Mysore
22
overcast clouds

Social Media

ಬುಧವಾರ, 23 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

dk shivakumara

ಬೆಂಗಳೂರು : ಅಭಿಮಾನಿ ಇರಲಿ, ಆದರೆ ಜೀವಕ್ಕಿಂತ ದೊಡ್ಡದಲ್ಲ. ದಯವಿಟ್ಟು ಎಲ್ಲರೂ ಸುರಕ್ಷಿತವಾಗಿರಿ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಮನವಿ ಮಾಡಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನ್‌ ಕಂಟ್ರೊಲ್ಡ್‌ ಕ್ರೌಡ್‌ ಆಯ್ತು. ಹೀಗಾಗಿ …

stampede

ಪೂರ್ವ ಸಿದ್ಧತೆ, ಮುನ್ನೆಚ್ಚರಿಕೆ ಇಲ್ಲದೆ ಕಾರ್ಯಕ್ರಮ ಬೆಂಗಳೂರು : ಬೆಂಗಳೂರು ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನೂಕುನುಗ್ಗಲುನಿಂದ ಉಂಟಾದ ಕಾಲ್ತುಳಿತಕ್ಕೆ ಹತ್ತಕ್ಕೂ ಹೆಚ್ಚು ಜನರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಬಗ್ಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು …

mb patil

ಮೈಸೂರು : ಮೈಸೂರು ಸ್ಯಾಂಡಲ್‌ ಸೋಪ್‌ಗೆ ನಟಿ ತಮನ್ನಾ ಅವರನ್ನು ರಾಯಭಾರಿಯನ್ನಾಗಿ ಆಯ್ಕೆ ಮಾಡಿದ ಬಳಿಕ ಸಂಸ್ಥೆಯ ಆದಾಯ ಹೆಚ್ಚಿದೆ ಎಂದು ಸಚಿವ ಎಂ.ಬಿ ಪಾಟೀಲ್‌ ತಿಳಿಸಿದ್ದಾರೆ. ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಟಿ ತಮನ್ನಾಗೆ ರಾಯಭಾರಿ ಕೊಟ್ಟಮೇಲೆ ನಮ್ಮ …

ಬೆಂಗಳೂರು : ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು(ಆರ್‌ಸಿಬಿ) ತಂಡದ ವಿಜಯೋತ್ಸವದ ವೀಕ್ಷಣೆಗೆ ಬಂದಿದ್ದ ವೇಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ರೂ.10ಲಕ್ಷ ಪರಿಹಾರವನ್ನು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಕುರಿತು ಅವರು ಇಂದು ಕಾವೇರಿಯಲ್ಲಿ ನಡೆಸಿದ …

Mandya dc kumar

ಮಂಡ್ಯ : ಇದೇ ಜೂನ್ 7 ರಂದು ಜಿಲ್ಲೆಯಲ್ಲಿ ಆಚರಿಸಲಾಗುವ ಬಕ್ರೀದ್ ಹಬ್ಬವನ್ನು ಸೌಹಾರ್ದತೆಯಿಂದ ಶಾಂತಿಯುತವಾಗಿ ಆಚರಿಸಿ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ತಿಳಿಸಿದರು. ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯ ವಿವಿಧ ಧರ್ಮಗಳ ಮುಖಂಡರ ಸಭೆ ನಡೆಸಿ ಅವರು ಮಾತನಾಡಿದರು. …

rcb celebration

ಬೆಂಗಳೂರು : ಆರ್‌ಸಿಬಿ ತಂಡ ವಿಜಯೋತ್ಸವದ ವೀಕ್ಷಣೆಗೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಲ್ಲಿ ಹಲವರು ಸಾವನ್ನಪ್ಪಿದ್ದಾರೆ. ಈ ದುರ್ಘಟನೆಗೆ ಕಾಂಗ್ರೆಸ್‌ ಸರ್ಕಾರದ ಸ್ಪಷ್ಟ ವೈಫಲ್ಯ ಹಾಗೂ ಬೇಜವಾಬ್ದಾರಿತನ ಕಾರಣ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ ಆರೋಪಿಸಿದ್ದಾರೆ. ಈ ಕುರಿತು ಸಾಮಾಜಿಕ …

ಮಂಡ್ಯ : ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಮಂಡ್ಯ ಜಿಲ್ಲೆಯ ಕೆ.ಆರ್‌ ಪೇಟೆ ತಾಲೂಕಿನ ರಾಯಸಮದ್ರ ಗ್ರಾಮದ ಪೂರ್ಣಚಂದ್ರ(26) ಎಂಬ ವ್ಯಕ್ತಿ ಸಾವನ್ನಪ್ಪಿದ್ದಾರೆ. ಮೈಸೂರಿನ ಖಾಸಗಿ ಕಂಪನಿಯಲ್ಲಿ ಸಿವಿಲ್ ಇಂಜಿನಿಯರ್ ಕೆಲಸ ಮಾಡುತ್ತಿದ್ದ ಪೂರ್ಣಚಂದ್ರ ಅವರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ …

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ತಂಡದ ಗೆಲುವಿನ ಸಂಭ್ರಮಾಚರಣೆ ವೇಳೆ ನೂಕುನುಗ್ಗಲು ಉಂಟಾಗಿ ಹಲವರು ಪ್ರಾಣ ಕಳೆದುಕೊಂಡು, ಮತ್ತೆ ಕೆಲವರು ಗಂಭೀರ ಗಾಯಗೊಂಡ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಈ ದುರಂತದ ನೋವು ಗೆಲುವಿನ ಸಂಭ್ರಮವನ್ನೂ ಅಳಿಸಿಹಾಕಿದೆ ಎಂದು …

ಮೈಸೂರು : ರಾಜ್ಯ ಕಾಂಗ್ರೆಸ್‌ ಸರ್ಕಾರ ಎರಡು ವರ್ಷದ ಆಡಳಿತವನ್ನು ಯಶಸ್ವಿಯಾಗಿ ಪೂರೈಸಿದೆ. ಈ ಮಧ್ಯೆ ಸಿಎಂ ಅಧಿಕಾರಿ ಹಂಚಿಕೆ ವಿಚಾರ ಆಗಾಗ್ಗೆ ಭುಗಿಲೇಳುತ್ತಲೇ ಇದೆ. ಸದ್ಯ ಈ ವಿಚಾರವಾಗಿ ಬುಧವಾರ ಸಚಿವ ಎಂ.ಬಿ ಪಾಟೀಲ್‌ ಮಾತನಾಡಿ, ಸಿಎಂ ಸಿದ್ದರಾಮಯ್ಯ ಪರ …

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಹಾಡ್ಲಿ ಗ್ರಾಮದ ಬಳಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿ ಶವವನ್ನು ಅರೆಬರೆ ಸುಟ್ಟು ಹಾಕಿರುವ ಕೃತ್ಯವೊಂದು ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ಹಾಡ್ಲಿ ಗ್ರಾಮದ ಸುಶೀಲಮ್ಮ ಕೋಂ ಲೇಟ್ ಸಿದ್ದೇಗೌಡ ರವರ ನೀಲಿಗಿರಿ ಜಮೀನಿನ …

error: Content is protected !!