Mysore
23
overcast clouds

Social Media

ಮಂಗಳವಾರ, 28 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಶ್ರೀನಗರ: ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಕದನ ವಿರಾಮ ಘೋಷಣೆಯಾಗಿದ್ದು, ಜಮ್ಮು-ಕಾಶ್ಮೀರದಲ್ಲಿ ಜನಜೀವನ ಸಹಜ ಸ್ಥಿತಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಇಂದು ಬೆಳಿಗ್ಗೆ ಮರಳಿ ಶಾಲೆಗೆ ತೆರಳಿದ ದೃಶ್ಯಗಳು ಕಂಡುಬಂದವು. ಇನ್ನು ಸೋಮವಾರ ಪಾಕಿಸ್ತಾನದ ಶೆಲ್‌ ದಾಳಿಯಲ್ಲಿ ಸಂಭಾದ ಗಡಿ …

ಶ್ರೀನಗರ: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದ ಮೂವರು ಉಗ್ರರ ಪೋಸ್ಟರ್‌ಗಳನ್ನು ಜಮ್ಮು-ಕಾಶ್ಮೀರ ಪೊಲೀಸರು ಬಿಡುಗಡೆಗೊಳಿಸಿದ್ದಾರೆ. ಉಗ್ರರ ಸುಳಿವು ಕೊಟ್ಟವರಿಗೆ 20 ಲಕ್ಷ ರೂ ಬಹುಮಾನ ನೀಡುವುದಾಗಿ ಘೋಷಣೆ ಮಾಡಲಾಗಿದ್ದು, ಉಗ್ರರ ಸುಳಿವು ಕೊಟ್ಟವರ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದ್ದಾರೆ. ಕಳೆದ …

ಶಿವಮೊಗ್ಗ: ಭಾರತೀಯ ಸೇನೆಗೆ ಬೆಂಬಲ ಸೂಚಿಸಿ ನಾಳೆಯಿಂದ ರಾಜ್ಯಾದ್ಯಂತ ಬಿಜೆಪಿ ವತಿಯಿಂದ ತಿರಂಗಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಈ ಕುರಿತು ಶಿವಮೊಗ್ಗದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಮ್ಮು-ಕಾಶ್ಮೀರದ ಪಹಲ್ಗಾಮ್‌ ಉಗ್ರರ ದಾಳಿಗೆ ಪ್ರತೀಕಾರವಾಗಿ ಆಪರೇಷನ್‌ ಸಿಂಧೂರ ಹೆಸರಿನಲ್ಲಿ …

ಅಮೃತಸರ: ಪಂಜಾಬ್‌ನ ಅಮೃತಸರದ ಐದು ಗ್ರಾಮಗಳಲ್ಲಿ ನಕಲಿ ಮದ್ಯ ಸೇವಿಸಿ 14 ಜನರು ಸಾವನ್ನಪ್ಪಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. ಅಸ್ವಸ್ಥರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪ್ರಕರಣ ಸಂಬಂಧ ಐವರನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಭಂಗಲಿ, ಪಾತಾಳಪುರಿ, ಮರಾರಿ ಕಲಾನ್‌, …

ಬೆಂಗಳೂರು: ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಮೇ.16ರವರೆಗೂ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಠಾತ್‌ ಮಳೆಯ ಬದಲಾವಣೆಗೆ ನೈರುತ್ಯ ಮುಂಗಾರು ಅರಬ್ಬೀ ಸಮುದ್ರ ಮತ್ತು ಬಂಗಾಳ ಕೊಲ್ಲಿಯ ಆಗ್ನೇಯ ಭಾಗಗಳಿಗೆ ಮುಂದುವರಿಯುತ್ತಿರುವುದು …

ಮುಂಬೈ: ಒಂದು ವಾರ ಮುಂದೂಡಿಕೆಯಾಗಿದ್ದ ಐಪಿಎಲ್‌ ಪಂದ್ಯಗಳು ಮೇ.17ರಿಂದ ಮತ್ತೆ ಆರಂಭವಾಗಲಿದೆ. ಮೇ.29ಕ್ಕೆ ಮೊದಲ ಕ್ವಾಲಿಫೈಯರ್‌ ಪಂದ್ಯ ನಡೆದರೆ ಮೇ.30 ಎಲಿಮಿನೇಟರ್‌ ಪಂದ್ಯ ನಡೆಯಲಿದೆ. ಜೂನ್.‌1ರಂದು ಎರಡನೇ ಪ್ವಾಲಿಫೈಯರ್‌ ಪಂದ್ಯ ನಡೆದರೆ ಜೂನ್.‌3ರಂದು ಫೈನಲ್‌ ಪಂದ್ಯ ನಡೆಯಲಿದೆ. ಬೆಂಗಳೂರು, ಜೈಪುರ, ದೆಹಲಿ, …

ಸೌಮ್ಯ ಕೋಠಿ, ಮೈಸೂರು ಅಮ್ಮ ಎಂದ ಕ್ಷಣ ನೋವು ನಲಿವು ಎಲ್ಲವೂ ನೆನಪಾಗುತ್ತದೆ. ನಗುವಿನಲ್ಲಿ ಅಮ್ಮ ಅನ್ನದಿದ್ದರೂ ನೋವಿನಲ್ಲಿ ಬರುವ ಮೊದಲ ಮಾತು ಅಮ್ಮ. ಅಮ್ಮ ಎಂದರೆ ಒಂದೇ ಮಾತಿನಲ್ಲಿ ಮಕ್ಕಳಿಗೋಸ್ಕರ ಎಲ್ಲವನ್ನೂ ತ್ಯಾಗ ಮಾಡಿದವಳು ಎನ್ನಬಹುದು. ಹೆತ್ತವಳು ಅಂದರೆ ನಮಗೆ …

ಅಂಜಲಿ ರಾಮಣ್ಣ ಕೋರ್ಟಿನ ದಾಖಲೆಯೊಂದಕ್ಕೆ ತುರ್ತಾಗಿ ರೇವತಿಯ ಸಹಿ ಬೇಕಾಗಿತ್ತು. ಇಂದು ನಾಳೆ ಎನ್ನುತ್ತಲೇ ಎರಡು ತಿಂಗಳಾದರೂ ಬರದವಳಿಗೆ ಗಟ್ಟಿಯಾಗಿ ಹೇಳೋಣವೆನ್ನಿಸಿ ಫೋನ್ ಮಾಡಿದಾಗ ಅವಳೆಂದಳು ‘ಒಂದೂವರೆ ತಿಂಗಳಿನಿಂದ ಮುಟ್ಟು ನಿಲ್ಲುತ್ತಲೇ ಇಲ್ಲ, ಹಾಗಾಗಿ ಮನೆಯಿಂದ ಹೊರಗೆ ಹೋಗಲು ಆಗುತ್ತಿಲ್ಲ’. ಸುಸ್ತಾಗಿ …

ಕಳೆದ ವಾರ ವಿಶ್ವಸಂಸ್ಥೆಯ ಅಭಿವೃದ್ಧಿ ಸಂಘಟನೆಯು ತನ್ನ ೨೦೨೫ರ ಮಾನವಾಭಿವೃದ್ಧಿ ವರದಿಯನ್ನು ಪ್ರಕಟಿಸಿದೆ. ಅದರಲ್ಲಿ ೨೦೨೩ಕ್ಕೆ ಸಂಬಂಧಪಟ್ಟಂತೆ ಪ್ರತಿಯೊಂದು ದೇಶದ ಮಾನವಾಭಿವೃದ್ಧಿ ಸೂಚ್ಯಂಕದ (Human Development Index-ಎಚ್.ಡಿ.ಐ.) ಆಧಾರದ ಮೇಲೆ ೧೯೩ ದೇಶಗಳ ಶ್ರೇಣೀಕೃತ ಪಟ್ಟಿಯನ್ನೂ ಪ್ರಕಟಿಸಲಾಗಿದೆ. ಭಾರತ ೦.೬೭೬ ಎಚ್.ಡಿ.ಐ.ನೊಂದಿಗೆ …

ಈಗ ಮೊಬೈಲ್ ಯುಗವಾಗಿದ್ದು, ಮೊಬೈಲ್ ಇಲ್ಲದೆ ಯಾವ ಕೆಲಸವೂ ಅಸಾಧ್ಯ ಎನ್ನುವಂತಾಗಿದೆ. ಮೊಬೈಲ್‌ನಿಂದ ಎಷ್ಟು ಉಪಯೋಗವಿದೆಯೋ, ಅಷ್ಟೇ ದುರುಪಯೋಗವೂ ಇದೆ. ಮೊಬೈಲ್‌ನಲ್ಲಿ ಇರುವಂಥ ಸಾಮಾಜಿಕ ಮಾಧ್ಯಮವಾದ ಫೇಸ್ ಬುಕ್ ನಲ್ಲಿ ಹೆಣ್ಣು ಮಕ್ಕಳ ಗೌರವಕ್ಕೆ ಧಕ್ಕೆ ತರುವಂಥ ಕೆಲಸ ನಡೆಯುತ್ತಿದೆ. ಹೆಣ್ಣು …

error: Content is protected !!