ಗುಂಡ್ಲುಪೇಟೆ ತಾಲ್ಲೂಕಿನ ಕೆಲಸೂರು ಮತ್ತು ಮಲ್ಲಮ್ಮನ ಹುಂಡಿ ಗ್ರಾಮಗಳ ನಡುವೆ ನೀರಹಳ್ಳಕ್ಕೆ ಸೇತುವೆ ನಿರ್ಮಿಸಿದ್ದು, ನಿರ್ಮಾಣವಾದ ಕೆಲ ದಿನಗಳಲ್ಲೇ ಬಿರುಕು ಬಿಟ್ಟಿದೆ. ಸೇತುವೆಯ ಬದಿಯಲ್ಲಿ ಕಲ್ಲಿನ ತಡೆ ಗೋಡೆಗಳನ್ನು ನಿರ್ಮಿಸದೇ ಇರುವುದರಿಂದ ಮಳೆ ಹೆಚ್ಚಾದಾಗ ನೀರು ರೈತರ ಜಮೀನುಗಳಿಗೆ ನುಗ್ಗಿ ಅಪಾರ …
ಗುಂಡ್ಲುಪೇಟೆ ತಾಲ್ಲೂಕಿನ ಕೆಲಸೂರು ಮತ್ತು ಮಲ್ಲಮ್ಮನ ಹುಂಡಿ ಗ್ರಾಮಗಳ ನಡುವೆ ನೀರಹಳ್ಳಕ್ಕೆ ಸೇತುವೆ ನಿರ್ಮಿಸಿದ್ದು, ನಿರ್ಮಾಣವಾದ ಕೆಲ ದಿನಗಳಲ್ಲೇ ಬಿರುಕು ಬಿಟ್ಟಿದೆ. ಸೇತುವೆಯ ಬದಿಯಲ್ಲಿ ಕಲ್ಲಿನ ತಡೆ ಗೋಡೆಗಳನ್ನು ನಿರ್ಮಿಸದೇ ಇರುವುದರಿಂದ ಮಳೆ ಹೆಚ್ಚಾದಾಗ ನೀರು ರೈತರ ಜಮೀನುಗಳಿಗೆ ನುಗ್ಗಿ ಅಪಾರ …
ಮೈಸೂರು: ಜಮೀನಿನಲ್ಲಿ ಮೇಯುತ್ತಿದ್ದ ನಾಲ್ಕು ಹಸುಗಳ ಮೇಲೆ ಚಿರತೆಯೊಂದು ದಾಳಿ ನಡೆಸಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲ್ಲೂಕಿನ ದಾಸನೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ಬಸವಣ್ಣ ಎಂಬುವವರು ಹಸುಗಳನ್ನು ಜಮೀನಿನಲ್ಲಿ ಮೇಯಿಸುತ್ತಿದ್ದಾಗ ಚಿರತೆ ಅಠಾತ್ ದಾಳಿ ಮಾಡಿದೆ. ಈ ವೇಳೆ ಹಸುಗಳು …
2022ರಲ್ಲಿ ಬಿಡುಗಡೆಯಾದ ‘ಘನಿ’ ಎಂಬ ಚಿತ್ರದಲ್ಲಿ ನಟಿಸಿದ್ದೇ ಕೊನೆ. ಆ ನಂತರ ಉಪೇಂದ್ರ ಯಾವೊಂದು ತೆಲುಗು ಚಿತ್ರದಲ್ಲಿ ನಟಿಸಿರಲಿಲ್ಲ. ಈಗ ಮೂರು ವರ್ಷಗಳ ನಂತರ ಉಪೇಂದ್ರ, ತೆಲುಗು ಚಿತ್ರದಲ್ಲಿ ನಟಿಸುತ್ತಿದ್ದಾರೆ. ರಾಮ್ ಪೋತಿನೇನಿ ಅಭಿನಯದ 22ನೇ ಚಿತ್ರದಲ್ಲಿ ಅವರು ಪ್ರಮುಖ ಪಾತ್ರದಲ್ಲಿ …
ಬೆಂಗಳೂರು: ಭಾರತೀಯ ಸೇನೆ 100ಕ್ಕೂ ಅಧಿಕ ಭಯೋತ್ಪಾದಕರನ್ನು ನಾಶ ಮಾಡಿದೆ. ಕದನ ವಿರಾಮ ಘೋಷಣೆಯಾದ ಸಮಯದಲ್ಲಿ ಕಾಂಗ್ರೆಸ್ ನಾಯಕರು ಒಡಕು ಮಾತುಗಳನ್ನು ಆಡಬಾರದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ …
ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟಿಸಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಈ ಬಾರಿ ಶೇಕಡಾ 88.39ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಈ ಬಾರಿ ಶೇಕಡಾ 91.64ರಷ್ಟು ಹುಡುಗಿಯರು ಪಾಸ್ ಆಗಿದ್ದರೆ, ಶೇಕಡಾ 85.70ರಷ್ಟು …
ಅದಂಪುರ: ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತ-ಪಾಕಿಸ್ತಾನ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ಪಂಜಾಬ್‍ನ ಅದಂಪುರ ವಾಯುನೆಲೆಗೆ ಭೇಟಿ ನೀಡಿ, ಸೈನಿಕರೊಂದಿಗೆ ಸಂವಾದ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಈ ಭೇಟಿ ಪಾಕಿಸ್ತಾನಕ್ಕೆ ಎಚ್ಚರಿಕೆಯ …
ಮುಂಬೈ: ಲಕ್ಷ್ಯ ಶೂಟಿಂಗ್ ಕ್ಲಬ್(ಎಲ್ಎಸ್‌ಸಿ) ನವಿ ಮುಂಬೈನಲ್ಲಿ ‘ಆಕ್ಸಿಸ್ ಬ್ಯಾಂಕ್ ಲಕ್ಷ್ಯ ಶೂಟಿಂಗ್ ಕ್ಲಬ್ ಹೈ ಪರ್ಫಾಮೆನ್ಸ್ ಸೆಂಟರ್ʻ ಸ್ಥಾಪಿಸಲು ಖಾಸಗಿ ವಲಯ ಆಕ್ಸಿಸ್ ಬ್ಯಾಂಕಿನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ. ಭಾರತದ ಕ್ರೀಡಾ ಪರಿಸರವನ್ನು ಬಲಪಡಿಸುವ ದಿಟ್ಟ ನಿಲುವಿನ ಭಾಗವಾಗಿ, ಆಕ್ಸಿಸ್ …
ಮೈಸೂರು: ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆ ಆಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಪ್ರತಿಕ್ರಿಯೆ ನೀಡಿದ್ದು, ಪಾಕಿಸ್ತಾನದ ಕುತಂತ್ರಕ್ಕೆ ಭಾರತ ತಕ್ಕ ಉತ್ತರ ನೀಡಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾರತ-ಪಾಕ್ …
ಮೈಸೂರು: ರೌಡಿಶೀಟರ್ ಕಾರ್ತಿಕ್ ಕೊಲೆ ವಿಚಾರವಾಗಿ ಪ್ರಚೋದನಾತ್ಮಕ ಪೋಸ್ಟ್ ಹಾಕಿದ್ದ ಆರು ಮಂದಿ ವಿರುದ್ಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಮೇ.5ರಂದು ರೌಡಿಶೀಟರ್ ಕಾರ್ತಿಕ್ ಎಂಬಾತನನ್ನು ದುಷ್ಕರ್ಮಿಗಳು ಭೀಕರ ಹತ್ಯೆ ಮಾಡಿದ್ದರು. ಕೊಲೆ ವಿಚಾರವಾಗಿ ಆರು ಮಂದಿ ಕಿಡಿಗೇಡಿಗಳು ಸಾಮಾಜಿಕ …
ಬೆಂಗಳೂರು: ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾಗಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಸರ್ವಪಕ್ಷ ಸಭೆ ಕರೆಯಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ. ಈ ಕುರಿತು ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಕದನ ವಿರಾಮ ಘೋಷಣೆಯಾಗಿದ್ದ ಅಮೇರಿಕಾ ಮಧ್ಯಸ್ಥಿಕೆಯಿಂದ …