Mysore
26
overcast clouds

Social Media

ಮಂಗಳವಾರ, 28 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಕೆ.ಬಿ.ರಮೇಶನಾಯಕ ಆರಂಭದಲ್ಲಿ ತಾಂತ್ರಿಕ ಸಮಸ್ಯೆಗಳಿಂದ ಗಣತಿದಾರರಿಗೂ ಸುಸ್ತು ಸರ್ವರ್ ಡೌನ್ ಸಮಸ್ಯೆಯಿಂದ ಆರಂಭದ ಮೂರ‍್ನಾಲ್ಕು ದಿನಗಳು ವಿಳಂಬ ಮೈಸೂರು: ಸರ್ವರ್ ಡೌನ್,ನಿಖರ ಮಾಹಿತಿ ಸಂಗ್ರಹದ ವ್ಯತ್ಯಾಸ ಮೊದಲಾದ ಕಾರಣಗಳಿಂದ ಪ್ರಾರಂಭದ ಮೂರ‍್ನಾಲ್ಕು ದಿನಗಳು ನಿಧಾನ ಗತಿಯಲ್ಲಿ ಸಾಗಿದ್ದ ಪರಿಶಿಷ್ಟ ಜಾತಿ ಒಳಮೀಸಲಾತಿ …

ಪ್ರಶಾಂತ್ ಎಸ್. ಆಳೆತ್ತರ ಬೆಳೆದು ನಿಂತಿರುವ ಜಾಲಿ, ಪಾರ್ಥೇನಿಯಂ, ಎಲ್ಲೆಂದರಲ್ಲಿ ಬಿದ್ದಿರುವ ಕಸ ಸಮಸ್ಯೆ ಬಿಚ್ಚಿಟ್ಟು ಅಳಲು ತೋಡಿಕೊಂಡ ನಿವಾಸಿಗಳು ಮೈಸೂರು:ನಗರದ ಅಶೋಕಪುರಂ ಶಾಂತಿಧಾಮ ಕತ್ತಲಾಗುತ್ತಿದ್ದಂತೆ ಪುಂಡ- ಪೋಕರಿಗಳ ತಾಣವಾಗಿ ಮಾರ್ಪಾಡಾಗಿದ್ದು, ಸಮಾಧಿಗಳ ಮೇಲೆಯೇ ಮದ್ಯ, ಮಾದಕ ಪದಾರ್ಥಗಳನ್ನು ಸೇವನೆ ಮಾಡುವ …

ಯಳಂದೂರು: ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರಿಗೆ ಬೆಂಗಾವಲು ನೀಡುತ್ತಿದ್ದ ವಾರ್ನಿಂಗ್ ವಾಹನ ಪಲ್ಟಿಯಾಗಿ ಸಬ್ ಇನ್ಸ್‌ಪೆಕ್ಟರ್ ಹಾಗೂ ಚಾಲಕರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಯಳಂದೂರು ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಬುಧವಾರ ಸಂಜೆ ನಡೆದಿದೆ. ಯಳಂದೂರು ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ …

ಕೊಳ್ಳೇಗಾಲ : ಮುಡಿಗುಂಡ ರೇಷ್ಮೆ ಗೂಡಿನ ಮಾರುಕಟ್ಟೆ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಸಿಗ್ನಲ್ ನೀಡದೆ ನಿಲುಗಡೆ ಮಾಡಿದ ಪರಿಣಾಮ ಎರಡು ಕಾರು, ಒಂದು ಖಾಸಗಿ ಲಾರಿ ಜಖಂಗೊಂಡಿರುವ ಘಟನೆ ಜರುಗಿದೆ. ಅದೃಷ್ಟವಶಾತ್ ವಾಹನದಲ್ಲಿದ್ದ ಯಾರಿಗೂ ಯಾವುದೇ ಅಹಿತಕರ ಘಟನೆಗಳು ಉಂಟಾಗಿಲ್ಲ. …

ಕೆ.ಆರ್.ಪೇಟೆ : ತಾಲ್ಲೂಕಿನ ಕತ್ತರಘಟ್ಟ-ಹೊಸಹೊಳಲು ಮುಖ್ಯ ರಸ್ತೆಯ ಜಲಸೂರು-ಬೆಂಗಳೂರು ರಾಜ್ಯ ಹೆದ್ದಾರಿಯಲ್ಲಿ ಎರಡು ಬೈಕ್‌ಗಳ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿರುವ ಘಟನೆ ಬುಧವಾರ ನಡೆದಿದೆ. ತಾಲ್ಲೂಕಿನ ಹೊಸಹೊಳಲು ಗ್ರಾಮದ ಬೈಕ್ ಸವಾರ ಬಾಲಕೃಷ್ಣ (55)ಅವರು …

ಹೊಸದಿಲ್ಲಿ : ರಾಷ್ಟ್ರದ ಭೂಸಾರಿಗೆ ವಲಯದಲ್ಲಿ ವಾಯು ಮಾಲಿನ್ಯವನ್ನು ಗಣನೀಯವಾಗಿ ತಗ್ಗಸಿ ವಿದ್ಯುತ್ ಚಾಲಿತ ವಾಹನಗಳನ್ನು ಹೆಚ್ಚು ಉತ್ತೇಜಿಸುವ ನೀತಿ ಕುರಿತಂತೆ ಚರ್ಚಿಸಲು ಕೇಂದ್ರದ ಬೃಹತ್‌ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಇವಿ ಕ್ಷೇತ್ರದ ಖಾಸಗಿ ಪಾಲುದಾರರು ಭೇಟಿ ಮಾಡಿ ಮಹತ್ವದ …

ಮೈಸೂರು: ಕಾರ್ಯಕರ್ತರಿಗೆ ಅವರ ನಾಯಕರಿಗೆ ಅಧಿಕಾರ ಸಿಗಬೇಕೆಂಬ ಆಸೆಯಂತೂ ಇದ್ದೇ ಇರುತ್ತದೆ. ಶೀಘ್ರವೇ ಅವರ ಆಸೆ ಈಡೇರಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆದ ಶಾಸಕ ತನ್ವೀರ್ ಸೇಠ್ ಹೇಳಿ ಹೇಳಿದರು. ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ವರ್ಷದಲ್ಲಿ …

ಜಮ್ಮು : ರಾಂಬಾನ್‌ನಲ್ಲಿ ಚೆನಾಬ್‌ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಬಗ್ಲಿಹಾರ್‌ ಜಲವಿದ್ಯುತ್‌ ಯೋಜನೆಯ ಅಣೆಕಟ್ಟಿನ ಎಲ್ಲಾ ಗೇಟ್‌ಗಳನ್ನು ಸತತ ಎರಡನೇ ದಿನವೂ ಮುಚ್ಚಲಾಗಿದೆ. ಭಾರತ-ಪಾಕಿಸ್ತಾನ ಯುದ್ದ ನಿಲ್ಲಿಸುವ ಒಪ್ಪಂದ ತಲುಪಿದ್ದರೂ ಭಾರತವು ಸಿಂಧೂ ಜಲ ಒಪ್ಪಂದದ ಬಗ್ಗೆ ತನ್ನ ನಿಲುವನ್ನು ಮುಂದುವರೆಸಿದ್ದು, …

ಧಾರವಾಡ : ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಹಾಗೂ ಜವಾಬ್ದಾರಿಯುತವಾಗಿ ಕೆಲಸಮಾಡಿ ಎಂದು ಕೃಷಿ ಸಚಿವ ಎನ್.‌ ಚಲುವರಾಯಸ್ವಾಮಿ ಸೂಚಿಸಿದ್ದಾರೆ. ರೈತರಿಗೆ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ಜೊತೆಗೆ ಹೊಸ ಆವಿಷ್ಕಾರ, ವಿಜ್ಞಾನ, ತಂತ್ರಜ್ಞಾನಗ ಬಗ್ಗೆ ಅರಿವು ಮೂಡಿಸಿ, ಕೃಷಿ ಜಮೀನುಗಳಿಗೆ …

error: Content is protected !!