Mysore
22
overcast clouds

Social Media

ಬುಧವಾರ, 29 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ನಂಜನಗೂಡು: ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದ ಕೃಷಿ ಪರಿಕರ ಹಾಗೂ ಬೆಳೆ ಬೆಂಕಿಗಾಹುತಿಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ರವಿ ಎಂಬುವವರ ಜಮೀನಿನಲ್ಲಿ ಈ ಘಟನೆ ನಡೆದಿದ್ದು, ಡ್ರಿಪ್‌ ಪೈಪುಗಳು, ಡ್ರಮ್‌ಗಳು, ಟೊಮೊಟೋ ಬೆಳೆ ಸಂಪೂರ್ಣ ಬೆಂಕಿಗಾಹುತಿಯಾಗಿವೆ. …

ಎಚ್.ಡಿ.ಕೋಟೆ: ರಾಜ್ಯ ಸರ್ಕಾರದ ಎರಡು ವರ್ಷದ ಸಾಧನೆ ಬಗ್ಗೆ ಕಾರ್ಯಕ್ರಮ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಮೈಸೂರಿನ ಎಚ್.ಡಿ.ಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷ ಆಗಿದೆ. ಈ ಹಿನ್ನೆಲೆಯಲ್ಲಿ …

ಎಚ್.ಡಿ.ಕೋಟೆ: ಭಾರತ-ಪಾಕಿಸ್ತಾನ ನಡುವೆ ಯುದ್ಧ ವಿರಾಮ ಘೋಷಣೆಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಕೇಂದ್ರದ ತೀರ್ಮಾನಕ್ಕೆ ನಾವೆಲ್ಲಾ ಬದ್ಧ ಎಂದು ಹೇಳಿದ್ದಾರೆ. ಈ ಕುರಿತು ಮೈಸೂರಿನ ಎಚ್.ಡಿ.ಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾರತ- ಪಾಕ್ ಯುದ್ಧ ವಿರಾಮ ಕುರಿತು …

ಬೆಂಗಳೂರು: ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರ ಪುತ್ರ ಚಾಮರಾಜು ನಿಧನರಾಗಿದ್ದಾರೆ. ಮಧುಮೇಹದಿಂದ ಬಳಲುತ್ತಿದ್ದ ಚಾಮರಾಜು ಅವರು ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ …

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯಿಂದ ಬಂದ್‌ ಆಗಿದ್ದ ವಿವಿಧ ರಾಜ್ಯಗಳ 32 ವಿಮಾನ ನಿಲ್ದಾಣಗಳನ್ನು ಮತ್ತೆ ಕಾರ್ಯಾರಂಭ ಮಾಡಲಾಗಿದೆ. 32 ವಿಮಾನ ನಿಲ್ದಾಣಗಳನ್ನು ತೆರೆಯುವಂತೆ ಭಾರತೀಯ ವಾಯುಪಡೆ ಅಧಿಕಾರಿಗಳು ಸೂಚನೆ ನೀಡಿದ ಬಳಿಕ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ …

ಮುಂಬೈ: ಟೀಂ ಇಂಡಿಯಾದ ನಾಯಕ ರೋಹಿತ್‌ ಶರ್ಮಾ ಬಳಿಕ ಇದೀಗ ಕ್ರಿಕೆಟ್‌ ಲೋಕದ ಕಿಂಗ್‌ ವಿರಾಟ್‌ ಕೊಹ್ಲಿ ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಘೋಷಣೆ ಮಾಡಿದ್ದಾರೆ. 14 ವರ್ಷಗಳ ವೃತ್ತಿ ಜೀವನದ ನಂತರ ವಿರಾಟ್‌ ಕೊಹ್ಲಿ ಅವರು ಈ ಸ್ವರೂಪಕ್ಕೆ ವಿದಾಯ ಹೇಳಿದ್ದು, …

ಹೈದರಬಾದ್:‌ ಭಾರತೀಯ ಸೇನೆಯಲ್ಲಿರುವ ಸಿಬ್ಬಂದಿ ಕುಟುಂಬಗಳಿಗೆ ಆಸ್ತಿ ತೆರಿಗೆ ವಿನಾಯಿತಿ ನೀಡಲಾಗುವುದು ಎಂದು ಆಂಧ್ರಪ್ರದೇಶ ಡಿಸಿಎಂ ಪವನ್‌ ಕಲ್ಯಾಣ್‌ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಡಿಸಿಎಂ ಪವನ್‌ ಕಲ್ಯಾಣ್‌ ಅವರು, ಭಾರತೀಯ ಸೇನೆಯಲ್ಲಿ …

ಮಡಿಕೇರಿ: ಕಾರು ಹಾಗೂ ಬೈಕ್‌ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮತ್ತೊಬ್ಬ ಸವಾರನ ಸ್ಥಿತಿ ಗಂಭೀರವಾಗಿರುವ ಘಟನೆ ಮಡಿಕೇರಿಯ ಅಮ್ಮತ್ತಿ ಗ್ರಾಮದ ಬಳಿ ನಡೆದಿದೆ. ಆನಂದಪುರದ ನಿವಾಸಿ 55 ವರ್ಷದ ಡಾಲ್ದನ್ ಎಂಬುವವರೇ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದಾರೆ. …

ಕನ್ನಡದಲ್ಲಿ ‘ದಿ’ ಎನ್ನುವ ಹೆಸರೊಂದು ಸದ್ದಿಲ್ಲದೆ ತಯಾರಾಗಿ ಬಿಡುಗಡೆಯಾಗಿದೆ. ಚಿತ್ರ ಮೇ.16ರಂದು ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಹಿರಿಯ ನಟ ಮಂಡ್ಯ ರಮೇಶ್ ‘ದಿ’ ಚಿತ್ರದ ಟ್ರೇಲರ್ ಅನಾವರಣ ಮಾಡಿ, ಚಿತ್ರ ಯಶಸ್ವಿ ‌ಪ್ರದರ್ಶನ ಕಾಣಲಿ ಎಂದು ಹಾರೈಸಿದರು. …

ತಮಿಳುನಾಡು: ಖ್ಯಾತ ತಮಿಳು ನಟ ವಿಶಾಲ್‌ ಅವರು ಕಾರ್ಯಕ್ರಮವೊಂದರಲ್ಲಿ ವೇದಿಕೆ ಮೇಲೆಯೇ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ವಿಶಾಲ್‌ ಅವರು ಪ್ರಜ್ಞೆ ತಪ್ಪಿ ಬಿದ್ದಿದ್ದ ಫೋಟೋಗಳು ಹಾಗೂ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗಿವೆ. ಈ ವಿಡಿಯೋಗಳನ್ನು ನೋಡಿದ ಅಭಿಮಾನಿಗಳು ತೀವ್ರ …

error: Content is protected !!