ಮೈಸೂರು: ಸಚಿವ ಸತೀಶ್ ಜಾರಕಿಹೊಳಿ ಅವರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ನೀಡಿದ ಗೌರವ ಡಾಕ್ಟರೇಟ್ ಹಿಂದಿರುಗಿಸಿದ್ದಾರೆ. ಈ ಕುರಿತು ಪತ್ರ ಬರೆದಿರುವ ಅವರು, ಈ ಗೌರವ ಡಾಕ್ಟರೇಟ್ ಪದವಿಯನ್ನು ನನಗೆ ಪ್ರಧಾನಿಸುವ ಮೂಲಕ ತಾವು ಸಮಾಜದಲ್ಲಿ ನನ್ನ ಜವಾಬ್ದಾರಿಯನ್ನು ಹೆಚ್ಚಿಸಿರುತ್ತೀರಿ. …
ಮೈಸೂರು: ಸಚಿವ ಸತೀಶ್ ಜಾರಕಿಹೊಳಿ ಅವರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ನೀಡಿದ ಗೌರವ ಡಾಕ್ಟರೇಟ್ ಹಿಂದಿರುಗಿಸಿದ್ದಾರೆ. ಈ ಕುರಿತು ಪತ್ರ ಬರೆದಿರುವ ಅವರು, ಈ ಗೌರವ ಡಾಕ್ಟರೇಟ್ ಪದವಿಯನ್ನು ನನಗೆ ಪ್ರಧಾನಿಸುವ ಮೂಲಕ ತಾವು ಸಮಾಜದಲ್ಲಿ ನನ್ನ ಜವಾಬ್ದಾರಿಯನ್ನು ಹೆಚ್ಚಿಸಿರುತ್ತೀರಿ. …
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಈ ಬಾರಿ ಅವಧಿಗೂ ಮುನ್ನವೇ ಸುರಿದ ಧಾರಾಕಾರ ಮಳೆಯಿಂದಾಗಿ ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದ್ದು, ಜಲಾಶಯ ಬಹುತೇಕ ಭರ್ತಿಯಾಗಿದೆ. ಯಾವುದೇ ಕ್ಷಣದಲ್ಲಾದರೂ ಜಲಾಶಯದಿಂದ ನದಿಗೆ ನೀರು ಬಿಡುಗಡೆ ಮಾಡುವ ಸಾಧ್ಯತೆಯಿದ್ದು, ನದಿಪಾತ್ರದ ಜನರು ಎಚ್ಚರದಿಂದ ಇರುವಂತೆ ಮನವಿ …
ಬೆಂಗಳೂರು: ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು ಎಂದು ನಟ ಕಮಲ್ ಹಾಸನ್ ವಿಷಾದ ವ್ಯಕ್ತಪಡಿಸಿದ್ದಾರೆ. ವಾಣಿಜ್ಯ ಮಂಡಳಿಗೆ ಕಮಲ್ ಹಾಸನ್ ಪತ್ರ ಬರೆದಿದ್ದು, ಪತ್ರದಲ್ಲಿ ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು ಎಂದು ವಿಷಾದ ವ್ಯಕ್ತಪಡಿಸಿದ್ದಾರೆ. ಆದರೆ ಅವರು ಪತ್ರದಲ್ಲಿ ಕ್ಷಮೆ ಕೇಳದೇ …
ಬೆಂಗಳೂರು: ವನ್ಯಜೀವಿ, ಅರಣ್ಯ ಸಂರಕ್ಷಣೆ ಮತ್ತು ಸಂವರ್ಧನೆಗೆ ಈಗ ಅನಿಲ್ ಕುಂಬ್ಳೆ ಬಲ ದೊರೆತಿದೆ ಎಂದು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ತಮ್ಮನ್ನು ಭೇಟಿ ಮಾಡಿದ್ದ ಖ್ಯಾತ ಮಾಜಿ ಕ್ರಿಕೆಟಿಗ ಹಾಗೂ ಪರಿಸರ ಪ್ರೇಮಿ ಅನಿಲ್ …
ಬೆಂಗಳೂರು: ಪಂಜಾಬ್ ತಂಡದ ವಿರುದ್ಧ ಫೈನಲ್ ಪಂದ್ಯವಾಡುತ್ತಿರುವ ಆರ್‌ಸಿಬಿ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಶುಭ ಹಾರೈಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಆರ್‌ಸಿಬಿ ತಂಡದ ಸೋಲು-ಗೆಲುವು, ಏಳು-ಬೀಳುಗಳಲ್ಲಿ ಸದಾ ಜೊತೆ ನಿಂತು, ಮೊದಲ ಆವೃತ್ತಿಯಿಂದ …
ಬೆಂಗಳೂರು: ನಟ ಕಮಲ್ ಹಾಸನ್ ಗೌರವಯುತವಾಗಿ ಕನ್ನಡಿಗರ ಕ್ಷಮೆ ಕೇಳಲೇಬೇಕು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಕನ್ನಡವೇ ಸತ್ಯ, ಕನ್ನಡವೇ ನಿತ್ಯ. ಇದು ಕನ್ನಡಿಗರ ಘೋಷ ವಾಕ್ಯ …
ಬೆಂಗಳೂರು: ಪಾಳೇಗಾರಿಕೆ ಹಂಗಿಸುವ ರೀತಿಯಲ್ಲಿ ಸರ್ಕಾರ ಆಡಳಿತ ನಡೆಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಆರ್‌ಎಸ್‌ಎಸ್ ಮುಖಂಡರ ವಿರುದ್ಧ ಎಫ್‌ಐಆರ್ ಹಾಗೂ ಹಿಂದೂ ಮುಖಂಡರನ್ನು ಗಡಿಪಾರು ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಪಾಳೇಗಾರಿಕೆ …
ಬೆಂಗಳೂರು: ಥಗ್‌ಲೈಫ್ ಬಿಡುಗಡೆಗೆ ಭದ್ರತೆ ಕೋರಿ ನಟ ಕಮಲ್ ಹಾಸನ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿದ್ದು, ಕಮಲ್ ಹಾಸನ್‌ಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದೆ. ಕನ್ನಡ ಭಾಷೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ ಅವರು, ಥಗ್‌ಲೈಫ್ ಚಿತ್ರ …
ಹನೂರು: ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ನಡುವೆ ಫೈನಲ್ ಹಣಾಹಣಿ ನಡೆಯಲಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಜಯಗಳಿಸಲಿ ಎಂದು ಆರ್‌ಸಿಬಿ ಅಭಿಮಾನಿಗಳು ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಶಿವ ಅಷ್ಟೋತ್ತರ ಪೂಜೆ …
ಅಹಮದಾಬಾದ್: 18ನೇ ಆವೃತ್ತಿಯ ಐಪಿಎಲ್ ಆವೃತ್ತಿಯು ಕೊನೆಯ ಹಂತಕ್ಕೆ ಬಂದು ನಿಂತಿದೆ. ಇಂದು ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಫೈನಲ್ ಪಂದ್ಯಕ್ಕೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣ ಸಾಕ್ಷಿಯಾಗಲಿದೆ. ಎರಡು ದಶಕಗಳಿಂದ ಚೊಚ್ಚಲ ಐಪಿಎಲ್ ಟ್ರೋಫಿಗಾಗಿ ಕಾದಿರುವ …