ಪ್ರತಿಯೊಬ್ಬರು ವಾರ್ಷಿಕ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ-ಜನತೆಗೆ ಸಿಎಂ ಸಲಹೆ ಉಳಿದ ಜಿಲ್ಲೆಗಳಲ್ಲಿ ಶೀಘ್ರವೇ ಕೀಮೋಥೆರಪಿ ಕೇಂದ್ರ ತೆರೆಯಲಾಗುವುದು ಗುಣಮಟ್ಟದ ಆರೋಗ್ಯ ಸೇವೆಗಳು ಎಲ್ಲ ಜಿಲ್ಲೆಗಳಿಗೆ ಒದಗಿಸುವುದು ಸರ್ಕಾರದ ಗುರಿ ಮೈಸೂರು : ಗುಣಮಟ್ಟದ ಆರೋಗ್ಯ ಸೇವೆಗಳು ರಾಜ್ಯದ ಎಲ್ಲ ಜಿಲ್ಲೆಗಳಿಗೂ …
ಪ್ರತಿಯೊಬ್ಬರು ವಾರ್ಷಿಕ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ-ಜನತೆಗೆ ಸಿಎಂ ಸಲಹೆ ಉಳಿದ ಜಿಲ್ಲೆಗಳಲ್ಲಿ ಶೀಘ್ರವೇ ಕೀಮೋಥೆರಪಿ ಕೇಂದ್ರ ತೆರೆಯಲಾಗುವುದು ಗುಣಮಟ್ಟದ ಆರೋಗ್ಯ ಸೇವೆಗಳು ಎಲ್ಲ ಜಿಲ್ಲೆಗಳಿಗೆ ಒದಗಿಸುವುದು ಸರ್ಕಾರದ ಗುರಿ ಮೈಸೂರು : ಗುಣಮಟ್ಟದ ಆರೋಗ್ಯ ಸೇವೆಗಳು ರಾಜ್ಯದ ಎಲ್ಲ ಜಿಲ್ಲೆಗಳಿಗೂ …
ಹೊಸದಿಲ್ಲಿ : ಐತಿಹಾಸಿಕ ಮಹತ್ವ ಹೊಂದಿರುವ ರಾಮನಗರ ಹೆಸರನ್ನು ಕಿತ್ತುಹಾಕಿ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತೀವ್ರ ವಾಗ್ದಾಳಿ ನಡೆಸಿದರು. ಇವರೇನು ಶಾಶ್ವತವಾಗಿ ಅಧಿಕಾರದಲ್ಲಿ ಇರುತ್ತಾರೆಯೇ ಎಂದು ಕಿಡಿಕಾರಿರುವ …
ಬಾಲಿವುಡ್‍ನ ಜನಪ್ರಿಯ ನಟ ಪರೇಶ್ ರಾವಲ್ ವಿರುದ್ಧ ಅಕ್ಷಯ್ ಕುಮಾರ್ ನ್ಯಾಯಾಲಯದ ಮೆಟ್ಟಿಲು ಏರಿದ್ದಾರೆ. ಪರೇಶ್ ಮೇಲೆ ಕೇಸ್ ದಾಖಲಿಸಿರುವ ಅವರು 25 ಕೋಟಿ ರೂ. ಪರಿಹಾರ ಕೇಳಿದ್ದಾರೆ. ಅಕ್ಷಯ್ ಕುಮಾರ್ ಮತ್ತು ಪರೇಶ್ ರಾವಲ್ ಒಟ್ಟಾಗಿ ಹಲವು ಚಿತ್ರಗಳಲ್ಲಿ ನಟಿಸಿದವರು. …
ಕೆ.ಆರ್.ನಗರ : ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಜನರೇ ಮಾಲೀಕರು. ಕ್ಷೇತ್ರಗಳ ಅಭಿವೃದ್ಧಿ, ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದು ಸರ್ಕಾರದ ಹಾಗೂ ಶಾಸಕರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕೆ.ಆರ್. ನಗರ ವಿಧಾನಸಭಾ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ …
ಮಂಡ್ಯ: ಜಿಲ್ಲೆಯ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ಹಲಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಲವು ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಬಂಧಿಸಿವಲ್ಲಿ ಮಂಡ್ಯ ಪೊಲೀಸರು ಯಶಸ್ವಿಯಾಗಿದ್ದಾರೆ. ಪೊಲೀಸರು, ಅವರಿಂದ ೪೮.೨೩ ಲಕ್ಷ ರೂ.ಮೌಲ್ಯದ ಮಾಲುಗಳನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ …
ಮೈಸೂರು : ನಗರದ ಚಾಮರಾಜ ಕ್ಷೇತ್ರದ ಬಿಜೆಪಿ ವತಿಯಿಂದ ಸಿಂದೂರ ವಿಜಯೋತ್ಸವ ಹಿನ್ನಲೆ ತಿರಂಗಾ ಯಾತ್ರೆ ನಡೆಯಿತು. ಸೈನಿಕರ ಸ್ಮರಣೀಯ ಸಾಧನೆಗಾಗಿ ದೇಶಭಕ್ತಿಯನ್ನು ಸಾರಲು ಮತ್ತು ತ್ರಿವರ್ಣ ಧ್ವಜದ ಘನತೆಯನ್ನು ಹರಡಲು, ಚಾಮರಾಜ ಕ್ಷೇತ್ರದಲ್ಲಿ ಬೈಕ್ ರ್ಯಾಲಿ ನಡೆಸಲಾಯಿತು. ನಗರದ ವಿ.ವಿ …
ಮೈಸೂರು(ಕೆ.ಆರ್.ನಗರ) : ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಮೂಲಕ ಜಿಲ್ಲೆಯ ಇತಿಹಾಸವನ್ನು …
ವಿಜಯಪುರ : ಕೇಂದ್ರ ಸಚಿವ ಕುಮಾರಸ್ವಾಮಿಯವರಿಗೆ ಮಾನಸಿಕ ಅಸ್ವಸ್ಥತೆ ಕಾಡುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಳ್ಳಿಗೆ ಮತ್ತೊಂದು ಹೆಸರೇ ಕುಮಾರಸ್ವಾಮಿ. ಅವರು ಮೆಂಟಲ್ ಆಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಟಿ ರನ್ಯಾರಾವ್ ದುಬೈನಿಂದ ಚಿನ್ನ ತರುತ್ತಿರುವ …
ಅಮರಾವತಿ : ದೇಶ ಮತ್ತು ನೆರೆಯ ರಾಜ್ಯಗಳಾದ ಆಂಧ್ರಪ್ರದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ, ವೈದ್ಯಕೀಯ ಶಿಕ್ಷಣ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಸಾರ್ವಜನಿಕರು ಜನದಟ್ಟಣೆ ಸ್ಥಳಗಳಲ್ಲಿ ಮತ್ತು ಪ್ರಯಾಣ ಮಾಡುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂದು …