ಮೈಸೂರು ಮಹಾನಗರ ಪಾಲಿಕೆ ವತಿಯಿಂದ ನಗರದ ವಿವಿಧ ಬಡಾವಣೆಗಳು ಹಾಗೂ ರಸ್ತೆಗಳ ಎಲ್ಲ ಕ್ರಾಸ್‌ಗಳಲ್ಲಿ ವಾರ್ಡ್ ಸಂಖ್ಯೆ, ಆ ಕ್ಷೇತ್ರವನ್ನು ಪ್ರತಿನಿಧಿಸುವ ಶಾಸಕರು ಹಾಗೂ ಪಾಲಿಕೆ ಸದಸ್ಯರ ಮಾಹಿತಿಯ ಜೊತೆಗೆ ಪ್ರಮುಖ ರಸ್ತೆಯ ಹೆಸರು ಮತ್ತು ಕ್ರಾಸ್‌ಗಳ ಬಗ್ಗೆ ಮಾಹಿತಿಯುಳ್ಳ ಫಲಕಗಳನ್ನು …
ಮೈಸೂರು ಮಹಾನಗರ ಪಾಲಿಕೆ ವತಿಯಿಂದ ನಗರದ ವಿವಿಧ ಬಡಾವಣೆಗಳು ಹಾಗೂ ರಸ್ತೆಗಳ ಎಲ್ಲ ಕ್ರಾಸ್‌ಗಳಲ್ಲಿ ವಾರ್ಡ್ ಸಂಖ್ಯೆ, ಆ ಕ್ಷೇತ್ರವನ್ನು ಪ್ರತಿನಿಧಿಸುವ ಶಾಸಕರು ಹಾಗೂ ಪಾಲಿಕೆ ಸದಸ್ಯರ ಮಾಹಿತಿಯ ಜೊತೆಗೆ ಪ್ರಮುಖ ರಸ್ತೆಯ ಹೆಸರು ಮತ್ತು ಕ್ರಾಸ್‌ಗಳ ಬಗ್ಗೆ ಮಾಹಿತಿಯುಳ್ಳ ಫಲಕಗಳನ್ನು …
ಕೇಂದ್ರ ಸರ್ಕಾರ ಆಪರೇಷನ್ ಸಿಂಧೂರ ಯಶಸ್ವಿಯಾಗಿ ನಡೆಸಿದೆ. ಭಾರತೀಯ ಸೇನಾಪಡೆಯನ್ನು ಬೆಂಬಲಿಸುವ ಉದ್ದೇಶದಿಂದ ರಾಜ್ಯದಲ್ಲಿ ಕಾಂಗ್ರೆಸ್ ತಿರಂಗಾ ಯಾತ್ರೆ ನಡೆಸಿತು. ಇದರಿಂದ ಎಚ್ಚೆತ್ತುಕೊಂಡ ಬಿಜೆಪಿ ಕೂಡ ಈಗ ತಿರಂಗಾಯಾತ್ರೆ ಕೈಗೊಂಡಿದೆ. ಈಗ ಕಾಂಗ್ರೆಸ್ ಜೈ ಹಿಂದ್ ಯಾತ್ರೆ ಕೈಗೊಳ್ಳಲು ಮುಂದಾಗಿದೆ. ಅಮೆರಿಕ …
ನಂಜನಗೂಡಿನ ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನದಲ್ಲಿ ಹಿಂದೆ ವಿಶೇಷ ದಿನಗಳಲ್ಲಿ ಮಾತ್ರ ಹೆಚ್ಚಿನ ಜನಜಂಗುಳಿ ಕಂಡುಬರುತ್ತಿತ್ತು. ಆದರೆ ಈಗ ಪ್ರತಿದಿನವೂ ದೇವಸ್ಥಾನಕ್ಕೆ ಬರುವವರ ಸಂಖ್ಯೆ ಹೆಚ್ಚಿದೆ. ಸಾಮಾನ್ಯವಾಗಿ ಎಲ್ಲ ದೇವಸ್ಥಾನಗಳಲ್ಲೂ ದೇವರ ಹೆಸರಿನಲ್ಲಿ ಮುಡಿ ಕೊಟ್ಟು ಹರಕೆ ತೀರಿಸುವ ಸಂಪ್ರದಾಯವಿದೆ. ಹರಕೆ ತೀರಿಸುವ ಸಂದರ್ಭದಲ್ಲಿ …
ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಲಯ ವ್ಯಾಪ್ತಿಯ ಹನೂರು ಬಫರ್ ವಲಯದ ಪಚ್ಚೆ ದೊಡ್ಡಿಗಸ್ತಿನ ಸುಂಕದಕಟ್ಟೆ ಅರಣ್ಯ ಪ್ರದೇಶದ ಉಡುತೊರೆ ಹಳ್ಳದಲ್ಲಿ ಸಫಾರಿಗರಿಗೆ ಹುಲಿ ಕಾಣಿಸಿಕೊಂಡಿದ್ದು ಪ್ರವಾಸಿಗರು ಹರ್ಷ ವ್ಯಕ್ತಪಡಿಸಿದ್ದಾರೆ. ೧೫ ದಿನಗಳಿಂದ ಸತತವಾಗಿ ಬಿದ್ದ ಮಳೆಗೆ ಅರಣ್ಯವು ಅಚ್ಚ …
ವೀರನಹೊಸಹಳ್ಳಿ: ಹನಗೋಡಿಗೆ ಸಮೀಪದ ನೇರಳಕುಪ್ಪೆ ಗ್ರಾ.ಪಂ.ನ ನೇಗತ್ತೂರಿನಲ್ಲಿ ಹುಲಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಹುಲಿ ಪತ್ತೆಗೆ ಸಾಕಾನೆ ಸಹಾಯದೊಂದಿಗೆ ಶುಕ್ರವಾರ ಕೂಂಬಿಂಗ್ ಕಾರ್ಯ ಆರಂಭಿಸಲಾಗಿದೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಶೆಟ್ಟಹಳ್ಳಿ ಅರಣ್ಯ ಪ್ರದೇಶದಂಚಿನ ನೇಗತ್ತೂರಿನ ವೆಂಕಟೇಶ್ ರವರ ಜಮೀನಿನಲ್ಲಿ ಹಸುವೊಂದು ಮೇವು ಮೇಯುತ್ತಿದ್ದ …
ಹುಣಸೂರು: ನಗರದ ಬೈಪಾಸ್ ರಸ್ತೆಯ ಕಲ್ಕುಣಿಕೆ ವೃತ್ತದಲ್ಲಿ ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಮೈಸೂರಿನಿಂದ ಕಬ್ಬಿಣ ತುಂಬಿಸಿಕೊಂಡು ಬರುತ್ತಿದ್ದ ಜೀಪ್ ಕಲ್ಕುಣಿಕೆ ವೃತ್ತದ ಬಳಿ ನಡೆದು ಕೊಂಡು ಹೋಗುತ್ತಿದ್ದ ಕಲ್ಕುಣಿಕೆ ಹೌಸಿಂಗ್ ಬೋರ್ಡ್ ನಿವಾಸಿ ಪುಟ್ಟೇಗೌಡ (೫೮) ಎಂಬವರಿಗೆ ಡಿಕ್ಕಿ …
ಗುಂಡ್ಲುಪೇಟೆ: ಪಟ್ಟಣದಲ್ಲಿ ಶುಕ್ರವಾರ ಮಧ್ಯಾಹ್ನ ಸುರಿದ ಭಾರೀ ಮಳೆಗೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ನೀರು ತುಂಬಿಕೊಂಡು ಕೆರೆಯಂತಾಗಿತ್ತು. ಬಸ್ ನಿಲ್ದಾಣದ ಒಳಗೆ ಪಾರ್ಕಿಂಗ್ ಸ್ಥಳದಲ್ಲಿ ಹಾಗೂ ಆವರಣದಲ್ಲಿ ನೀರು ನಿಂತ ಪರಿಣಾಮ ವಾಹನ ಸವಾರರು ವಾಹನ ತೆಗೆಯಲು ನೀರು ಹಾಯ್ದುಕೊಂಡು ಹೋಗುವ …
ಮಂಡ್ಯ : ಪ್ರತಿ ಮಾಹೆ ಜಿಲ್ಲೆಯಲ್ಲಿ ಕೆರೆ ಒತ್ತುವರಿ ತೆರವುಗೊಳಿಸಿರುವ ಬಗ್ಗೆ ಸರ್ಕಾರಕ್ಕೆ ಟಿ.ಎಲ್.ಸಿ ವರದಿಯನ್ನು ಕಳುಹಿಸಬೇಕಾಗಿದೆ. ಆದರೆ, ಅಧಿಕಾರಿಗಳು ಇದುವರೆಗೂ ಒತ್ತುವರಿ ತೆರವುಗೊಳಿಸದೆ ಇರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದ್ದು, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ: ಕುಮಾರ …
ಮಂಡ್ಯ: ಯೋಗರಾಜ್ ಸಿನಿಮಾಸ್ ಅರ್ಪಿಸುವ ಪರ್ಲ್ ಸಿನಿಕ್ರಿಯೇಷನ್ಸ್ ಅಡಿಯಲ್ಲಿ ನಿರ್ಮಾಣಗೊಂಡ ನಗುವಿನೊಂದಿಗೆ ಮಾಸ್ ಅಂಶಗಳಿರುವ ಒಂದು ಉತ್ತಮ ಸಂದೇಶ ನೀಡುವ ಕುಲದಲ್ಲಿ ಕೀಳ್ಯಾವುದೋ ಚಲನಚಿತ್ರವು ಮೇ.೨೩ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಲನಚಿತ್ರದ ನಾಯಕನಟ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೇನೂರು ಮನು ತಿಳಿಸಿದರು. …