ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ ಅವರಿಗೆ ನೀಡಲಾಗಿದ್ದ ರಾಜ್ಯ ಸಚಿವ ಸ್ಥಾನಮಾನ ಹಾಗೂ ಸವಲತ್ತುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಹಿಂಪಡೆದಿದೆ. ಕೆಲ ಸಾಹಿತಿಗಳು ಮಹೇಶ್ ಜೋಶಿ ಕಾರ್ಯವೈಖರಿ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. …
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ ಅವರಿಗೆ ನೀಡಲಾಗಿದ್ದ ರಾಜ್ಯ ಸಚಿವ ಸ್ಥಾನಮಾನ ಹಾಗೂ ಸವಲತ್ತುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಹಿಂಪಡೆದಿದೆ. ಕೆಲ ಸಾಹಿತಿಗಳು ಮಹೇಶ್ ಜೋಶಿ ಕಾರ್ಯವೈಖರಿ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. …
ತುಮಕೂರು: ರಾಮನಗರಕ್ಕೆ ಹೇಮಾವತಿ ನದಿ ನೀರು ಕೊಂಡೊಯ್ಯಲು ನಡೆಯುತ್ತಿರುವ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರುದ್ಧದ ಪ್ರತಿಭಟನೆ ತೀವ್ರಗೊಂಡ ಬೆನ್ನಲ್ಲೇ ಕಾಮಗಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಯೋಜನೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಗುಬ್ಬಿ ತಾಲ್ಲೂಕಿನಾದ್ಯಂತ ಬಿಗಿ …
ಬೆಂಗಳೂರು: ಹೇಮಾವತಿ ನೀರು ಹಂಚಿಕೆ ವಿಷಯದಲ್ಲಿ ಜನರ ಮಧ್ಯೆ ದ್ವೇಷ ಮೂಡಿಸುವ ಹುನ್ನಾರವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರು ಭಾಗದ ತಾಲ್ಲೂಕುಗಳಿಗೆ ಹೇಮಾವತಿ …
ಬೆಂಗಳೂರು: ತುಮಕೂರಿನಿಂದ ರಾಮನಗರಕ್ಕೆ ಹೇಮಾವತಿ ಲಿಂಕ್ ನಾಲೆ ಯೋಜನೆಗೆ ಅಡ್ಡಿಪಡಿಸುವ ಕೆಲಸ ಆಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಇರುವ ಸಮಸ್ಯೆಗಳ ಬಗ್ಗೆ ತುಮಕೂರು ಜಿಲ್ಲಾ ಉಸ್ತುವಾರಿ ಸಮಿತಿ …
ಬೆಂಗಳೂರು: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಗ್ಯಾರಂಟಿ ಜಾರಿ ಸಮಿತಿಯ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಬರೋಬ್ಬರಿ 7.65 ಕೋಟಿ ಹಣ ಬಿಡುಗಡೆ ಮಾಡಿ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ. ಜಿಲ್ಲಾ ಪಂಚಾಯಿತಿಗಳಿಗೆ 1.31 ಕೋಟಿ ರೂ, ತಾಲ್ಲೂಕು ಪಂಚಾಯಿತಿಗಳಿಗೆ 6.33 ಕೋಟಿ …
ಬೆಂಗಳೂರು: ಅಧಿಕಾರಿಗಳನ್ನು ತರಾಟೆ ತೆಗೆದುಕೊಳ್ಳುವ ಮೊದಲು ನಿಮ್ಮ ಸಚಿವ ಸಂಪುಟ ಸಚಿವರಿಗೆ ನಿಮ್ಮ ಮಾತು, ಆದೇಶ ಪಾಲನೆ ಮಾಡುವಂತೆ ಕ್ಲಾಸ್ ತೆಗೆದುಕೊಂಡು ತಾಕೀತು ಮಾಡಿ. ಕೆಲಸ ಮಾಡದ ಸೋಮಾರಿ ಸಚಿವರನ್ನು ಸಂಪುಟದಿಂದ ಕಿತ್ತು ಬಿಸಾಕಿ ಸಮರ್ಥರನ್ನು ತೆಗೆದುಕೊಳ್ಳಿ ಎಂದು ಪ್ರತಿಪಕ್ಷ ನಾಯಕ …
ಮಂಡ್ಯ: ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಜಿಲ್ಲೆಯ ಜೀವನಾಡಿಯಾದ ಕೆ.ಆರ್.ಎಸ್ ಜಲಾಶಯವು ಮುಂಚಿತವಾಗಿ ಭರ್ತಿ ಆಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರ ಸಮರ್ಪಕ ವಿತರಣೆಗೆ ಕ್ರಮವಹಿಸಲಾಗುತ್ತಿದೆ ಎಂದು ಜಂಟಿ ಕೃಷಿ ನಿರ್ದೇಶಕ ವಿ.ಎಸ್.ಅಶೋಕ್ ತಿಳಿಸಿದ್ದಾರೆ. ಪ್ರಸ್ತುತ …
ಮೈಸೂರು: ಮಾನಸಿಕ ಅಸ್ವಸ್ಥನೋರ್ವ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಏರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಇಂದು ಕೆ.ಆರ್.ವೃತ್ತಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಾಜಿ ಶಾಸಕ ಎಲ್.ನಾಗೇಂದ್ರ, ಬಿಜೆಪಿ ಮುಖಂಡ ರಘು ಕೌಟಿಲ್ಯ, ಮಾಜಿ ಮೇಯರ್ ಸಂದೇಶ್ ಸ್ವಾಮಿ ಅವರಿಂದು …
ಬೆಂಗಳೂರು: ಸದಾ ತಮ್ಮ ಹೇಳಿಕೆಗಳಿಂದಲೇ ಒಂದಲ್ಲೊಂದು ವಿವಾದವನ್ನು ಸೃಷ್ಟಿಸುವ ಪ್ರಕಾಶ್ ರಾಜ್ ಇದೀಗ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರುವ ಭರದಲ್ಲಿ ಆಪರೇಷನ್ ಸಿಂಧೂರ್ ಹಾಗೂ ಭಾರತೀಯ ನಾರಿಯರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಆಪರೇಷನ್ ಸಿಂಧೂರ್ …
ಮೈಸೂರು: ಲಿಫ್ಟ್ ಕೆಟ್ಟು ನಿಂತ ಪರಿಣಾಮ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೆಲಕಾಲ ಪರದಾಟ ನಡೆಸಿದ ಘಟನೆ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ನಡೆದಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ದಿ ಸೆಂಟರ್ ಫಾರ್ ಫ್ಯೂಚರ್ ಸ್ಕಿಲ್ಸ್ …