Mysore
21
overcast clouds

Social Media

ಶುಕ್ರವಾರ, 25 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

kj George

ಬೆಂಗಳೂರು : ಗ್ರೇಟರ್ ಬೆಂಗಳೂರು ಆಡಳಿತ ವ್ಯವಸ್ಥೆಯಿಂದ ಕೆಂಪೇಗೌಡರ ಬೆಂಗಳೂರಿಗೆ ಯಾವುದೇ ಧಕ್ಕೆ ಇಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಗುರುವಾರ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಂದ ಅಹವಾಲುಗಳನ್ನು ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, …

cm siddaramaiah

ಬೆಂಗಳೂರು : ಮಕ್ಕಳು ಎಷ್ಟು ಭಾಷೆ ಕಲಿತರೂ ಒಳ್ಳೆಯದೆ. ಹೆಚ್ಚೆಚ್ಚು ಭಾಷೆ ಕಲಿತು ಕನ್ನಡದಲ್ಲಿ ಮುಂದಿರಿ ಎಂದು ಸಿಎಂ ಸಿದ್ದರಾಮಯ್ಯ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಶಾಲಾ ಶೈಕ್ಷಣಿಕ ವರ್ಷದ ಪುನರಾರಂಭದ ಪ್ರಯುಕ್ತ ಆಡುಗೋಡಿಯ ಕರ್ನಾಟಕ ಸರ್ಕಾರಿ ಕನ್ನಡ ಶಾಲೆಯಲ್ಲಿ ಶಿಕ್ಷಣ ಇಲಾಖೆ …

siddaramaiah

ಬೆಂಗಳೂರು : ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶ ಸಿಕ್ಕರೆ ಎಲ್ಲರ ಪ್ರತಿಭೆಯೂ ಹೊರಗೆ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಶಾಲಾ ಶೈಕ್ಷಣಿಕ ವರ್ಷದ ಪುನರಾರಂಭದ ಪ್ರಯುಕ್ತ ಆಡುಗೋಡಿಯ ಕರ್ನಾಟಕ ಸರ್ಕಾರಿ ಕನ್ನಡ ಶಾಲೆಯಲ್ಲಿ ಶಿಕ್ಷಣ ಇಲಾಖೆ ಆಯೋಜಿಸಿದ್ದ …

cm siddaramaiah

ಬೆಂಗಳೂರು : ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರೊಂದಿಗೆ ಇಂದು ಬೆಳಗಿನ ಉಪಾಹಾರ ಮಾಡಿದ್ದು, ಸಾಮಾನ್ಯ ವಿಷಯಗಳ ಜೊತೆಗೆ ಮಂಗಳೂರಿನಲ್ಲಿ ಸೌಹಾರ್ದತೆ ನೆಲೆಸಬೇಕು, ದ್ವೇಷ ಯಾವುದೇ ಕಾರಣಕ್ಕೂ ಇರಬಾರದು ಎಂಬ ಬಗ್ಗೆ ಚರ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು …

B Veerappa

ಮಂಡ್ಯ : ಸಾರ್ವಜನಿಕರಲ್ಲಿ ಕಾನೂನು ಅರಿವಿನ ಕೊರತೆಯಿದ್ದು, ಜಿಲ್ಲೆಯಲ್ಲಿನ ನ್ಯಾಯಾಧೀಶರು ತಿಂಗಳಿಗೆ ಒಂದೆರಡು ಬಾರಿ ಹಳ್ಳಿಗಳಿಗೆ ಭೇಟಿ ನೀಡಿ ಕಾನೂನಿನ ಬಗ್ಗೆ ಅರಿವು ಮೂಡಿಸಿ ಎಂದು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಬಿ.ವೀರಪ್ಪ ಹೇಳಿದರು. ಇಂದು(ಮೇ.29) ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ …

protest at mandya

ಮಂಡ್ಯ : ಮೈಸೂರು ಸ್ಯಾಂಡಲ್ ಸೋಪ್ ಗೆ ಪರಭಾಷೆ ನಟಿ ತಮ್ಮನ್ನ ಭಾಟಿಯ ಅವರನ್ನು ರಾಯಭಾರಿಯಾಗಿ ನೇಮಕ ಮಾಡಿರುವ ಸರ್ಕಾರದ ನಡೆ ಖಂಡಿಸಿ ಮಂಡ್ಯ ರಕ್ಷಣಾ ವೇದಿಕೆಯಿಂದ ಗುರುವಾರ ವಿನೂತನವಾಗಿ ಪ್ರತಿಭಟನೆ ನಡೆಸಲಾಗಿದೆ. ಶ್ರೀರಂಗಪಟ್ಟಣದ ಬೊಮ್ಮೂರು ಅಗ್ರಹಾರದ ಬಳಿಯ ಬಯಲು ಪ್ರದೇಶಗಳಲ್ಲಿ …

kamal hasan

ಚಾಮರಾಜನಗರ : ಕನ್ನಡ ಭಾಷೆಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ ಹೇಳಿಕೆ ಖಂಡಿಸಿ ಕನ್ನಡಪರ ಸಂಘಟನೆಗಳಿಂದ‌ ಚಾಮರಾಜನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು. ಇದೆ ವೇಳೆ ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಕನ್ನಡ ಪರ ಹೋರಾಟಗಾರರು …

Asteroid hurtling towards Earth

ಹೊಸದಿಲ್ಲಿ : ಮುಂಬರುವ ಕೆಲವು ದಿನಗಳಲ್ಲಿ ಭೂಮಿಗೆ ಮೂರು ಕ್ಷುದ್ರಗ್ರಹಗಳು ಅಪ್ಪಳಿಸುವ ಸಾಧ್ಯತೆಗಳಿವೆ ಎಂದು ಖಗೋಳಶಾಸ್ತ್ರ ವಿಜ್ಞಾನಿಗಳು ಎಚ್ಚರಿಸಿದ್ದಾರೆ. ಒಂದು ಕ್ಷುದ್ರಗ್ರಹ ಭೂಮಿಗೆ ಅಪ್ಪಳಿಸಿದರೆ ಇಡೀ ಒಂದು ನಗರವೇ ನಾಶವಾಗಬಲ್ಲದು ಎಂದು ಖಗೋಳ ವಿಜ್ಞಾನ ಮತ್ತು ಖಗೋಳ ಭೌತಶಾಸ್ತ್ರ ಜರ್ನಲ್‍ನಲ್ಲಿ ವಿಜ್ಞಾನಿಗಳ …

accident case

ಪಿರಿಯಾಪಟ್ಟಣ: ಮಿನಿ ಲಾರಿ ಹಾಗೂ ಬೈಕ್‌ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಗೊರಹಳ್ಳಿ ಕೆರೆ ಬಳಿ ನಡೆದಿದೆ. ಪಿರಿಯಾಪಟ್ಟಣ ತಾಲ್ಲೂಕಿನ ಹಿಟ್ನೆಬಾಗಿಲು ಗ್ರಾಮದ ಯುವಕರಾದ ಶೇಖರ್‌ ಹಾಗೂ ಶಂಕರ್‌ …

hareesh gowda

ಮೈಸೂರು: ತಮಿಳಿನಿಂದ ಕನ್ನಡ ಹುಟ್ಟಿದೆ ಎಂಬ ಕಮಲ್‌ ಹಾಸನ್‌ ಹೇಳಿಕೆಗೆ ಚಾಮರಾಜ ಕ್ಷೇತ್ರದ ಶಾಸಕ ಕೆ.ಹರೀಶ್‌ ಗೌಡ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಮಲ್ ಹಾಸನ್ ಆ ರೀತಿ ಹೇಳಿರುವುದು ಖಂಡನೀಯ. ನಮ್ಮ‌ ಕನ್ನಡ ಭಾಷೆಗೆ ಅದರದೇ …

error: Content is protected !!