• ಶಭಾನ ಮೈಸೂರು ಹೆಣ್ಣಿನ ದೇಹದಲ್ಲಿ ಅತ್ಯಂತ ಸಹಜವಾಗಿ ನಡೆಯುವ ಮುಟ್ಟಿನ ಕ್ರಿಯೆಯನ್ನು ಕೀಳುಗೊಳಿಸಿ, ಆಕೆಯನ್ನು ಪುರುಷ ಪ್ರಧಾನ ವ್ಯವಸ್ಥೆಯಲ್ಲಿ ಬಂಧಿಸಿಡುವ ಪ್ರಯತ್ನ ಶತಮಾನಗಳಿಂದಲೂ ನಡೆದುಬಂದಿದೆ. ಮುಟ್ಟಿನ ಕಾರಣಕ್ಕೆ ಆಕೆಯನ್ನು ಮನೆ ಊರಿನಿಂದ ದೂರವಿರಿಸುವ ಅಮಾನವೀಯ ಪದ್ಧತಿ ಬುಡಕಟ್ಟು ಜನಾಂಗಗಳಲ್ಲಿ ಇಂದಿಗೂ …










