ಮಂಗಳೂರು: ಪ್ರಚೋದನಾಕಾರಿ ಭಾಷಣದ ಆರೋಪದ ಹಿನ್ನೆಲೆಯಲ್ಲಿ ಆರ್‌ಎಸ್‍ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಸೇರಿದಂತೆ 15 ಹಿಂದೂ ಕಾರ್ಯಕರ್ತರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಲ್ಲಡ್ಕ ಪ್ರಭಾಕರ್ ಭಟ್ ಜೊತೆಗೆ ಪ್ರಮೋದ್ ರೈ …
ಮಂಗಳೂರು: ಪ್ರಚೋದನಾಕಾರಿ ಭಾಷಣದ ಆರೋಪದ ಹಿನ್ನೆಲೆಯಲ್ಲಿ ಆರ್‌ಎಸ್‍ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಸೇರಿದಂತೆ 15 ಹಿಂದೂ ಕಾರ್ಯಕರ್ತರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಲ್ಲಡ್ಕ ಪ್ರಭಾಕರ್ ಭಟ್ ಜೊತೆಗೆ ಪ್ರಮೋದ್ ರೈ …
ಮೈಸೂರು: ಕನ್ನಡಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಕಮಲ್ ಹಾಸನ್ ವಿರುದ್ಧ ಕಿಡಿಕಾರಿದ್ದಾರೆ. ಕನ್ನಡದ ಬಗ್ಗೆ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಮಲ್ ಹಾಸನ್ ಹೇಳಿದ …
ಮೈಸೂರು: ಕಾಂಗ್ರೆಸ್‌ನವರು ಒಂದು ರೆಡಿಮೇಡ್ ಉತ್ತರ ರೆಡಿಮಾಡಿಕೊಂಡಿದ್ದು, ಎಲ್ಲಾ ಗಲಭೆಗೂ ಆರ್‌ಎಸ್‌ಎಸ್ ಕಾರಣ ಎನ್ನುತ್ತಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರ ಗಲಭೆ ಮೂಲ ಯಾವುದು ಎಂದು …
ಮೈಸೂರು: ಗೃಹಲಕ್ಷ್ಮೀ ಹಣ ಕೊಡಲಿಲ್ಲ ಅಂದ್ರೆ ಆಕಾಶ ಕಳಚಿ ಬೀಳಲ್ಲ ಎಂಬ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗೆ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಟಾಂಗ್ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ದೇಶದಲ್ಲಿ ಕಾಂಗ್ರೆಸ್ ಇಲ್ಲ ಅಂದ್ರು …
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಆರ್‌ಸಿಬಿ ಜೋಶ್ ಮುಗಿಲು ಮುಟ್ಟಿದ್ದು, ಅಭಿಮಾನಿಗಳು ಆರ್‌ಸಿಬಿ ಟೀಂಗಾಗಿ ವಿಶೇಷ ಕಾರೊಂದನ್ನು ಸಿದ್ಧಪಡಿಸಿದ್ದಾರೆ. ದೀಪಕ್, ಶ್ರೇಯಸ್ ಹಾಗೂ ಪ್ರಣೀತ್ ಎಂಬ ಆರ್‌ಸಿಬಿ ಅಭಿಮಾನಿಗಳು ವಿಶೇಷ ಕಾರೊಂದನ್ನು ಸಿದ್ಧಪಡಿಸಿದ್ದು, ಕಾರನ್ನು ಸಂಪೂರ್ಣವಾಗಿ ಆರ್‌ಸಿಬಿಮಯ ಮಾಡಿದ್ದಾರೆ. ಹೆಬ್ಬಾಳು ಕೈಗಾರಿಕಾ …
* ಮಾವು, ಹಲಸಿನ ಮರದಡಿ ವಿವಾಹಶಾಸ್ತ್ರ * ಹೊಲದಲ್ಲಿ ಸಿಗುವ ಬಗೆ ಬಗೆಯ ಸೊಪ್ಪುಗಳಿಂದ ಅಲಂಕಾರ ಜೂನ್.02ರಂದು ವಿವಾಹ ಹನೂರು: ತಾಲ್ಲೂಕಿನ ಮಹದೇಶ್ವರ ಬೆಟ್ಟ ವನ್ಯಧಾಮದ ನಿಸರ್ಗದ ಮಡಿಲಿನಲ್ಲಿ ಹತ್ತಾರು ಎಕರೆ ಕೃಷಿ ಭೂಮಿಯಲ್ಲಿ ಕೃಷಿ, ತೋಟಗಾರಿಕೆ, ಹೈನುಗಾರಿಕೆ, ಮೀನುಗಾರಿಕೆ, ಜೇನು …
ಮೈಸೂರು: ಚಿನ್ನ ಕಳ್ಳತನ ಮಾಡಿ ಗಿರಿವಿಯಿಟ್ಟು ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆ ಬ್ಯಾಡರಪುರದ ಮೋಹನ್ ಕುಮಾರ್ ಎಂಬುವವನೇ ಕೊಲೆಯಾದ ಯುವಕನಾಗಿದ್ದಾನೆ. 60 ಗ್ರಾಂ ಚಿನ್ನಕ್ಕಾಗಿ ಯುವಕನನ್ನು ಕಾರಿನಲ್ಲಿಯೇ ಹತ್ಯೆಗೈದು ದುಷ್ಕರ್ಮಿಗಳು …
ಮೈಸೂರು: ಕನ್ನಡದ ಬಗ್ಗೆ ವಿವಾದಿತ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್‌ನನ್ನು ಕರ್ನಾಟಕದಿಂದ ಬಹಿಷ್ಕರಿಸಬೇಕು ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ನಟ ಕಮಲ್ ಹಾಸನ್ ವಿಚಾರದಲ್ಲಿ ಕನ್ನಡ ಚಿತ್ರರಂಗ ಗಂಭೀರ ಚಿಂತನೆ …
ಮೈಸೂರು: ತಮಿಳಿನಿಂದ ಕನ್ನಡ ಭಾಷೆ ಹುಟ್ಟಿದೆ ಎಂಬ ನಟ ಕಮಲ್ ಹಾಸನ್ ಹೇಳಿಕೆ ಖಂಡಿಸಿ ಕನ್ನಡ ಚಳುವಳಿ ವಾಟಾಳ್ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಹಾರ್ಡಿಂಜ್ ವೃತ್ತದ ಬಳಿ ಪ್ರತಿಭಟನೆ ನಡೆಸಿದ ವಾಟಾಳ್ ನಾಗರಾಜ್ ಅವರು, ನಟ ಕಮಲ್ ಹಾಸನ್ ವಿರುದ್ಧ …
ಮಂಡ್ಯ: ಮದುವೆಯಾಗಲು ನಿರಾಕರಿಸಿದ ಪರಿಣಾಮ ಯುವತಿಯ ಹಿಂದೆ ಬಿದ್ದ ವ್ಯಕ್ತಿಯೋರ್ವ ನಾಲ್ಕು ವರ್ಷಗಳಿಂದ ಆಕೆಗೆ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಆಕೆಗೆ ನಿಶ್ಚಯವಾಗಿದ್ದ ಮದುವೆಯನ್ನೆಲ್ಲಾ ರದ್ದು ಮಾಡಿಸಿದ್ದಲ್ಲದೇ ಆಕೆಗೆ ಆಸಿಡ್ ದಾಳಿ ಮಾಡುವ ಬೆದರಿಕೆಯೊಡ್ಡಿದ್ದ ಆರೋಪದಲ್ಲಿ ಚಿಕ್ಕಬಳ್ಳಿ ಬಾಲಕೃಷ್ಣ ಎಂಬುವವನ ವಿರುದ್ಧ …