ನಾ ದಿವಾಕರ ನಗರಗಳ ಭೌಗೋಳಿಕ ವಿಸ್ತರಣೆಗೂ ಔದ್ಯಮಿಕ ಹಿತಾಸಕ್ತಿಗಳಿಗೂ ನೇರವಾದ ಸಂಬಂಧವಿದೆ. ಯಾವುದೇ ದೇಶದ ಬಂಡವಾಳಶಾಹಿ ಅಭಿವೃದ್ಧಿ-ಬೆಳವಣಿಗೆಯ ಮಾದರಿಗಳಲ್ಲಿ ಗುರುತಿಸಬಹುದಾದ ಒಂದು ಸಮಾನ ಎಳೆ ಎಂದರೆ ಮೂಲತಃ ನಗರೀಕರಣ ಮತ್ತು ಅದಕ್ಕೆ ಪೂರಕವಾದ ಭೌಗೋಳಿಕ-ಮೂಲ ಸೌಕರ್ಯಗಳ ವಿಸ್ತರಣೆ ಮತ್ತು ಆಧುನಿಕ ಔದ್ಯಮಿಕ …








