್ರಮಿಸಿದರು. ಬುಧವಾರ ವಿಜಯೋತ್ಸವ ಸಂದರ್ಭದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ೧೧ ಜನರ ಪ್ರಾಣ …

ವೈಡ್‌ ಆಂಗಲ್ - ಬಾ.ನಾ.ಸುಬ್ರಹ್ಮಣ್ಯ  ಇದು ಬಹಳಷ್ಟು ಮಂದಿಗೆ ಬಹುಶಃ ಮುದ ತರಬಹುದಾದ ವಿಷಯ. ಒಳ್ಳೆಯ ಬೆಳವಣಿಗೆ ಎನ್ನುವ ಮಂದಿಯೂ ಇದ್ದಾರೆ. ಸಹಜವೇ. ಕಮಲಹಾಸನ್ ತಮ್ಮ ಅಭಿನಯದ ಹೊಸ ಚಿತ್ರ ಥಗ್ ಲೈಫ್ ಟ್ರೈಲರ್ ಚೆನ್ನೈಯಲ್ಲಿ ಬಿಡುಗಡೆ ವೇಳೆ ಮಾಡಿದ ಭಾಷಣದಲ್ಲಿ …

ಓದುಗರ ಪತ್ರ

ಹೆತ್ತವರ ಕನಸುಗಳು ಅನಂತ, ಮಕ್ಕಳ ಸಾಧನೆಯನ್ನು ಕಣ್ತುಂಬಿಕೊಳ್ಳಲು ಆಸೆ ಪಡುತ್ತಾರೆ. ಕೊನೆಗೆ ಏನೂ ಮಾಡದಿದ್ದರೂ ಪರವಾಗಿಲ್ಲ ಮಕ್ಕಳು ನಮ್ಮ ಕಣ್ಣ ಮುಂದಿದ್ದರೆ ಸಾಕಪ್ಪಾ ಎಂದುಕೊಳ್ಳುತ್ತಾರೆ. ಆದರೆ ಇಂದಿನ ಯುವ ಪೀಳಿಗೆ ಕ್ರೀಡಾಭಿಮಾನದ ಹೆಸರಿನಲ್ಲಿ ಅತಿರೇಕದ ವರ್ತನೆ ತೋರಿ ದುರಂತವನ್ನು ಮೈಮೇಲೆ ಎಳೆದುಕೊಳ್ಳುತ್ತಿರುವುದು …

error: Content is protected !!