ಶ್ರೀನಗರ: ಭಯೋತ್ಪಾದಕರ ವಿರುದ್ಧ ಆಪರೇಷನ್ ಸಿಂಧೂರ ಯಶಸ್ವಿಯಾದ ಹಿನ್ನೆಲೆಯಲ್ಲಿ ಶ್ರೀನಗರಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ನೀಡಿ ಯೋಧರಿಗೆ ಕೃತಜ್ಞತೆ ಸಲ್ಲಿಸಿದರು. ಕಳೆದ ಎರಡು ದಿನಗಳ ಹಿಂದೆಯಷ್ಟೇ ಪಂಜಾಬ್‌ನ ಆದಂಪುರ ವಾಯುನೆಲೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ …
ಶ್ರೀನಗರ: ಭಯೋತ್ಪಾದಕರ ವಿರುದ್ಧ ಆಪರೇಷನ್ ಸಿಂಧೂರ ಯಶಸ್ವಿಯಾದ ಹಿನ್ನೆಲೆಯಲ್ಲಿ ಶ್ರೀನಗರಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ನೀಡಿ ಯೋಧರಿಗೆ ಕೃತಜ್ಞತೆ ಸಲ್ಲಿಸಿದರು. ಕಳೆದ ಎರಡು ದಿನಗಳ ಹಿಂದೆಯಷ್ಟೇ ಪಂಜಾಬ್‌ನ ಆದಂಪುರ ವಾಯುನೆಲೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ …
ಬೆಂಗಳೂರು: ಭಾರತ-ಪಾಕ್ ಮಧ್ಯೆ ಕದನ ವಿರಾಮ ಘೋಷಣೆಯಾದ ಬಳಿಕ ಪ್ರಧಾನಿ ನರೇಂದ್ರ ಸರ್ವಪಕ್ಷ ಸಭೆ ಕರೆಯದೇ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೋದಿ ಬಿಹಾರಕ್ಕೆ ಹೋಗಿ ಭಾಷಣ ಮಾಡಿದ್ರು. …
ಹಾಸನ: ಸಿಎಂ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಆರೋಪಿ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಲ್ಲಹಳ್ಳಿ ಬಳಿ ಶವವಾಗಿ ಪತ್ತೆಯಾಗಿದ್ದಾನೆ. ಸಂಪತ್ ಕುಮಾರ್ ಎಂಬುವವನೇ ಮೃತ ವ್ಯಕ್ತಿಯಾಗಿದ್ದಾನೆ. ಕಳೆದ 2022ರಲ್ಲಿ ಸಿದ್ದರಾಮಯ್ಯ ಅವರು ಕೊಡಗು ಭೂಕುಸಿತ ಅವಲೋಕನಕ್ಕೆಂದು ಭೇಟಿ ನೀಡಿದ್ದ ವೇಳೆ …
ಶ್ರೀನಗರ: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಜೈಶ್ ಉಗ್ರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ. ಅವಂತಿಪೋರಾದ ನಾಡರ್ ಮತ್ತು ಟ್ರಾಲ್ ಪ್ರದೇಶಗಳಲ್ಲಿ ಇಂದು ಬೆಳಿಗ್ಗೆ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆ ಉಗ್ರರನ್ನು ಹೊಡೆದುರುಳಿಸಿದೆ. ಕಳೆದ ಮೂರು ದಿನಗಳಲ್ಲಿ …
ಮೈಸೂರು: ರಾತ್ರೋರಾತ್ರಿ ಖದೀಮರು ಶ್ರೀಗಂಧದ ಮರ ಕಳ್ಳತನ ಮಾಡಿರುವ ಘಟನೆ ಸರಸ್ವತಿಪುರಂನಲ್ಲಿರುವ ಹ್ಯಾಪಿ ಮ್ಯಾನ್ ಪಾರ್ಕ್‌ನಲ್ಲಿ ನಡೆದಿದೆ. ಸರಸ್ವತಿಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಖದೀಮರು ರಾತ್ರೋರಾತ್ರಿ ಶ್ರೀಗಂಧದ ಮರ ಕಡಿದು ಕಳ್ಳತನ ಮಾಡಿದ್ದಾರೆ. ಇದು ಬೆಳಿಗ್ಗೆ ವಾಯುವಿಹಾರಿಗಳು …
ನಂಜನಗೂಡು: ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ನಾಮಫಲಕಕ್ಕೆ ಸಗಣಿ ಎರಚಿ ಅಪಮಾನ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ನಂಜನಗೂಡು ತಾಲ್ಲೂಕಿನ ಹಲ್ಲರೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಿಡಿಗೇಡಿಗಳು ಡಾ.ಬಿ.ಆರ್.ಅಂಬೇಡ್ಕರ್ ನಾಮಫಲಕ ಹರಿದು ಹಾಕಿದ್ದಲ್ಲದೇ ಅದಕ್ಕೆ ಸಗಣಿ …
ನಾ ದಿವಾಕರ ನಗರಗಳ ಭೌಗೋಳಿಕ ವಿಸ್ತರಣೆಗೂ ಔದ್ಯಮಿಕ ಹಿತಾಸಕ್ತಿಗಳಿಗೂ ನೇರವಾದ ಸಂಬಂಧವಿದೆ. ಯಾವುದೇ ದೇಶದ ಬಂಡವಾಳಶಾಹಿ ಅಭಿವೃದ್ಧಿ-ಬೆಳವಣಿಗೆಯ ಮಾದರಿಗಳಲ್ಲಿ ಗುರುತಿಸಬಹುದಾದ ಒಂದು ಸಮಾನ ಎಳೆ ಎಂದರೆ ಮೂಲತಃ ನಗರೀಕರಣ ಮತ್ತು ಅದಕ್ಕೆ ಪೂರಕವಾದ ಭೌಗೋಳಿಕ-ಮೂಲ ಸೌಕರ್ಯಗಳ ವಿಸ್ತರಣೆ ಮತ್ತು ಆಧುನಿಕ ಔದ್ಯಮಿಕ …
ಪಕ್ಕದ ಪಾಕಿಸ್ತಾನದ ನಡೆಗೂ, ನುಡಿಗೂ ವ್ಯತ್ಯಾಸ ಅಜಗಜಾಂತರ ! ಅದರ ಕಿತಾಪತಿ ಮನಸ್ಥಿತಿಯ ನಾವು-ನೀವಲ್ಲ ನಿಜವಾಗಿಯೂ ಒಪ್ಪಲಾರ ಆ ಸೀತಾಪತಿ ! -ಮ.ಗು.ಬಸವಣ್ಣ, ಮೈಸೂರು
ಗುಂಡ್ಲುಪೇಟೆ ಪಟ್ಟಣದ ಒಂದನೇ ವಾರ್ಡಿನ ಶಿವಮಲ್ಲಪ್ಪ ಬಡಾವಣೆಯ ರಸ್ತೆಯ ಮಧ್ಯಭಾಗದಲ್ಲಿ ಯುಜಿಡಿ ಮ್ಯಾನ್‌ಹೋಲ್ ತೆರೆದ ಸ್ಥಿತಿಯಲ್ಲಿದ್ದು, ಅಪಾಯಕ್ಕೆ ಆಹ್ವಾನ ನೀಡುವಂತಿದೆ. ಒಂದು ವಾರದಿಂದ ರಕ್ಷಣೆ ಇಲ್ಲದ ಸ್ಥಿತಿಯಲ್ಲಿದ್ದು, ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಪ್ರತಿದಿನ ನೂರಾರು ವಾಹನಗಳು ಮತ್ತು ಪಾದಚಾರಿಗಳು ಇದೇ ರಸ್ತೆಯಲ್ಲಿ ಸಂಚರಿಸುತ್ತಿದ್ದು, …
ಮೈಸೂರು ನಗರದ ಹೃದಯಭಾಗದಲ್ಲಿರುವ ಜಗನ್ಮೋಹನ ಅರಮನೆಯಲ್ಲಿ ವಾರಕ್ಕೆ ೨-೩ ಕಾರ್ಯಕ್ರಮಗಳು ನಡೆಯುತ್ತಲೇ ಇರುತ್ತವೆ. ಮೊದಲ ಎರಡು-ಮೂರು ಸಾಲುಗಳಲ್ಲಿ ಇರುವ ಫ್ಯಾನ್‌ಗಳು ಯಾವಾಗಲೂ ಕಾರ್ಯನಿರ್ವಹಿಸದೇ ತೊಂದರೆಯಾಗಿದೆ. ಸಾಮಾನ್ಯವಾಗಿ ಈ ಸಾಲಿನಲ್ಲಿ ಗಣ್ಯಾತಿಗಣ್ಯರು ಆಸೀನರಾಗುತ್ತಾರೆ. ಇದನ್ನೂ ಓದಿ:- ಓದುಗರ ಪತ್ರ: ಶುದ್ಧ ನೀರಿನ ಘಟಕಗಳಲ್ಲಿ …