Mysore
24
overcast clouds

Social Media

ಬುಧವಾರ, 23 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಕೆ.ಆರ್.ನಗರ: ೮ ದಿನಗಳ ಕಾಲ ಪ್ರತಿದಿನ ಧಾರ್ಮಿಕ ಕಾರ್ಯಕ್ರಮಗಳ ಆಯೋಜನೆ ಭೇರ್ಯ ಮಹೇಶ್ ಕೆ.ಆರ್.ನಗರ: ತಾಲ್ಲೂಕಿನ ಡೋರ‍್ನಹಳ್ಳಿಯ ವಿಶ್ವ ವಿಖ್ಯಾತ ಸಂತ ಅಂತೋಣಿ ಬಸಿಲಿಕಾದ ವಾರ್ಷಿಕ ಮಹೋತ್ಸವ ಎಂಟು ದಿನಗಳ ಕಾಲ ನಡೆಯಲಿದ್ದು, ಜೂನ್ ೧೩ರಂದು ವಿಜೃಂಭಣೆಯಿಂದ ತೇರಿನ ಮೆರವಣಿಗೆ ನಡೆಯಲಿದೆ. …

ದಾ.ರಾ.ಮಹೇಶ್ ಸಫಾರಿ ವೀಕ್ಷಣೆ ೨ ಗಂಟೆಗೆ ಸೀಮಿತ; ಹೆಚ್ಚುವರಿ ಟ್ರಿಪ್ ಆಯೋಜನೆ  ವೀರನಹೊಸಹಳ್ಳಿ: ನಾಗರಹೊಳೆ ಸಫಾರಿ ತಾಣಗಳಲ್ಲಿ ಸಫಾರಿ ಅವಧಿಯನ್ನು ಕಡಿತಗೊಳಿಸಲಾಗಿದ್ದು, ಪ್ರವೇಶ ದರ, ಕ್ಯಾಮೆರಾ ಶುಲ್ಕ ಹಾಗೂ ವಿಶ್ರಾಂತಿ ಗೃಹಗಳ ಬಾಡಿಗೆ ದರಗಳನ್ನು ಪರಿಷ್ಕರಿಸಿ ಜಾರಿಗೆ ತರಲಾಗಿದೆ. ಸಫಾರಿ ವೀಕ್ಷಣೆಗೆ …

ಶ್ರೀಧರ್ ಆರ್.ಭಟ್ ಕರ್ತವ್ಯ ನಿರ್ಲಕ್ಷ್ಯ ಆರೋಪದಲ್ಲಿ ಹಿಂದಿನ ಸಿಬ್ಬಂದಿ ಬಿಡುಗಡೆ ಹೊಸದಾಗಿ ನಿಯುಕ್ತಿಗೊಂಡವರ ಕಾರ್ಯನಿರ್ವಹಣೆಗೆ ತಡೆ ನಂಜನಗೂಡು: ಇರುವವರು ಕೆಲಸ ಮಾಡುತ್ತಿಲ್ಲ, ಬಂದವರಿಗೆ ಕೆಲಸ ಮಾಡಲ ಬಿಡುತ್ತಿಲ್ಲ. ವಾರ್ಡನ್ ಇಲ್ಲದ ವಸತಿ ಶಾಲೆಯಲ್ಲಿನ ಮಕ್ಕಳ ರಕ್ಷಣೆ ಹೇಗೆ ಎಂಬುದು ಪೋಷಕರ ಪ್ರಶ್ನೆ. …

lakshmi hebbalkar

ಬೆಂಗಳೂರು: ಆರ್.ಸಿ.ಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ನಡೆದಿರುವುದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ದುರ್ಘಟನೆ ವಿಷಯದಲ್ಲಿ ರಾಜಕಾರಣ ನಡೆಸುವುದು ಸರಿಯಲ್ಲ ಎಂದು ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ. ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ …

street dogs

ಕುಶಾಲನಗರ: ನವಜಾತ ಶಿಶು ಬೀದಿ ನಾಯಿಗಳ ಪಾಲಾದ ಘಟನೆ ಇಲ್ಲಿನ ನಂಜರಾಯಪಟ್ಟಣದಲ್ಲಿ ನಡೆದಿದೆ. ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಟ್ಟೆ ಹಾಡಿ ಸಮುದಾಯಭವನ ಬಳಿಯ ತೋಟವೊಂದರಲ್ಲಿ ನವಜಾತ ಶಿಶು ಪತ್ತೆಯಾಗಿದೆ. ಜನಿಸಿದ ಕೆಲವು ಗಂಟೆಗಳ ಅವಧಿಯ ಹೆಣ್ಣು ಶಿಶುವನ್ನು ತೋಟದಲ್ಲಿ ಬಿಸಾಡಿ …

dc mandya

ಮಳವಳ್ಳಿ: ಜಿಲ್ಲಾಧಿಕಾರಿ ಡಾ.ಕುಮಾರ ಅವರು ತಾಲ್ಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಿ, ಸಾರ್ವಜನಿಕರಿಗೆ ಸ್ಪಂದಿಸದ ಕಂದಾಯ ಅಧಿಕಾರಿಗಳ ಮೇಲೆ ಕ್ರಮಕ್ಕೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಡಾ.ಕುಮಾರ ಅವರು ಕಚೇರಿಗೆ ಬರುತ್ತಿದ್ದಂತೆ ಬಾಗಿಲ ಬಳಿಯಲ್ಲೇ ಸಾರ್ವಜನಿಕರು ನಿಂತು ಸಂತಸ …

Distribution 500 Medicinal Plants

ಮೈಸೂರು : ಪರಿಸರ ದಿನಾಚರಣೆ ಅಂಗವಾಗಿ ನಗರದಲ್ಲಿ 500ಕ್ಕೂ ಹೆಚ್ಚು ಔಷಧೀಯ ಸಸ್ಯಗಳನ್ನು ವಿತರಿಸಲಾಯಿತು. ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಡಾ.ಎಚ್.ಎ ಶಶಿರೇಖಾ ಸ್ನಾಯೀ ವೈದ್ಯಾಧಿಕಾರಿಗಳ ನೇತೃತ್ವದಲ್ಲಿ ಔಷಧೀಯ ಸಸ್ಯಗಳನ್ನು ವಿತರಿಸಲಾಯಿತು. ಬಳಿಕ ಕರ್ನಾಟಕ ಪೋಲೀಸ್ ಅಕಾಡೆಮಿ ಸಹಾಯಕ ನಿರ್ದೇಶಕರು ಟಿ.ಕುಮಾರ್ …

rcb

ಬೆಂಗಳೂರು : ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತಕ್ಕೆ 11 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಸಿಬಿ ಫ್ರಾಂಚೈಸಿ, ಕೆಎಸ್‌ಸಿಎ ಮತ್ತು ಮ್ಯಾನೇಜ್‌ಮೆಂಟ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಬೆಂಗಳೂರಿನ ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದ್ದು, ಆರ್‌ಸಿಬಿ ಫ್ರಾಂಚೈಸಿ ಎ1, …

high court of karnataka

ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಸ್ವಯಂ ದೂರು ದಾಖಲಿಸಿಕೊಂಡಿರುವ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನೋಟೀಸ್ ಜಾರಿ ಮಾಡಿ, ಮುಂದಿನ ಅರ್ಜಿ ವಿಚಾರಣೆಯನ್ನು ಜೂನ್.10ಕ್ಕೆ ಮುಂದೂಡಿದೆ. ಘಟನೆಯ ಬಗ್ಗೆ ತನಿಖಾ ವರದಿಯನ್ನು ಸಲ್ಲಿಸುವಂತೆ ಅಡ್ವಕೇಟ್ ಜನರಲ್ …

error: Content is protected !!