ಗದಗ : ಕೌಶಲ್ಯ ತರಬೇತಿ ಇದ್ದರೆ ನಿರುದ್ಯೋಗ ನಿವಾರಣೆ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಗದಗದಲ್ಲಿ G-NTTF ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ನಮ್ಮ ಸರ್ಕಾರ ನಿರುದ್ಯೋಗ ನಿವಾರಣೆಯ ಮಹತ್ವದ ಉದ್ದೇಶಕ್ಕಾಗಿ ಯುವನಿಧಿ ಘೋಷಿಸಿ ಜಾರಿ ಮಾಡಿದೆ. ಈ ಯೋಜನೆಯ …
ಗದಗ : ಕೌಶಲ್ಯ ತರಬೇತಿ ಇದ್ದರೆ ನಿರುದ್ಯೋಗ ನಿವಾರಣೆ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಗದಗದಲ್ಲಿ G-NTTF ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ನಮ್ಮ ಸರ್ಕಾರ ನಿರುದ್ಯೋಗ ನಿವಾರಣೆಯ ಮಹತ್ವದ ಉದ್ದೇಶಕ್ಕಾಗಿ ಯುವನಿಧಿ ಘೋಷಿಸಿ ಜಾರಿ ಮಾಡಿದೆ. ಈ ಯೋಜನೆಯ …
ಮಂಡ್ಯ : ಬಾಲಕಾರ್ಮಿಕ ಮಕ್ಕಳ ರಕ್ಷಣೆ ಮಾಡುವುದರ ಜೊತೆಗೆ ಅವರ ಶೈಕ್ಷಣಿಕ ಹಿತದೃಷ್ಟಿಯಿಂದ ಅವರ ವಿದ್ಯಾಭ್ಯಾಸಕ್ಕೂ ಒತ್ತು ನೀಡಿದರೆ ಮಾತ್ರ ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ಸಮಾಜದಿಂದ ದೂರಮಾಡಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು. ಮಂಗಳವಾರ ಕಾರ್ಮಿಕ ಇಲಾಖೆ ವತಿಯಿಂದ ಜಿಲ್ಲಾಧಿಕಾರಿ …
ಬೆಂಗಳೂರು : ದೇಶದ ಅಧಿಕೃತ ವಾಹಿನಿ ದೂರದರ್ಶನ ಚಂದನ ವಾಹಿನಿಯಿಂದ ನಾಡು - ನುಡಿ – ಸಂಸ್ಕೃತಿ, ಬಾಂಧವ್ಯಗಳನ್ನು ಬೆಸೆಯುವ ವಿನೂತನ 4 ಕಾರ್ಯಕ್ರಮಗಳನ್ನು ರೂಪಿಸಲಾಗಿದ್ದು, ಶೀಘ್ರದಲ್ಲಿ ಇವು ಕಿರುತೆರೆಯ ಮೇಲೆ ಮೂಡಿಬರಲಿವೆ ಎಂದು ದೂರದರ್ಶನ ದಕ್ಷಿಣ ವಲಯದ ಉಪ ಮಹಾನಿರ್ದೇಶಕರಾದ …
ಚಾಮರಾಜನಗರ: ನಗರದ ಪಟ್ಟಣ ಪೊಲೀಸ್ ಠಾಣೆ ಸಮೀಪ ಹಾಡಹಗಲೇ ಪತಿಯೊಬ್ಬ ತನ್ನ ಪತ್ನಿಯನ್ನು ಕುಡುಗೋಲಿನಿಂದ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ನಗರದ ಸೋಮವಾರಪೇಟೆ ಬಡಾವಣೆಯ ವಿದ್ಯಾ (26) ಎಂಬಾಕೆಯನ್ನು ಆತನ ಪತಿ ಗಿರೀಶ್ ಕೊಲೆ ಮಾಡಿ ಪರಾರಿಯಾಗಿದ್ದಾನೆ. …
ಅಹಮದಬಾದ್ : ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2025ನೇ ಸಾಲಿನ ಐಪಿಎಲ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ …
ಹನೂರು: ಆಕಸ್ಮಿಕ ಬೆಂಕಿ ಅವಘಡದಲ್ಲಿ ಮನೆಯ ಚಾವಣಿ ಸಂಪೂರ್ಣವಾಗಿ ಸುಟ್ಟುಹೋಗಿರುವ ಘಟನೆ ಹನೂರು ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮದ ಉಮಾಪತಿ, ಇವರ ಸಹೋದರ ಸುರೇಶ್ ಎಂಬವರಿಗೆ ಸೇರಿದ ಮನೆ ಇದಾಗಿದೆ. ಉಮಾಪತಿ ಬೆಂಗಳೂರಿನಲ್ಲಿ ವಾಸವಿದ್ದು ಸುರೇಶ್‌ರವರು ಗ್ರಾಮದ …
ಜಂಬೂ ಸವಾರಿ ನೆನೆಪಿಸಿದ ಹಾಲಿನ ಅಂಬಾರಿ ಮೈಸೂರು: ಹಾಲಿನ ಉತ್ಪನ್ನಗಳ ಚಿತ್ರವನ್ನು ಹೊತ್ತ ಆನೆಯ ನಡಿಗೆ ಕಂಡು ಒಂದು ಕ್ಷಣ ಜಂಬೂ ಸವಾರಿ ಬಂದೇ ಬಿಟ್ಟಿತೇ ಎಂದು ತಿರುಗಿ ನೋಡುತ್ತಿದ್ದ ಸಾರ್ವಜನಿಕರ ಕೂತೂಹಲದ ಕೇಂದ್ರ ಬಿಂದುವಾಯಿತು. ಆಲನಹಳ್ಳಿಯ ಮೈಮುಲ್ ನಿಂದ ವಿಶ್ವ …
ಮೈಸೂರು: ನಂದಿನಿ ಗ್ರಾಹಕರಿಗೆ ಶೇ.15ರಷ್ಟು ರಿಯಾಯಿತಿಯಡಿಯಲ್ಲಿ ಹಲವು ಉತ್ಪನ್ನಗಳನ್ನು ನೀಡಲಾಗುತ್ತಿದ್ದು, ಇದರ ಸದುಪಯೋಗಪಡಿಸಿಕೊಳ್ಳುವಂತೆ ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ( ಮೈಮುಲ್) ಅಧ್ಯಕ್ಷ ಆರ್.ಚೆಲುವರಾಜು ಹೇಳಿದರು. ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ( ಮೈಮುಲ್)ದಿಂದ …
ಬೆಂಗಳೂರು : ಬಹುಭಾಷ ನಟ ಕಮಲ್ ಹಾಸನ್ ಅಭಿನಯದ ಥಗ್ ಲೈಫ್ ಸಿನಿಮಾ ಬಿಡುಗಡೆ ಕುರಿತಾಗಿ ವಿಚಾರಣೆಯನ್ನು ಉಚ್ಚ ನ್ಯಾಯಾಲಯ ಜೂನ್ 10ಕ್ಕೆ ಮುಂದೂಡಿದೆ. ಈ ಮಧ್ಯೆ ಜೂನ್ 5 ರಂದು ಬಿಡುಗಡೆಯಾಗುವ ಸಿನಿಮಾವನ್ನು ರಾಜ್ಯದಲ್ಲಿ ಬಿಡುಗಡೆ ಮಾಡದಿರಲು ಕನ್ನಡ ಸಿನಿಮಾ …