Mysore
24
broken clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

• ಸಿದ್ದರಾಮಯ್ಯ ನೇತೃತ್ವದ ಸರ್ಕಾರವು 10 ಲಕ್ಷ ಮಂದಿ ರೈತರಿಗೆ 1,500 ಕೋಟಿ ರೂ.ಗಳಷ್ಟು ಬೆಳೆ ವಿಮೆಯನ್ನು ನೀಡಿದೆ. • ನೀರಾವರಿಗೆ ಅನುಕೂಲವಾಗಲಿ ಎಂಬ ನಿಟ್ಟಿನಲ್ಲಿ 40 ಸಾವಿರ ಕೃಷಿ ಹೊಂಡ ನಿರ್ಮಾಣ. • 16 ಲಕ್ಷ ಮಂದಿ ರೈತರಿಗೆ ಬೆಳೆ …

ಮೈಸೂರಿನ ಕುವೆಂಪುನಗರದ ಶಾಂತಿ ಸಾಗರ್ ಹೋಟೆಲ್‌ನಿಂದ ಸಮೀಪದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದವರೆಗಿನ ಕೇವಲ ಒಂದು ಫರ್ಲಾಂಗ್ ಅಂತರದ ರಸ್ತೆಯಲ್ಲಿ ಸುಮಾರು 20ಕ್ಕೂ ಹೆಚ್ಚು ಕಡೆ ಗುಂಡಿಗಳು ನಿರ್ಮಾಣವಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಈ ಗುಂಡಿಗಳು ಸುಮಾರು 1 ಅಡಿಯಷ್ಟು ಆಳವಾಗಿದ್ದು, ವಾಹನ …

ಪಂಚೆ ಧರಿಸಿದ್ದರು ಎಂಬ ಕಾರಣಕ್ಕೆ ಬೆಂಗಳೂರಿನ ಮಾಲ್‌ವೊಂದರಲ್ಲಿ ರೈತರೊಬ್ಬರಿಗೆ ಮಾಲ್ ಒಳಗೆ ಪ್ರವೇಶ ನೀಡದೆ ಅಪಮಾನ ಮಾಡಿರುವುದಾಗಿ ವರದಿಯಾಗಿದೆ. ನಾಗರಾಜ್ ಎಂಬವರು ತಮ್ಮ ತಂದೆ ಫಕೀರಪ್ಪರನ್ನು ಮಾಲ್‌ನಲ್ಲಿಸಿನಿಮಾ ತೋರಿಸಲೆಂದು ಕರೆದುಕೊಂಡು ಬಂದಿದ್ದರು. ಆದರೆ, ಫಕೀರಪ್ಪ ಪಂಚೆ ಧರಿಸಿದ್ದರು ಎಂಬ ಕಾರಣಕ್ಕೆ ಮಾಲ್‌ನ …

• ಎಂ.ಆರ್.ಚಕ್ರಪಾಣಿ ಶೈಕ್ಷಣಿಕ ಸಾಲಿನಲ್ಲಿ 30ಕ್ಕಿಂತ ಕಡಿಮೆ ವಿದ್ಯಾರ್ಥಿಗಳು ಇರುವ ಸರ್ಕಾರಿ ಶಾಲೆಗಳ ಪಟ್ಟಿಯಲ್ಲಿ ಮಂಡ್ಯ ಜಿಲ್ಲೆ ಮೊದಲ ಸ್ಥಾನ 197- ಕಳೆದ 10 ವರ್ಷಗಳಲ್ಲಿ ಮಂಡ್ಯ ಜಿಲ್ಲೆಯಲ್ಲಿ ಮುಚ್ಚಿ ಹೋದ ಶಾಲೆಗಳ ಸಂಖ್ಯೆ 209- 2023-24ನೇ ಸಾಲಿನಲ್ಲಿ ಏಕೋಪಾಧ್ಯಾಯ ಕಿರಿಯ …

ಮೈಸೂರು: ಎತ್ತ ನೋಡಿದರೂ ಕೆಸರು... ಕೊಳೆತ ತರಕಾರಿಗಳ ದುರ್ವಾಸನೆ... ಎಲ್ಲೆಂದರಲ್ಲಿ ಕಸದ ರಾಶಿ... ಮುರಿದ ಚರಂಡಿಯ ಸ್ಲಾಬ್‌ಗಳು... ಅಂಗಳದಲ್ಲಿ ಕಾಲಿಟ್ಟರೆ ಪಿಚ್ ಎನ್ನುವಂತೆ ಕಾಲಿಗೆ ಮೆತ್ತಿಕೊಳ್ಳುವ ರಾಡಿ ಮಣ್ಣು... ಹೀಗೆ ಕಾಲಿಡಲೂ ಒಂದು ಕ್ಷಣ ಯೋಚನೆ ಮಾಡುವಂತಹ ಜಾಗಕ್ಕೆ ರೈತರು ತಾವು …

ಶಿವಾಜಿ ಗಣೇಶನ್ ಉತ್ತರ ಪ್ರದೇಶವನ್ನು ಗೆದ್ದ ಪಕ್ಷ ದೇಶದ ಆಡಳಿತ ಸೂತ್ರವನ್ನು ಹಿಡಿಯುತ್ತದೆ ಎನ್ನುವುದು ಹಿಂದಿನಿಂದ ಹೇಳಿಕೊಂಡು ಬಂದ ರಾಜಕೀಯ ಮಂತ್ರ, ಉತ್ತರ ಪ್ರದೇಶ ಎರಡು ದಶಕಗಳ ಹಿಂದೆ ಇಬ್ಬಾಗವಾದರೂ 80 ಲೋಕಸಭೆ ಕ್ಷೇತ್ರ ಗಳನ್ನು ಉಳಿಸಿಕೊಂಡಿದೆ. ಪ್ರತ್ಯೇಕಗೊಂಡ ಉತ್ತರಾಖಂಡ ಕೇವಲ …

• ಅಜಯ್‌ ಕುಮಾರ್‌ ಎಂ ಗುಂಬಳ್ಳಿ ನಮ್ಮೂರ ಮಸೀದಿಯಲ್ಲಿ ಮಣ್ಣಗೆ ಅಜಾನ್ ಕೂಗಿದ ಮೇಲೆಯೇ ಸಾಮಾನ್ಯವಾಗಿ ಎಲ್ಲಾ ಜನರು ಕಣ್ಣು ಬಿಡುತ್ತಿದ್ದರು. ಅವರು ಅಜಾನ್ ಕೂಗುವುದನ್ನು ಶಿವನ ಕೂಗೋದು' ಅಂತ ನಮಗೆ ಕರೆಯುತ್ತಿದ್ದರು. ಮುಂಜಾನೆಯ ಆರು-ಏಳು ಗಂಟೆವರೆಗೂ ನಿದ್ರೆ ಮಾಡುವುದು ಮನುಷ್ಯನ …

• ಕೀರ್ತಿ ಬೈಂದೂರು ಅಮೆರಿಕಾದ ಕ್ಯಾಲಿಫೋರ್ನಿಯಾದಲ್ಲಿ ಹನ್ನೆರಡನೆಯ ತರಗತಿ ಮುಗಿಸಿದ ಸೃಷ್ಟಿ ಬಾಟ್ಲಿ ಗ್ರಾಜ್ಯುಯೇಷನ್‌ ದಿನದ ಸಂಭ್ರಮವನ್ನು ಸವಿದು, ಮೈಸೂರಿಗೆ ಬಂದಿದ್ದಳು. ಪ್ರತೀ ವರ್ಷಕ್ಕೊಮ್ಮೆ ತನ್ನೂರನ್ನು ನೋಡಲು ಸೃಷ್ಟಿ ಬರುತ್ತಾಳೆ. ಪುಟ್ಟ ಮಗುವಾಗಿದ್ದಾಗ ಸೃಷ್ಟಿಯ ಕಾಲು ಸಂಗೀತಕ್ಕೆ ಸ್ಪಂದಿಸಿ, ಹೆಜ್ಜೆ ಇಡುತ್ತಿತ್ತು. …

• ರಂಜಿತ್ ಕವಲಪಾರ ಭೋರೆಂದು ಸುರಿಯುತ್ತಿರುವ ಮಳೆ, ನಡು ಮಧ್ಯಾಹ್ನವೂ ರಸ್ತೆಯನ್ನು ಮರೆಮಾಚುವ ದಟ್ಟ ಮಂಜು, ರಸ್ತೆಗಡ್ಡಲಾಗಿ ಬಿದ್ದಿದ್ದ ಮರಗಳನ್ನು ಯಾರೋ ಪಕ್ಕಕ್ಕೆ ಸರಿಸಿ ಇಟ್ಟರುವ ದೃಶ್ಯ, ಕುಸಿದ ಗುಡ್ಡ, ಕುಸಿಯಲು ಸಿದ್ಧವಾಗಿ ನಿಂತಿರುವ ಬೆಟ್ಟ ಗುಡ್ಡಗಳು. ಪಾಚಿಗಟ್ಟಿ ಕಾಲಿಟ್ಟರೆ ಜಾರುವ …

• ಅಕ್ಷತಾ ಯಳಂದೂರು ಮಾಳಗರಸಮ್ಮ ಅವರಿಗೆ ಹಾಡೆಂದರೆ 'ಶಿವನ ಸ್ವರ'. ಇವರು ಚಾಮರಾಜನಗರ ಜಿಲ್ಲೆಯ ಯಳಂದೂರಿನ ಯರಿಯೂರು ಸೀಮೆಯ ಜಾನಪದ ಹಾಡುಗಾರ್ತಿ. ಮಂಟೇಸ್ವಾಮಿ, ಮಲೆಮಹದೇಶರ, ಬಿಳಿಗಿರಿರಂಗ ಸೇರಿದಂತೆ ಬಹುತೇಕ ಜಾನಪದ ಕಥನ ಗೀತೆಗಳನ್ನು ತನ್ನ ಹೃದಯದಲ್ಲಿಟ್ಟುಕೊಂಡಿದ್ದಾರೆ. ಅಷ್ಟೇ ಅಲ್ಲ, ತನ್ನ ಆಶು …

error: Content is protected !!