ಎಚ್.ಎಸ್.ದಿನೇಶ್ ಕುಮಾರ್ ಮೈಸೂರು ನಗರಾದ್ಯಂತ ಗುಂಡಿ ಬಿದ್ದ ರಸ್ತೆಗಳು ಗುಂಡಿಗಳಲ್ಲಿ ಮಳೆ ನೀರು ನಿಂತು ವಾಹನ ಸವಾರರ ಪರದಾಟ ಬಹಳಷ್ಟು ರಸ್ತೆಗಳಲ್ಲಿ ಅರೆಬರೆ ಕಾಮಗಾರಿ ಜನರ ಸಂಕಷ್ಟ ಕಂಡೂ ಮೌನವಾಗಿರುವ ನಗರಪಾಲಿಕೆ ಮೈಸೂರು: ಒಂದೆಡೆ ಜನರು ಮಳೆಯಿಂದ ಹೈರಾಣಾದರೆ, ಮತ್ತೊಂದೆಡೆ ನಗರದ …
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು ನಗರಾದ್ಯಂತ ಗುಂಡಿ ಬಿದ್ದ ರಸ್ತೆಗಳು ಗುಂಡಿಗಳಲ್ಲಿ ಮಳೆ ನೀರು ನಿಂತು ವಾಹನ ಸವಾರರ ಪರದಾಟ ಬಹಳಷ್ಟು ರಸ್ತೆಗಳಲ್ಲಿ ಅರೆಬರೆ ಕಾಮಗಾರಿ ಜನರ ಸಂಕಷ್ಟ ಕಂಡೂ ಮೌನವಾಗಿರುವ ನಗರಪಾಲಿಕೆ ಮೈಸೂರು: ಒಂದೆಡೆ ಜನರು ಮಳೆಯಿಂದ ಹೈರಾಣಾದರೆ, ಮತ್ತೊಂದೆಡೆ ನಗರದ …
ಆರ್.ಟಿ.ವಿಠ್ಠಲಮೂರ್ತಿ ಎಸ್.ಟಿ.ಸೋಮಶೇಖರ್, ಹೆಬ್ಬಾರ್ ಉಚ್ಚಾಟನೆ ಡಿಕೆಶಿ ಪಾಳೆಯದ ಬೆಂಬಲ ಹೆಚ್ಚಿಸಿದ ಬಿಜೆಪಿ ವರಿಷ್ಠರ ಕ್ರಮ ಬೆಂಗಳೂರು: ಬಿಜೆಪಿ ಶಾಸಕರಾದ ಶಿವರಾಂ ಹೆಬ್ಬಾರ್ ಮತ್ತು ಎಸ್.ಟಿ.ಸೋಮಶೇಖರ್ ಅವರನ್ನು ಪಕ್ಷದಿಂದ ಉಚ್ಚಾಟಿಸಿದ ಬಿಜೆಪಿ ವರಿಷ್ಠರ ಕ್ರಮ ಮಹಾವಿಪ್ಲವದ ಮುನ್ಸೂಚನೆ ಎಂದು ರಾಜಕೀಯ ವಲಯಗಳು ವಿಶ್ಲೇಷಿಸುತ್ತಿವೆ. …
ಬೆಂಗಳೂರು : ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 65 ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿಗಳು, ಒಟ್ಟು 15441.17 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಿದ್ದು, ಸುಮಾರು 5277 ಜನರಿಗೆ ಉದ್ಯೋಗ ಲಭ್ಯವಾಗಲಿದೆ ಎಂದು …
ಹುಣಸೂರು : ಹುಣಸೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಶೀಟರ್ ಪಟ್ಟಿಯಲ್ಲಿರುವವರನ್ನು ಅಡಿಷನಲ್ ಎಸ್‌ಪಿ ಮಲ್ಲಿಕ್ ನೇತೃತ್ವದಲ್ಲಿ ಪೆರೆಡ್ ನಡೆಸಲಾಯಿತು. ಹುಣಸೂರು ನಗರದ ಡಿವೈಎಸ್‌ಪಿ ಕಚೇರಿಯಲ್ಲಿ ನಡೆದ ಪೆರೆಡ್‌ನಲ್ಲಿ ಸುಮಾರು 150 ಕ್ಕೂ ಹೆಚ್ಚು ರೌಡಿಗಳು ಭಾಗಿಯಾಗಿದ್ದರು. ಕಾನೂನು ಸುವ್ಯವಸ್ಥೆಗೆ …
ಕೊಳ್ಳೇಗಾಲ : ನೆನ್ನೆ ತಾಲ್ಲೂಕಿನ ಶಿವನಸಮುದ್ರ - ದರ್ಗಾದ ಕಾವೇರಿ ನದಿಯಲ್ಲಿ ಕೊಚ್ಚಿಹೋಗಿದ್ದ ದಯಾನಂದ ಸಾಗರ್ ಕಾಲೇಜು ವೈದ್ಯಕೀಯ ವಿದ್ಯಾರ್ಥಿ ನಂದನ್ ಗೌಡ(19) ಶವವನ್ನು ಅಗ್ನಿಶಾಮಕ ದಳದವರು ಹಾಗೂ ನುರಿತ ಈಜುಪಟುಗಳು ನದಿಯಿಂದ ಹೊರತೆಗೆದಿದ್ದಾರೆ. ಈ ಸಂಬಂಧ ಮೃತ್ತನ ತಂದೆ ರಾಮನಗರ …
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ನೈಋತ್ಯ ಮುಂಗಾರು ಮಳೆ ಉತ್ತಮವಾಗಿ ಸುರಿಯುತ್ತಿದೆ. ಮುಂಬರುವ ಮಾಹೆ ಜೂನ್‌ನಲ್ಲಿ ಇನ್ನೂ ಹೆಚ್ಚಿನ ಮಳೆಯಾಗುವ ಸಂಭವವಿದೆ. ಈ ಹಿನ್ನೆಲೆ ಮಳೆ ಅನಾಹುತ ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದೆ. ಮಳೆಯಿಂದಾಗುವ ಪ್ರಾಕೃತಿಕ ವಿಕೋಪವನ್ನು ಎದುರಿಸಲು ಅಗತ್ಯ ಮುನ್ನೆಚ್ಚರ ವಹಿಸುವ …
ಬೆಂಗಳೂರು : ಭಾನು ಮುಷ್ತಾಕ್ ಮಾನವೀಯತೆ ಮತ್ತು ಭಾರತೀಯತೆಯನ್ನು ಬೆಸೆಯುವ ನೇಕಾರರು. ಇವರಿಗೆ ಬಂದಿರುವ ಬೂಕರ್ ಇಂಟರ್ ನ್ಯಾಷನಲ್ ಪ್ರಶಸ್ತಿ ನಾಗರಿಕತೆಯ ಬಯಕೆ ಆಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ನುಡಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಬಹುರೂಪಿ ಮತ್ತು …
ಬೆಂಗಳೂರು : ಬೆಂಗಳೂರಿನ ಜನರ ಮೇಲೆ ಕಸದ ಸೆಸ್ ಜೊತೆಗೆ, ಬಳಕೆದಾರರ ಶುಲ್ಕ ವಿಧಿಸಲಾಗಿದೆ. ಈ ನಿರ್ಧಾರವನ್ನು ಸರ್ಕಾರ ಹಿಂಪಡೆದು ಹಿಂದಿನಂತೆಯೇ ಚದರ ಅಡಿಗೆ ತಕ್ಕಂತೆ ಶುಲ್ಕ ವಿಧಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಬಿಬಿಎಂಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …
ಬೆಂಗಳೂರು : ಕನ್ನಡದ ಬಗ್ಗೆ ಉದ್ಧಟತನದಿಂದ ಮಾತಾಡಿರುವ ಬಹುಭಾಷಾ ನಟ ಕಮಲ್ ಹಾಸನ್ ಸಮಸ್ತ ಕನ್ನಡಿಗರ ಕ್ಷಮೆ ಕೇಳಬೇಕು ಎಂದು ಜೆಡಿಎಸ್ ಆಗ್ರಹಿಸಿದೆ. ಈ ಸಂಬಂಧ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಕಮಲ್ ಹಾಸನ್ ಅವರೇ ನಿಮ್ಮ ಪ್ರಚಾರದ …