ಜಮ್ಮು: ಜಮ್ಮು - ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನ ನಡೆಸಿದ ಶೇಲ್ ದಾಳಿಗೆ 24 ಗಂಟೆಗಳಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಜಮ್ಮುವಿನ ಆರ್.ಎಸ್. ಪುರ ಸೆಕ್ಟರ್‌ನಲ್ಲಿ ಶನಿವಾರ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ನಡೆಸಿದ ಗುಂಡಿನ ದಾಳಿಯಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಬ್ …
ಜಮ್ಮು: ಜಮ್ಮು - ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನ ನಡೆಸಿದ ಶೇಲ್ ದಾಳಿಗೆ 24 ಗಂಟೆಗಳಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಜಮ್ಮುವಿನ ಆರ್.ಎಸ್. ಪುರ ಸೆಕ್ಟರ್‌ನಲ್ಲಿ ಶನಿವಾರ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ನಡೆಸಿದ ಗುಂಡಿನ ದಾಳಿಯಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಬ್ …
ಶ್ರೀರಂಗಪಟ್ಟಣ: ಕಾವೇರಿ ಅಚ್ಚುಕಟ್ಟು ಪ್ರದೇಶದ ಎಲ್ಲಾ ವಿತರಣಾ ನಾಲೆಗಳಿಗೆ ನೀರು ಹರಿಸಲು ರಾಜ್ಯ ಸರ್ಕಾರ ಕ್ರಮ ವಹಿಸಿದೆ ಎಂದು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣಯ್ಯ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಇತ್ತೀಚೆಗೆ ರಾಜ್ಯ ರೈತ ಸಂಘದ ಅಧ್ಯಕ್ಷ ಕೆಂಪೂಗೌಡ ಅವರ ನೇತೃತ್ವದಲ್ಲಿ …
ಮಂಡ್ಯ: ರಜೆ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಬಂದಿದ್ದ ಸೈನಿಕ ರಾಘವೇಂದ್ರ ರಕ್ಷಣಾ ಇಲಾಖೆ ಸೇನಾಧಿಕಾರಿಗಳ ತುರ್ತು ಕರೆ ಮೇರೆಗೆ ಕರ್ತವ್ಯಕ್ಕೆ ತೆರಳಿದರು. ಈ ಸಂದರ್ಭದಲ್ಲಿ ಬಡಾವಣೆಯ ನಿವಾಸಿಗಳು ಅಭಿನಂದಿಸಿ, ಕಳುಹಿಸಿದರು. ಮೂಲತಃ ಮಂಡ್ಯ ತಾಲ್ಲೂಕಿನ ಹಲ್ಲೇಗೆರೆ ಗ್ರಾಮದ ಸುಬ್ಬೇಗೌಡ ಹಾಗೂ ನಿಂಗಮ್ಮ ದಂಪತಿಯ …
ಹೊಸದಿಲ್ಲಿ : ಶ್ರೀನಗರದಿಂದ ಶೇರ್ -ಇ-ಕಾಶ್ಮೀರ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ಜನ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ವಾಪಸ್ ಕರೆತರಲಾಗಿದೆ. ಪಾಕಿಸ್ತಾನದ ದಾಳಿ ನಡುವೆ ಉದ್ರಿಕ್ತ ಪರಿಸ್ಥಿತಿಯಲ್ಲಿ ಸಿಲುಕಿಕೊಂಡಿದ್ದ ವಿದ್ಯಾರ್ಥಿಗಳನ್ನು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ …
ಮಂಡ್ಯ : ಕೆಆರ್‌ಎಸ್ ಉದ್ಯಾನವನದಲ್ಲಿ ಯುದ್ಧದ ಸೈರನ್ ಮೊಳಗಿತು... ಬಾಂಬುಗಳು ಸಿಡಿದವು...ಕೆಆರ್‌ಎಸ್‌ನಲ್ಲಿ ಬೋಟ್‌ಗಳು ಮುಳುಗಿದವು.. ರಕ್ಷಣೆಗೆ ಸೈನಿಕರು, ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಧಾವಿಸಿದರು. ಗಾಯಗೊಂಡವರನ್ನು ಪತ್ತೆ ಹಚ್ಚಿದ ವೈದ್ಯರು ಪ್ರಥಮ ಚಿಕಿತ್ಸೆ ನೀಡಿದರು. ದೇಶದ ಭದ್ರತೆ ದೃಷ್ಟಿಯಿಂದ ಸಾರ್ವಜನಿಕರಿಗೆ ಅರಿವು …
ಲಖನೌ : ನಿರ್ಭಯ ಪ್ರಕರಣದ ಮಾದರಿಯಲ್ಲೇ ಚಲಿಸುತ್ತಿದ್ದ ಕಾರಿನಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿ ಆಕೆಯ ಜೊತೆಗಿದ್ದ ಸ್ನೇಹಿತೆಯನ್ನು ಕೆಳಗೆ ತಳ್ಳಿ ಕೊಲೆ ಮಾಡಿರುವ ಪ್ರಕರಣ ಉತ್ತರ ಪ್ರದೇಶದ ಬುಲಂದ್‌ಧಹರ್‌ನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿ …
ಮಂಡ್ಯ: ಜಿಲ್ಲೆಯ ಜೀವನಾಡಿ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟವು 93 ಅಡಿಗಿಂತಲೂ ಕಡಿಮೆಯಾಗಿದೆ. ಈ ವರ್ಷ ಮೇ ಆರಂಭದಲ್ಲೇ ಕಟ್ಟೆಯ ನೀರಿನ ಮಟ್ಟವು 93 ಅಡಿಗೆ ಕುಸಿದಿದೆ. ಆದರೆ, ಕುಡಿಯುವ ನೀರು, ಬೆಳೆಗಳಿಗೆ ಯಾವ ತೊಂದರೆಯೂ ಇಲ್ಲ. ಅಲ್ಲದೇ, ಕಳೆದ ಬಾರಿಗಿಂತ …
ಮೈಸೂರು: ಭಯೋತ್ಪಾದನೆಯ ವಿರುದ್ಧ ಭಾರತದ ಯೋಧರು ‘ಆಪರೇಷನ್ ಸಿಂಧೂರ’ ಮೂಲಕ ಪ್ರತ್ಯುತ್ತರ ನೀಡಿದ್ದಕ್ಕಾಗಿ ನಮ್ಮ ಹೆಮ್ಮೆಯ ಸೈನಿಕರಿಗೆ ಆತ್ಮಸ್ಥೈರ್ಯ ತುಂಬುವ ಸಲುವಾಗಿ ಟೀಂ ಮೈಸೂರು ತಂಡದ ವತಿಯಿಂದ ‘ದೇಶಕ್ಕಾಗಿ ರ‍್ಯಾಲಿ’ ಎಂಬ ಶೀರ್ಷಿಕೆಯಡಿ ಬೈಕ್ ರ‍್ಯಾಲಿಯನ್ನು ನಡೆಸಲಾಯಿತು. ನಗರದ ಅರಮನೆ ಕೋಟೆ …
ಹನೂರು: ಭಾರತ-ಪಾಕಿಸ್ತಾನದ ನಡುವೆ ಯುದ್ಧ ಭೀತಿ ಹಿನ್ನೆಲೆಯಲ್ಲಿ ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಬಿಗಿ ಭದ್ರತೆ ಒದಗಿಸಲಾಗಿದೆ. ಮಲೆಮಹದೇಶ್ವರ ಬೆಟ್ಟದಲ್ಲಿ ಪೊಲೀಸ್ ಇಲಾಖೆಯಿಂದ ಆಯಾ ಕಟ್ಟಿನ ಸ್ಥಳಗಳಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ. ಬೆಟ್ಟಕ್ಕೆ …
ವಾಷಿಂಗ್ಟನ್ : ಭಾರತ ಮತ್ತು ಪಾಕಿಸ್ತಾನದ ನಡುವಿನ ಕದನ ವಿರಾಮ ಒಪ್ಪಂದದಲ್ಲಿ ತಮ್ಮ ಪಾತ್ರವಿದೆ ಎಂದು ಗಟ್ಟಿಯಾಗಿ ಪ್ರತಿಪಾದಿಸುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇದೀಗ ಕಾಶ್ಮೀರ ವಿವಾದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಭಾರತ ಮತ್ತು ಪಾಕಿಸ್ತಾನದೊಂದಿಗೆ ಕೆಲಸ ಮಾಡಲು …