Mysore
29
clear sky

Social Media

ಶನಿವಾರ, 13 ಡಿಸೆಂಬರ್ 2025
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಬಡ ವರ್ಗದ ಜನರು ಹಾಗೂ ಮಹಿಳೆಯರ ಅನುಕೂಲಕ್ಕಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿತು. ಸರ್ಕಾರದ ಈ ಗ್ಯಾರಂಟಿ ಯೋಜನೆಗಳಿಗಾಗಿ ಪ್ರತಿವರ್ಷ ಸಾವಿರಾರು ಕೋಟಿ ರೂ. ಖರ್ಚಾಗುತ್ತಿದ್ದು, ಈ ಯೋಜನೆಗಳಿಗಾಗಿ ಹಣ ಹೊಂದಿಸುವಲ್ಲಿಯೇ ಸರ್ಕಾರ ಮುಳುಗಿ ಹೋಗಿದೆ. …

• ಮಂಜು ಕೋಟೆ ಎಚ್.ಡಿ.ಕೋಟೆ: ಕಾವೇರಿ ನೀರಿನ ಸಮಸ್ಯೆ ಎದುರಾಗಿ ಸರ್ಕಾರ ಸಂಕಷ್ಟಕ್ಕೆ ಸಿಲುಕಿದಾಗಲೆಲ್ಲಾ ತಾಲ್ಲೂಕಿನ ಕಬಿನಿ ಜಲಾಶಯ ಆಪದ್ಬಾಂಧವನಂತೆ ಕಾಪಾಡುತ್ತಿದ್ದು, ಈ ಬಾರಿಯೂ ಇಲ್ಲಿಯವರೆಗೆ 3 ಟಿಎಂಸಿ ನೀರನ್ನುತಮಿಳುನಾಡಿಗೆ ನೀಡಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ ನಿತ್ಯ ಒಂದು ಟಿಎಂಸಿ …

ಪ್ರೊ. ಆರ್.ಎಂ ಚಿಂತಾಮಣಿ ಹಲವು ದಶಕಗಳ ಹಿಂದೆ ಭಾರತದಲ್ಲಿ ಸ್ಕೂಟರ್ ಅಂದರೆ ಬಜಾಜ್, ಬಜಾಜ್ ಅಂದರೆ ಸ್ಕೂಟರ್ ಅನ್ನುವ ಸ್ಥಿತಿ ಇತ್ತು. ನಮ್ಮ ದೇಶಕ್ಕೆ ಸ್ಕೂಟ‌ ದ್ವಿಚಕ್ರ ವಾಹನವನ್ನು ಪರಿಚಯಿಸಿದ್ದೇ ಬಜಾಜ್. ಮೊದಲು ವೆಸ್ಲಾ ಬಜಾಜ್ ನಂತರ ಬಜಾಜ್ 150. ಆಮೇಲೆ …

ಇದೇ ಜುಲೈ ತಿಂಗಳ 12 ರಿಂದ 31ರವರೆಗೆ ಅಂದರೆ 20 ದಿನಗಳ ಕಾಲ ಪ್ರತಿದಿನ ಒಂದು ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿಸಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ಆದೇಶಿಸಿದೆ. ರಾಜ್ಯದಲ್ಲಿ ಈಗ ತಾನೆ ಮಳೆ ಪ್ರಾರಂಭವಾಗಿದ್ದು, ಜಲಾಶಯಗಳಿಗೆ ಸ್ವಲ್ಪ …

ಎಚ್.ಡಿ.ಕೋಟೆ ತಾಲ್ಲೂಕಿನ 'ಎ' ನೂರಲಕುಪ್ಪೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಅನೈರ್ಮಲ್ಯ ವಾತಾವರಣ ನಿರ್ಮಾಣವಾಗಿದೆ. ಈ ಶಾಲೆಯಲ್ಲಿ 1ರಿಂದ 4ನೇ ತರಗತಿಯವರೆಗೆ ತರಗತಿಗಳು ನಡೆಯುತ್ತಿದ್ದು, 30-35 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆದರೆ, ಈ ಶಾಲೆಯ ಸುತ್ತ ಅನೈರ್ಮಲ್ಯದ ವಾತಾವರಣ …

ಭಾರತೀಯ ಕ್ರಿಕೆಟ್ ತಂಡ ರಾಹುಲ್ ದ್ರಾವಿಡ್ ಕೋಚಿಂಗ್‌ನಲ್ಲಿ 2023ರಲ್ಲಿ ಏಕದಿನ ವಿಶ್ವಕಪ್ ಮತ್ತು ವರ್ಲ್ಡ್ ಟೆಸ್ಟ್ ಚಾಂಪಿಯನ್‌ ಶಿಪ್ ನಲ್ಲಿ ಫೈನಲ್ ಪ್ರವೇಶಿಸುವ ಜತೆಗೆ 2024ರ ಟಿ-20 ವಿಶ್ವಕಪ್ ಪಂದ್ಯಾವಳಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಸದ್ಯ ರಾಹುಲ್ ದ್ರಾವಿಡ್ ತಮ್ಮ ಹುದ್ದೆಗೆ …

ಗದ್ದಿಗೆ ಸರ್ಕಲ್‌ನಿಂದ ವಡ್ಡರಗುಡಿಯವರೆಗಿನ ರಸ್ತೆ ದುರಸ್ತಿ ಕಾಮಗಾರಿ ಶುರು ಮಂಜು ಕೋಟೆ ಎಚ್‌.ಡಿ.ಕೋಟೆ:  ಪ್ರಯಾಣಿಕರು ಮತ್ತು ಸಾರ್ವಜನಿಕರು ಸಂಚರಿಸಲು ಪ್ರತಿನಿತ್ಯ ನರಕಯಾತನೆ ಪಡುತ್ತಿದ್ದ ರಸ್ತೆಯನ್ನು ಸ್ವಲ್ಪಮಟ್ಟಗಾದರೂ ಸರಿಪಡಿಸಲು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಮುಂದಾಗಿದ್ದಾರೆ. ಪಟ್ಟಣದ ಗದ್ದಿಗೆ ಸರ್ಕಲ್‌ನಿಂದ ವಡ್ಡರಗುಡಿಯ ಸವ್ವೆ ರಸ್ತೆವರೆಗೆ …

ಎಂ.ನಾರಾಯಣ ವಿಶ್ವ ಪರಂಪರೆ ತಾಣವನ್ನು ಹೊಂದಿರುವ ತಿನರಸೀಪುರ ತಾಲ್ಲೂಕು ಅಭಿವೃದ್ಧಿಯಲ್ಲಿ ಮಾತ್ರ ಶೂನ್ಯ, ಈ ತಾಲ್ಲೂಕು ಎರಡು ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಅಧಿಕಾರದ ಚುಕ್ಕಾಣಿ ಹಿಡಿಯುವಂತೆ ಮಾಡಿದೆ. ಇದಲ್ಲದೆ ನಂಜನಗೂಡು ತಾಲ್ಲೂಕಿನ ಹದಿನಾರು ಗ್ರಾಮದ ಡಾ.ಎಚ್‌.ಸಿ.ಮಹದೇವಪ್ಪನವರನ್ನು ನಾಲ್ಕು ಬಾರಿ ಸಚಿವರನ್ನಾಗಿ ಮಾಡಿ, …

ಒಡೆಯರ ಪಾಳ್ಯದ ಬಳಿಯ ಪ್ರವಾಸಿಗರ ನೆಚ್ಚಿನ ತಾಣ ಹನೂರು: ತಾಲ್ಲೂಕಿನ ಒಡೆಯರ ಪಾಳ್ಯ ಗ್ರಾಮದ ಬಳಿ ನಿರ್ಮಿಸಿರುವ ನಿರಾಶ್ರಿತ ಟಿಬೆಟಿಯನ್ನರ ಶಿಬಿರ ಈಗ ಪ್ರವಾಸಿಗರ ನೆಚ್ಚಿನ ತಾಣ. ದಿನ ಕಳೆದಂತೆ ಇಲ್ಲಿಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದೆ. ರಜಾ ಹಾಗೂ ವಾರಾಂತ್ಯದ …

ಬೆಂಗಳೂರು ಡೈರಿ ಆರ್.ಟಿ.ವಿಠಲಮೂರ್ತಿ ಕೆಲ ದಿನಗಳ ಹಿಂದೆ ಕೇಂದ್ರದ ಬಿಜೆಪಿ ವರಿಷ್ಠರು ರಾಜ್ಯದ ನಾಯಕರಿಗೆ ಸ್ಪಷ್ಟ ಸಂದೇಶವೊಂದನ್ನು ರವಾನಿಸಿದ್ದಾರೆ. ಕರ್ನಾಟಕದಲ್ಲಿ ಆಳುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಔಪಚಾರಿಕ ಹೋರಾಟ ನಡೆಸುವುದು ಬೇಡ, ಅದು ಪೇಚಿಗೆ ಸಿಲುಕುವಂತಹ ಹಲವು ವಿಷಯಗಳಿರುವಾಗ ಸರಳ ವಿಷಯಗಳನ್ನು …

error: Content is protected !!