Mysore
20
overcast clouds

Social Media

ಶನಿವಾರ, 29 ಆಗಸ್ಟ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ತುಮಕೂರು : ವಿಧಾನಸಭೆ ಚುನಾವಣೆಗೂ ಮುನ್ನ ರಾಜ್ಯದ ಜನತೆಗೆ ಪ್ರಣಾಳಿಕೆಯಲ್ಲಿ ನೀಡಿದ್ದ 580 ಭರವಸೆಗಳ ಪೈಕಿ 290ಕ್ಕೂ ಹೆಚ್ಚು ಭರವಸೆಗಳನ್ನು ಈಡೇರಿಸಿದ್ದೇವೆ ಉಳಿದ ಅವಧಿಯಲ್ಲಿ ಇದನ್ನೂ ಸಹ ಈಡೇರಿಸುವ ಮೂಲಕ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಪಥ ಮಾಡಿದರು. …

ತುಮಕೂರು: 2023ರಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ, 4ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಸಾರ್ಥಕ ಸೇವೆಗಳ ಸಮರ್ಪಣೆ ಸಾಧನಾ ಸಮಾವೇಶ ನಡೆಯುತ್ತಿದೆ. ತುಮಕೂರಿನ ಜೂನಿಯರ್‌ ಕಾಲೇಜು ಮೈದಾನದಲ್ಲಿ ನಿರ್ಮಿಸಲಾದ …

ನವದೆಹಲಿ: ಬೀದಿ ನಾಯಿಗಳ ನಿಯಂತ್ರಣಕ್ಕೆ ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ಆದೇಶಿಸಿದ್ದ ಸುಪ್ರೀಂಕೋರ್ಟ್‌ ತನ್ನ ಆದೇಶವನ್ನು ಹಿಂಪಡೆಯುವುದಿಲ್ಲ ಎಂದು ಹೇಳಿದೆ. ಈ ಮೂಲಕ ಹಿಂದಿನ ಆದೇಶವನ್ನು ತಿದ್ದುಪಡಿ ಮಾಡಬೇಕು ಎಂದು ಸಲ್ಲಿಸಿದ್ದ ಅರ್ಜಿಗಳನ್ನು ಇಂದು ವಜಾಗೊಳಿಸಿದೆ. ರೇಬಿಸ್‌ ಸೋಂಕು ಮತ್ತು ಗಂಭೀರ …

ಕೊಡಗು: ಜಿಲ್ಲೆಯ ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಸ್ನಾನ ಮಾಡುವ ವೇಳೆ ಕಂಜನ್‌ ಆನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದೆ. ನಿನ್ನೆ ಸ್ನಾನ ಮಾಡುವ ವೇಳೆ ಕಂಜನ್‌ ಆನೆ ಮತ್ತು ಮಾರ್ತಾಂಡ ಆನೆ ನಡುವೆ …

big shocking for ksrtc transport unions

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಸಾರಿಗೆ ಸಂಘಟನೆಗಳು ಮೇ.20ರಂದು ಕರೆ ನೀಡಿದ್ದ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ಅಂಕುಶ ಹಾಕಿದೆ. ಮುಷ್ಕರ ನಡೆಸದಂತೆ ಖಡಕ್‌ ಸೂಚನೆ ನೀಡಿರುವ ಹೈಕೋರ್ಟ್ ಸರ್ಕಾರದ ಜೊತೆಗೆ ಮಾತುಕತೆ ನಡೆಸುವಂತೆ ಸೂಚನೆ ನೀಡಿದ್ದು, ವಿಚಾರಣೆಯನ್ನು ಮೇ.21ಕ್ಕೆ ಮುಂದೂಡಿಕೆ …

ಬೆಂಗಳೂರು: ಆನ್‌ಲೈನ್‌ ಮೂಲಕ ಔಷಧಿಗಳ ಖರೀದಿ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ನಾಳೆ ರಾಜ್ಯದಾದ್ಯಂತ ಮೆಡಿಕಲ್‌ ಶಾಪ್‌ಗಳು ಬಂದ್‌ ಆಗಲಿವೆ. ಅಖಿಲ ಭಾರತ ಔಷಧಿ ವ್ಯಾಪಾರಿಗಳ ಸಂಘದಿಂದ ದೇಶದಾದ್ಯಂತ ಮೆಡಿಕಲ್‌ ಬಂದ್‌ಗೆ ಕರೆ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಬಂದ್‌ಗೆ ಬೆಂಬಲಿಸಿ ಮೆಡಿಕಲ್‌ಗಳನ್ನು …

ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ ಅಕ್ರಮಗಳ ಘಾಟು! -ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು

ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಮೊಬೈಲ್ ಉಪಯೋಗಿಸಬಾರದೆಂದು ನಿಯಮವನ್ನು ಜಾರಿಗೆ ತಂದು ಎರಡು ವರ್ಷಗಳೇ ಕಳೆದರೂ ಮೊಬೈಲ್‌ಗಳ ಸದ್ದು ಪ್ರಯಾಣಿಕರಿಗೆ ಕಿರಿಕಿರಿ ಮಾಡುವ ಪ್ರಕರಣಗಳು ನಿತ್ಯವೂ ನಡೆಯುತ್ತಲೇ ಇವೆ. ನಿಯಮ ಉಲ್ಲಂಸುವವರನ್ನು ಪ್ರಯಾಣಿಕರು ಅಥವಾ ನಿರ್ವಾಹಕರು …

dgp murder case

ಡೀಸೆಲ್ ಬೆಲೆ ಏರಿಕೆ, ಬಿಡಿಭಾಗಗಳ ದುಬಾರಿ ವೆಚ್ಚ ಮತ್ತು ವಿಮೆ, ತೆರಿಗೆಗಳ ಹೆಚ್ಚಳದಿಂದಾಗಿ ಖಾಸಗಿ ಶಾಲಾ ವಾಹನಗಳ ಮಾಸಿಕ ಶುಲ್ಕವನ್ನು ಕನಿಷ್ಠ ಶೇ.೧೦ರಷ್ಟು ಹೆಚ್ಚಳ ಮಾಡಲು ಮುಂದಾಗಿರುವುದು ಪೋಷಕರಿಗೆ ಮತ್ತೊಂದು ದೊಡ್ಡ ಹೊರೆಯಾಗಿದೆ. ಈಗಾಗಲೇ ಶೈಕ್ಷಣಿಕ ಶುಲ್ಕ, ಪುಸ್ತಕ ಹಾಗೂ ಸಮವಸ್ತ್ರಗಳ …

ನವೀನ್ ಡಿಸೋಜ ಕೊಡಗಿನ ಹೋಂಸ್ಟೇವೊಂದರಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮ; ಜಂಟಿ ಸರ್ವೇ ಆರಂಭ ಮಡಿಕೇರಿ: ಹೋಂಸ್ಟೇಗಳಿಗೆ ಸಂಬಂಧಿಸಿದಂತೆ ಸರ್ಕಾರದಿಂದ ನೂತನ ಮಾರ್ಗಸೂಚಿ ಜಾರಿಯಾದ ಬಳಿಕ ಜಿಲ್ಲೆಯಲ್ಲಿ ಹೋಂಸ್ಟೇಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ. ಈಗಾಗಲೇ ಪೊಲೀಸ್ ಇಲಾಖೆಯಿಂದ ಬೀಟ್ …

error: Content is protected !!