Mysore
24
overcast clouds

Social Media

ಶನಿವಾರ, 25 ಏಪ್ರಿಲ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮೈಸೂರು: ಉದಯಗಿರಿ ಪೊಲೀಸ್‌ ಠಾಣೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಮೌಲ್ವಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಪ್ರಚೋದನಕಾರಿ ಭಾಷಣ ಮಾಡುವ ಮೂಲಕ ಉದಯಗಿರಿ ಪೊಲೀಸ್‌ ಠಾಣೆಯ ಮೇಲೆ ಕಲ್ಲು ತೂರಾಟಕ್ಕೆ ಕಾರಣರಾಗಿದ್ದ ಆರೋಪಿ ಮೌಲ್ವಿ ಮುಫ್ತಿ ಮುಸ್ತಾಕ್‌ನನ್ನು ಘಟನೆ ನಡೆದ …

ವಿಶಾಖಪಟ್ಟಣ: ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಸೀಸನ್‌ 18ರ ಆವೃತ್ತಿಯ 4ನೇ ಪಂದ್ಯದಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ ತಂಡಗಳು ಎದುರಾಗಲಿದ್ದು, ಉಭಯ ತಂಡಗಳು ಮೊದಲ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಡೆಲ್ಲಿ ತಂಡಕ್ಕೆ ವಿಶಾಖಪಟ್ಟಣ ಕ್ರೀಡಾಂಗಣವು ಎರಡನೇ ತವರು ಮೈದಾನವಾಗಿದೆ. ಅಂಕಿ-ಅಂಶಗಳ …

ಪುನೀತ್ ಮಾ.25ರವರೆಗೆ ಪಶುವೈದ್ಯ ಆಸ್ಪತ್ರೆಯಲ್ಲಿ ಲಸಿಕೆ ಲಭ್ಯ  ಮಡಿಕೇರಿ: ಜಿಲ್ಲೆಯಲ್ಲಿ ಹೆಣ್ಣು ಕರುಗಳಿಗೆ ಕಂದು ರೋಗ ಲಸಿಕೆ ಕಾರ್ಯಕ್ರಮ ನಡೆಯುತ್ತಿದೆ. ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ೪-೮ ತಿಂಗಳು ನಡುವಿನ ಹೆಣ್ಣುಕರುಗಳಿಗೆ ಈ ಲಸಿಕೆ ಯನ್ನುಉಚಿತವಾಗಿ ಕೊಡಲಾಗುತ್ತಿದ್ದು, ಮಾರಕ ಬ್ರುಸೆಸಿಸ್ …

ಹನೂರು: ೪ ದಿನಗಳ ಕಾಲ ನಡೆಯಲಿರುವ ಜಾತ್ರೆಯಲ್ಲಿ ಸಾವಿರಾರು ಮಂದಿ ಪಾಲ್ಗೊಳ್ಳುವ ನಿರೀಕ್ಷೆ; ಸಕಲ ಸಿದ್ಧತೆ  ಮಹಾದೇಶ್ ಎಂ.ಗೌಡ ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ ಮಾರ್ಚ್ ೨೪ರಿಂದ ನಾಲ್ಕು ದಿನಗಳ ಕಾಲ ನಡೆಯಲಿದ್ದು, ಸಾವಿರಾರು ಭಕ್ತಾದಿಗಳು …

ಸಾಲೋಮನ್ ಸೊಳ್ಳೆ, ದುರ್ವಾಸನೆ, ರೋಗದ ಭೀತಿ ದೂರು ಕೊಟ್ಟರೂ ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯ ೫ ವರ್ಷದಿಂದ ಚರಂಡಿಯಲ್ಲಿ ಹರಿಯುತ್ತಿದೆ ಬೋರ್‌ವೆಲ್ ನೀರು ಮೈಸೂರು: ಈ ಸಾಲಿನ ಸ್ವಚ್ಛ ಸರ್ವೇಕ್ಷಣ್‌ಗೆ ಸಿದ್ಧಗೊಳ್ಳುತ್ತಿದ್ದೇವೆ ಎನ್ನುವ ಪಾಲಿಕೆ ಅಧಿಕಾರಿಗಳು ನಗರದ ಹೃದಯ ಭಾಗದ ಪ್ರಮುಖ ರಸ್ತೆಗಳ …

ಜಿ.ಕೃಷ್ಣಪ್ರಸಾದ್ ಬೇಸಿಗೆ ಕಾಲಿಟ್ಟಿದೆ. ತೋಟಗಳಲ್ಲಿ ಹುಲ್ಲು, ಕಳೆ ಗಿಡಗಳು ಒಣಗಿ ನಿಂತಿವೆ. ಬಿಸಿಲಿನ ತಾಪ ಏರಿಕೆಯಾಗುತ್ತಿದ್ದಂತೆ ಬೆಂಕಿ ಅವಘಡಗಳ ಪ್ರಮಾಣವೂ ಹೆಚ್ಚಾಗುತ್ತಿದೆ. ಇದರಿಂದಾಗಿ ರೈತರು ಶ್ರಮಪಟ್ಟು ಬೆಳೆಸಿದ ಬೆಳೆ, ಮರ-ಗಿಡಗಳು ಕ್ಷಣಮಾತ್ರದಲ್ಲಿ ಬೆಂಕಿಗೆ ಆಹುತಿಯಾಗಿ ನಷ್ಟ ಅನುಭವಿಸುವಂತಾಗಿದೆ. ತೋಟದಲ್ಲಿ ಒಣಗಿದ ತರಗೆಲೆಗಳಿಂದ …

ಡಿ.ಎನ್.ಹರ್ಷ ನಗರ ಪ್ರದೇಶಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗ ಮಾಡುತ್ತಿದ್ದಾಗಿನಿಂದಲೂ ಕೃಷಿ ಮೇಲಿನ ಪ್ರೀತಿಯಿಂದಾಗಿ ಕಳೆದ ಐದು ದಶಕಗಳಿಂದ ಕೃಷಿಯಲ್ಲಿ ಪ್ರೀತಿಯನ್ನು ಬೆಳೆಸಿಕೊಂಡು ಈಗ ನಿವೃತ್ತಿಯ ಬಳಿಕ ಸಂಪೂರ್ಣವಾಗಿ ಕೃಷಿ ಕಾಯಕದಲ್ಲಿ ತೊಡಗಿಕೊಂಡಿರುವ ೭೪ ವರ್ಷ ಪ್ರಾಯದ ಆರ್.ಶೇಷ ಕುಮಾರ್ ಯುವಕರಿಗೆ ಮಾದರಿಯಾಗಿದ್ದಾರೆ. …

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಟಿ.ಕಾಗೇಪುರ ಗ್ರಾಮದ ಗೋಕುಲ ವಿದ್ಯಾಸಂಸ್ಥೆಯ ವಸತಿ ಶಾಲೆಯಲ್ಲಿ ಹೋಳಿ ಹಬ್ಬದ ದಿನ ಕಲುಷಿತ ಆಹಾರ ಸೇವಿಸಿ ಮೇಘಾಲಯ ಮೂಲದ ಇಬ್ಬರು ಮಕ್ಕಳು ಸಾವಿಗೀಡಾದ ಪ್ರಕರಣ ಆಘಾತ ತಂದ ದುರಂತ ಘಟನೆ. ಈ ಘಟನೆಯ ಬಗ್ಗೆ ಸಮಗ್ರ …

ಆರ್.ಟಿ.ವಿಠ್ಠಲಮೂರ್ತಿ  ಕರ್ನಾಟಕದ ರಾಜಕಾರಣ ಮತ್ತೊಮ್ಮೆ ಹನಿಟ್ರ್ಯಾಪ್ ಬಲೆಯಲ್ಲಿ ಸಿಲುಕಿಕೊಂಡಿದೆ. ಇತ್ತೀಚಿನ ವರ್ಷಗಳಲ್ಲಿ ಕಾಂಗ್ರೆಸ್ಸಿನ ಹೆಚ್.ವೈ.ಮೇಟಿ, ಬಿಜೆಪಿಯ ರಮೇಶ್ ಜಾರಕಿಹೊಳಿ ಅವರಂತಹ ಕೆಲ ನಾಯಕರಿಗೆ ಹನಿಟ್ರ್ಯಾಪ್ ಬಲೆ ಸುತ್ತಿಕೊಂಡಾಗ ಅವರು ಮಂತ್ರಿ ಪದವಿಗೆ ರಾಜೀನಾಮೆ ಕೊಡುವ ಸ್ಥಿತಿ ಸೃಷ್ಟಿಯಾಗಿತ್ತು. ಆದರೆ ಕಳೆದ ವಾರ …

ನಾಳೆ ಚುನಾವಣೆ; ಬಹುಮತ ಹೊಂದಿರುವ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನಿಶ್ಚಿತ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರ ಚುನಾವಣೆ ಮಂಗಳವಾರ (ಮಾ.೨೫) ನಡೆಯಲಿದ್ದು, ಕಾಂಗ್ರೆಸ್ ಪಕ್ಷದ ಪುರಸಭಾ ಸದಸ್ಯ ಮಧುಕುಮಾರ್ ಸ್ಥಾಯಿ ಸಮಿತಿ ಅಧ್ಯಕ್ಷರಾಗುವುದು ಬಹುತೇಕ ಖಚಿತವಾಗಿದೆ. ಪ್ರತಿಷ್ಠೆಯ ಕಣವಾಗಿರುವ …

error: Content is protected !!