Mysore
22
overcast clouds

Social Media

ಬುಧವಾರ, 23 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

mla shrivathsa

ಮೈಸೂರು: ರಾಜ್ಯ ಸರ್ಕಾರವೇ ಕಾಲ್ತುಳಿತ ಪ್ರಕರಣದ ನೈತಿಕ ಹೊಣೆ ಹೊರಬೇಕು ಎಂದು ಶಾಸಕ ಟಿ.ಎಸ್.ಶ್ರೀವತ್ಸ ಆಗ್ರಹಿಸಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಬಗ್ಗೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರದ ನಿರ್ಲಕ್ಷ್ಯದಿಂದಲೇ ಘಟನೆ ಸಂಭವಿಸಿದೆ. ಪೂರ್ವ ತಯಾರಿ ಕೊರತೆಯಿಂದಾಗಿ ಅವಘಡವಾಗಿದ್ದು, …

chinaswamy

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಹೊಣೆಯನ್ನು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರೇ ಹೊರಬೇಕು ಎಂದು ಜೆಡಿಎಸ್‌ ಆಗ್ರಹಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಜೆಡಿಎಸ್‌, ಆರ್‌ಸಿಬಿ ಗೆಲುವಿನಲ್ಲಿ ಪ್ರಚಾರ ಪಡೆಯಲು ಹೋಗಿ ಹಲವರ ಉಸಿರು …

yadhuveer wadiyar

ಮೈಸೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದ ಬಗ್ಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಪ್ರತಿಕ್ರಿಯೆ ನೀಡಿದ್ದು, ಸರ್ಕಾರದ ಆತುರದ ನಿರ್ಧಾರದಿಂದಲೇ ಈ ದುರಂತ ಸಂಭವಿಸಿದೆ ಎಂದು ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲಾ …

devasasya kannada movie teaser (1)

ಈ ಹಿಂದೆ ಬಸ್‍, ಆಟೋ ಓಡಿಸುತ್ತಿದ್ದ ಹಲವರು ಕನ್ನಡ ಚಿತ್ರರಂಗದಲ್ಲಿ ಹೀರೋಗಳಾಗಿ ಮಿಂಚಿದ್ದಾರೆ. ಇದೀಗ ಟ್ರ್ಯಾಕ್ಟರ್ ಓಡಿಸಿಕೊಂಡಿದ್ದ ಯುವಕನೊಬ್ಬ ಸದ್ದಿಲ್ಲದೆ ಹೀರೋ ಆಗಿದ್ದಾರೆ. ಕನ್ನಡದಲ್ಲಿ ‘ದೇವಸಸ್ಯ’ ಎಂಬ ಚಿತ್ರ ಸದ್ದಿಲ್ಲದೆ ನಿರ್ಮಾಣವಾಗುತ್ತಿದ್ದು, ಈ ಚಿತ್ರದ ಮೂಲಕ ಸೆಲ್ವಿನ್‍ ದೇಸಾಯಿ ಹೀರೋ ಆಗುತ್ತಿದ್ದಾರೆ. …

ghaati

ಕಳೆದ ವರ್ಷ ಅನುಷ್ಕಾ ಶೆಟ್ಟಿ ಹುಟ್ಟುಹಬ್ಬದ ಸಂದರ್ಭದಲ್ಲಿ ‘ಘಾಟಿ’ ಚಿತ್ರದ ಮೊದಲ ಟೀಸರ್ ಬಿಡುಗಡೆಯಾಗುವುದರ ಜೊತೆಗೆ ಚಿತ್ರದ ಬಿಡುಗಡೆ ದಿನಾಂಕವೂ ಘೋಷಣೆಯಾಗಿತ್ತು. ಅದರ ಪ್ರಕಾರ, ಈ ವರ್ಷ ಏಪ್ರಿಲ್‍.18ರಂದು ಚಿತ್ರ ಬಿಡುಗಡೆ ಆಗಬೇಕಿತ್ತು. ಏಪ್ರಿಲ್‍ ಮುಗಿದು ಜೂನ್‍ ಬಂದರೂ,ಚಿತ್ರ ಮಾತ್ರ ಬಿಡುಗಡೆ …

stemped

ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಕಾಲ್ತುಳಿತ ದುರಂತದಲ್ಲಿ 11 ಮಂದಿ ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವ ಬೆನ್ನಲ್ಲೇ ಹೈಕೋರ್ಟ್‌ …

11 dead stemped

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಸಾವನ್ನಪ್ಪಿದವರ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಬೌರಿಂಗ್‌ನಲ್ಲಿ ಆರು ಹಾಗೂ ವಿಕ್ಟೋರಿಯಾದಲ್ಲಿ ಐದು ಮಂದಿ ಮರಣೋತ್ತರ ಪರೀಕ್ಷೆ ನಡೆಸಿ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. ವೈದ್ಯರ ಮರಣೋತ್ತರ ಪರೀಕ್ಷೆಯಲ್ಲಿ ಮೃತಪಟ್ಟವರ ಸಾವಿಗೆ ಕಾರಣ …

ಜಿ ಶಾಂತಕುಮಾರ್‌  ನಾನಾಗ ಮಡಿಕೇರಿ ಆಕಾಶವಾಣಿ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದೆ. 2017ರಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನದಂದು ಭಾರತದ ರಾಷ್ಟ್ರಪತಿಯವರಿಂದ ನಾರಿಶಕ್ತಿ ಪ್ರಶಸ್ತಿ ಪುರಸ್ಕೃತರಾಗುತ್ತಿರುವವರು ಪಮೆಲಾ ಗೇಲ್ ಮಲ್ಹೋತ್ರಾ ಎಂದು ತಿಳಿದಿತ್ತು. ಆದರೆ ಅವರು ಕೊಡಗಿನಲ್ಲಿ ನೆಲೆಸಿದ್ದಾರೆ ಎಂಬ ವಿಷಯವನ್ನು ಕೇಳುತ್ತಿದ್ದಂತೆಯೆ ಅವರ …

ನಂದಿನಿ ಎನ್‌  “ನಾವು ಕಾಡುಗಳನ್ನು ಕಳೆದು ಕೊಂಡರೆ, ಇದ್ದ ಒಬ್ಬ ಗುರುವನ್ನೂ ಕಳೆದುಕೊಂಡಂತೆ " ಆಸ್ಟ್ರೇಲಿಯಾದ ಪ್ರಸಿದ್ಧ ವಿಜ್ಞಾನಿ ಮತ್ತು ಬರಹಗಾರರಾದ ಬಿಲ್ ಮೊಲ್ಲಿಸನ್ ಹೇಳಿದ ಈ ಮಾತು, ಎಷ್ಟು ಸತ್ಯ ಅಲ್ವಾ?! ಸಾವಿರಾರು ವರ್ಷಗಳಿಂದ ತಮ್ಮಷ್ಟಕ್ಕೆ ತಾವೇ ಬೆಳೆದು ನಿಂತ …

ಜಿ.ಕೃಷ್ಣಪ್ರಸಾದ್‌  ‘ಯಾರೋ ಬಿಲ್ಡರ್ಸ್ ೩೦೦ ಕೋಟಿ ರೂ. ಹಣ ಕೊಡುತ್ತಾರೆ ಎಂದು ಕಂಟೋನ್ಮೆಂಟ್ ರೈಲು ನಿಲ್ದಾಣದ ಹಿಂಭಾಗದ ಜಾಗ ಕೊಡುವ ಸಲುವಾಗಿ, ಅಲ್ಲಿ ಬೆಳೆದಿರುವ ನೂರಾರು ವರ್ಷ ವಯಸ್ಸಿನ ೩೬೮ ಮರಗಳನ್ನು ಕಡಿಯಲು ಅನುಮತಿ ಕೊಡೋದು ಯಾವ ನ್ಯಾಯ. ನಡೀರಿ! ನಾನೂ …

error: Content is protected !!