Mysore
23
overcast clouds

Social Media

ಬುಧವಾರ, 29 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಕೊಳ್ಳೇಗಾಲ: ಸುಮಾರು ಒಂದು ತಿಂಗಳ ಹೆಣ್ಣು ಮಗುವೊಂದರ ಶವ ಕಾವೇರಿ ನದಿಯಲ್ಲಿ ಪತ್ತೆಯಾಗಿದೆ. ತಾಲ್ಲೂಕಿನ ಹರಳೆ ಗ್ರಾಮದ ನದಿ ದಡದಲ್ಲಿ ತೆರಳುತ್ತಿದ್ದ ಗ್ರಾಮಸ್ಥರು ಮಗುವಿನ ಮೃತದೇಹವನ್ನು ಕಂಡು ಗ್ರಾಮಾಂತರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ನದಿಯಿಂದ ಶಿಶುವನ್ನು ಮೇಲೆತ್ತಿ ಚಾ.ನಗರ …

ಮೈಸೂರು : ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌)ದ ಕಿರಿಯ ಪವರ್ ಮ್ಯಾನ್ ಹುದ್ದೆಗಳಿಗೆ ಸಹನ ಶಕ್ತಿ ಪರೀಕ್ಷೆ ಮೂಲಕ ನೇಮಕಾತಿ ಪ್ರಕ್ರಿಯೆಗೆ ಸೋಮವಾರ ಚಾಲನೆ ನೀಡಲಾಯಿತು. ನಗರದ ನಜರ್‌ಬಾದ್‌ನಲ್ಲಿರುವ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕರೂ ಹಾಗೂ ಸೆಸ್ಕ್‌ …

ಹೆಚ್.ಡಿ.ಕೋಟೆ : ಜಾತಿ-ಧರ್ಮದ ಸಹಿಷ್ಣತೆ ಇರುವ, ಸರ್ವರನ್ನೂ ಒಳಗೊಳ್ಳುವ ಪರಂಪರೆ ನಮ್ಮದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಜಿಲ್ಲಾಡಳಿತ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿ ಮತ್ತು ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಮನುಷ್ಯರನ್ನು ಜಾತಿ-ಧರ್ಮದ ನೆಪದಲ್ಲಿ ವಿರೋಧಿಸುವವರು, ಪ್ರಾಣಿಗಳನ್ನು …

ಹೆಚ್‌.ಡಿ ಕೋಟೆ : ರಾಜ್ಯ ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ ಎಂದು ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ಆದರೆ, ಇಂದು ಒಂದೇ ದಿನ 140 ಕೋಟಿ ಅಭಿವೃದ್ಧಿ ಕಾರ್ಯಗಳನ್ನು ಹೆಚ್.ಡಿ.ಕೋಟೆ ಜನಕ್ಕೆ ಅರ್ಪಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಜಿಲ್ಲಾಡಳಿತ ಆಯೋಜಿಸಿದ್ದ …

ಹೊಸದಿಲ್ಲಿ : ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಕಿಂಗ್‌ ವಿರಾಟ್‌ ಕೊಹ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡುವ ಮೂಲಕ ತಮ್ಮ 14 ವರ್ಷದ ಟೆಸ್ಟ್‌ ಕ್ರಿಕೆಟ್‌ಗೆ ಭಾವನಾತ್ಮಕ ವಿದಾಯ ಹೇಳಿದ್ದಾರೆ. ವಿರಾಟ್‌ ಕೊಹ್ಲಿ ತಮ್ಮ ಟೆಸ್ಟ್‌ ವೃತ್ತಿ ಜೀವನದಲ್ಲಿ ಏನೆಲ್ಲ …

ಮೈಸೂರು: ನಗರದಲ್ಲಿ ಅಪರಾಧ ಕೃತ್ಯಗಳಿಗೆ ಹಾಗೂ ಕಳ್ಳತನ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ನಗರದ ಪೊಲೀಸರು ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಿ ಸಾರ್ವಜನಿಕರಿಗೆ ಮನೆಗಳ್ಳತನ, ಸರಗಳ್ಳತನ, ಸೈಬರ್ ಅಪರಾಧಗಳ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ. ಪ್ರತಿ ದಿನ ಬೆಳಗ್ಗೆ ಹಾಗೂ ಸಂಜೆ ವೇಳೆಗೆ …

ನಂಜನಗೂಡು: ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರಿಂದು ತಮ್ಮ ಸ್ವಗ್ರಾಮ ನಂಜನಗೂಡು ತಾಲ್ಲೂಕಿನ ಹದಿನಾರು ಗ್ರಾಮಕ್ಕೆ ಭೇಟಿ ನೀಡಿ ತಮ್ಮ ಸ್ನೇಹಿತರ ಜೊತೆಗೂಡಿ ಸಮಯ ಕಳೆದರು. ತಮ್ಮ ಹಳ್ಳಿಯ ಬೀದಿ ಬೀದಿಗಳಿಗೆ ಭೇಟಿ ನೀಡಿ ಸ್ನೇಹಿತರನ್ನು ಮಾತನಾಡಿಸಿ ತಮ್ಮ ಗ್ರಾಮದ …

ವಿಜಯಪುರ: ಪಾಕಿಸ್ತಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಹಾಕಿದ ಷರತ್ತುಗಳು ಉತ್ತಮವಾಗಿವೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಜಯಪುರದಲ್ಲಿಂದು ಮಾತನಾಡಿದ ಅವರು, ಯುದ್ಧ ವಿರಾಮ ಘೋಷಣೆ ಮಾಡಿದ ಬಳಿಕ ಬಹಳ ಜನ ದೇಶ ಭಕ್ತರಿಗೆ …

ಬೆಂಗಳೂರು: ಪಹಲ್ಗಾಮ್‌ ಉಗ್ರರ ದಾಳಿಗೆ ಪ್ರತೀಕಾರವಾಗಿ ಪಾಕ್‌ ವಿರುದ್ಧ ಭಾರತ ಮತ್ತಷ್ಟು ಸೇಡು ತೀರಿಸಿಕೊಳ್ಳಬೇಕು ಎಂದು ಕಾಂಗ್ರೆಸ್‌ ನಾಯಕ ಆರ್.‌ವಿ.ದೇಶಪಾಂಡೆ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ಗುಂಡಿನ ದಾಳಿಗೆ ಸಿಲುಕಿ …

ಶ್ರೀನಗರ: ಸುಮಾರು 21 ದಿನಗಳ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾನುವಾರ ರಾತ್ರಿ ಶಾಂತಿಯುತವಾಗಿದ್ದು, ನಿಧಾನವಾಗಿ ಕಣಿವೆ ರಾಜ್ಯ ಸಹಜ ಸ್ಥಿತಿಗೆ ಮರಳುತ್ತಿರುವುದು ನಾಗರಿಕರಲ್ಲಿ ಹೊಸ ಆಶಾಕಿರಣ ಮೂಡಿಸಿದೆ. ಯಾವುದೇ ಹೊಸ ಘಟನೆಗಳು ಅಥವಾ ಕದನ ವಿರಾಮ ಉಲ್ಲಂಘನೆಗಳು ವರದಿಯಾಗಿಲ್ಲ ಎಂದು …

error: Content is protected !!