ಮೈಸೂರು: ಚಾಮರಾಜ ಕ್ಷೇತ್ರದಲ್ಲಿ ಮಳೆ ಅನಾಹುತ ತಡೆಗಟ್ಟಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಕೆ.ಹರೀಶ್ ಗೌಡ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಾಗಲೇ ತಗ್ಗು ಪ್ರದೇಶಗಳಲ್ಲಿ ನೀರು ಮನೆಗಳಿಗೆ ನುಗ್ಗುವುದನ್ನ ತಡೆಗಟ್ಟುವ ಕಾಮಗಾರಿಯನ್ನೂ ಮುಗಿಸಿದ್ದೇವೆ. …










