Mysore
15
clear sky

Social Media

ಶನಿವಾರ, 13 ಡಿಸೆಂಬರ್ 2025
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಶಿವಾಜಿ ಗಣೇಶನ್ ಉತ್ತರ ಪ್ರದೇಶವನ್ನು ಗೆದ್ದ ಪಕ್ಷ ದೇಶದ ಆಡಳಿತ ಸೂತ್ರವನ್ನು ಹಿಡಿಯುತ್ತದೆ ಎನ್ನುವುದು ಹಿಂದಿನಿಂದ ಹೇಳಿಕೊಂಡು ಬಂದ ರಾಜಕೀಯ ಮಂತ್ರ, ಉತ್ತರ ಪ್ರದೇಶ ಎರಡು ದಶಕಗಳ ಹಿಂದೆ ಇಬ್ಬಾಗವಾದರೂ 80 ಲೋಕಸಭೆ ಕ್ಷೇತ್ರ ಗಳನ್ನು ಉಳಿಸಿಕೊಂಡಿದೆ. ಪ್ರತ್ಯೇಕಗೊಂಡ ಉತ್ತರಾಖಂಡ ಕೇವಲ …

• ಅಜಯ್‌ ಕುಮಾರ್‌ ಎಂ ಗುಂಬಳ್ಳಿ ನಮ್ಮೂರ ಮಸೀದಿಯಲ್ಲಿ ಮಣ್ಣಗೆ ಅಜಾನ್ ಕೂಗಿದ ಮೇಲೆಯೇ ಸಾಮಾನ್ಯವಾಗಿ ಎಲ್ಲಾ ಜನರು ಕಣ್ಣು ಬಿಡುತ್ತಿದ್ದರು. ಅವರು ಅಜಾನ್ ಕೂಗುವುದನ್ನು ಶಿವನ ಕೂಗೋದು' ಅಂತ ನಮಗೆ ಕರೆಯುತ್ತಿದ್ದರು. ಮುಂಜಾನೆಯ ಆರು-ಏಳು ಗಂಟೆವರೆಗೂ ನಿದ್ರೆ ಮಾಡುವುದು ಮನುಷ್ಯನ …

• ಕೀರ್ತಿ ಬೈಂದೂರು ಅಮೆರಿಕಾದ ಕ್ಯಾಲಿಫೋರ್ನಿಯಾದಲ್ಲಿ ಹನ್ನೆರಡನೆಯ ತರಗತಿ ಮುಗಿಸಿದ ಸೃಷ್ಟಿ ಬಾಟ್ಲಿ ಗ್ರಾಜ್ಯುಯೇಷನ್‌ ದಿನದ ಸಂಭ್ರಮವನ್ನು ಸವಿದು, ಮೈಸೂರಿಗೆ ಬಂದಿದ್ದಳು. ಪ್ರತೀ ವರ್ಷಕ್ಕೊಮ್ಮೆ ತನ್ನೂರನ್ನು ನೋಡಲು ಸೃಷ್ಟಿ ಬರುತ್ತಾಳೆ. ಪುಟ್ಟ ಮಗುವಾಗಿದ್ದಾಗ ಸೃಷ್ಟಿಯ ಕಾಲು ಸಂಗೀತಕ್ಕೆ ಸ್ಪಂದಿಸಿ, ಹೆಜ್ಜೆ ಇಡುತ್ತಿತ್ತು. …

• ರಂಜಿತ್ ಕವಲಪಾರ ಭೋರೆಂದು ಸುರಿಯುತ್ತಿರುವ ಮಳೆ, ನಡು ಮಧ್ಯಾಹ್ನವೂ ರಸ್ತೆಯನ್ನು ಮರೆಮಾಚುವ ದಟ್ಟ ಮಂಜು, ರಸ್ತೆಗಡ್ಡಲಾಗಿ ಬಿದ್ದಿದ್ದ ಮರಗಳನ್ನು ಯಾರೋ ಪಕ್ಕಕ್ಕೆ ಸರಿಸಿ ಇಟ್ಟರುವ ದೃಶ್ಯ, ಕುಸಿದ ಗುಡ್ಡ, ಕುಸಿಯಲು ಸಿದ್ಧವಾಗಿ ನಿಂತಿರುವ ಬೆಟ್ಟ ಗುಡ್ಡಗಳು. ಪಾಚಿಗಟ್ಟಿ ಕಾಲಿಟ್ಟರೆ ಜಾರುವ …

• ಅಕ್ಷತಾ ಯಳಂದೂರು ಮಾಳಗರಸಮ್ಮ ಅವರಿಗೆ ಹಾಡೆಂದರೆ 'ಶಿವನ ಸ್ವರ'. ಇವರು ಚಾಮರಾಜನಗರ ಜಿಲ್ಲೆಯ ಯಳಂದೂರಿನ ಯರಿಯೂರು ಸೀಮೆಯ ಜಾನಪದ ಹಾಡುಗಾರ್ತಿ. ಮಂಟೇಸ್ವಾಮಿ, ಮಲೆಮಹದೇಶರ, ಬಿಳಿಗಿರಿರಂಗ ಸೇರಿದಂತೆ ಬಹುತೇಕ ಜಾನಪದ ಕಥನ ಗೀತೆಗಳನ್ನು ತನ್ನ ಹೃದಯದಲ್ಲಿಟ್ಟುಕೊಂಡಿದ್ದಾರೆ. ಅಷ್ಟೇ ಅಲ್ಲ, ತನ್ನ ಆಶು …

ಎಡೆಬಿಡದೆ ಸುರಿಯುತ್ತಿರುವ ಮಳೆ, ನದಿ ಪಾತ್ರದ ಜನರಿಗೆ ಕಾಳಜಿ ಕೇಂದ್ರ      ಮಂಜು ಕೋಟೆ ಎಚ್.ಡಿ.ಕೋಟೆ: ಕೇರಳದ ಗಡಿಯಲ್ಲಿ ಮತ್ತು ತಾಲ್ಲೂಕಿನಲ್ಲಿ ಭಾರಿ ಮಳೆಯ ಆರ್ಭಟ ದಿಂದ ಕಬಿನಿ ಜಲಾಶಯದ ಹಿನ್ನೀರಿನ ಮತ್ತು ನದಿಯಿಂದ ಮದ್ದೂರು ವ್ಯಾಪ್ತಿಯ ಅನೇಕ ಮನೆಗಳು, …

ರಾಜ್ಯ ಕಾಂಗ್ರೆಸ್‌ ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳಿಗಾಗಿ ಪ.ಜಾತಿ ಮತ್ತು ಪ.ಪಂಗಡ ಸಮುದಾಯಗಳ ಅಭಿವೃದ್ಧಿಗೆ ಮೀಸಲಿಟ್ಟಿದ್ದ ಹಣವನ್ನು ಬಳಸಿಕೊಂಡಿರುವುದು ಖಂಡನೀಯ. ಸಮಾಜದಲ್ಲಿ ಶೋಷಣೆಗೆ ಒಳಗಾದ ಸಮುದಾ ಯಗಳ ಅಭಿವೃದ್ಧಿಗಾಗಿ ಈ ಹಣವನ್ನು ಮೀಸಲಿ ಟಿದ್ದು, ಆ ಸಮುದಾಯಗಳಿಗೆ ಈ ಹಣ ಬಳಕೆಯಾ …

ರಾಜ್ಯದಲ್ಲಿ ಮಳೆ ಆರ್ಭಟ ಜೋರಾಗಿದ್ದು, ಕೊಡಗು, ಚಿಕ್ಕಮಗಳೂರು, ಮಂಡ್ಯ, ಮೈಸೂರು, ಶಿವಮೊಗ್ಗ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ನದಿಗಳು, ಜಲಾಶಯಗಳು ಹಾಗೂ ಜಲಪಾತಗಳು ತುಂಬಿ ಹರಿಯುತ್ತಿವೆ. ಈ ರಮಣೀಯ ದೃಶ್ಯಗಳನ್ನು ಕಣ್ಣುಂಬಿಕೊಳ್ಳಲು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಬಹುತೇಕ ಜಲಾಶಯಗಳು, ನದಿಗಳ …

ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ.50ರಷ್ಟು ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇ.75ರಷ್ಟು ಮೀಸಲಾತಿ ನೀಡಬೇಕು ಎಂಬ ವಿಧೇಯಕ ವನ್ನು ಜು.15ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ಒಪ್ಪಿಗೆ ಪಡೆದುಕೊಂಡರೂ ಈ ಬಗ್ಗೆ ಗೊಂದಲಗಳು …

ಬಾ.ನಾ.ಸುಬ್ರಹ್ಮಣ್ಯ ಜೂನ್ 3, 'ಗೋ ಗೇಮ್' ಚಿತ್ರ 25 ದಿನಗಳ ಪ್ರದರ್ಶನ ಕಂಡ ವಿವರ ನೀಡಲು ಚಿತ್ರತಂಡ ಪತ್ರಿಕಾಗೋಷ್ಠಿ ಕರೆದಿತ್ತು. ವಿಜಯ ರಾಘವೇಂದ್ರ ಮುಖ್ಯಭೂಮಿಕೆಯ ಆ ಚಿತ್ರದಲ್ಲಿ ವಿಭಿನ್ನ ಪಾತ್ರದ ಮೂಲಕ ಗಮನ ಸೆಳೆದಿದ್ದ ಅಪರ್ಣ ಅಂದು ಬಂದಿರಲಿಲ್ಲ. ಕಾಲು ನೋವಂತೆ …

error: Content is protected !!