ವಾಹನ ತಡೆದು ಹಣ ವಸೂಲಿ; ಸೂಕ್ತ ಕ್ರಮಕ್ಕೆ ಸಾರ್ವಜನಿಕರ ಆಗ್ರಹ ಕೆ. ಬಿ. ಶಂಶುದ್ದೀನ್ ಕುಶಾಲನಗರ: ಕುಂಡೆ (ಬೇಡು) ಹಬ್ಬದ ಹಿನ್ನೆಲೆಯಲ್ಲಿ ಕುಶಾಲನಗರದಲ್ಲಿ ಆದಿವಾಸಿಗಳು ಹಣ ಸಂಗ್ರಹ ಮಾಡುವುದು ಸಾಮಾನ್ಯ. ಆದರೆ ಹಬ್ಬದ ಹೆಸರಿನಲ್ಲಿ ವಾಹನ ತಡೆದು ಹಣ ವಸೂಲಿ ಮಾಡುವುದು, …
ವಾಹನ ತಡೆದು ಹಣ ವಸೂಲಿ; ಸೂಕ್ತ ಕ್ರಮಕ್ಕೆ ಸಾರ್ವಜನಿಕರ ಆಗ್ರಹ ಕೆ. ಬಿ. ಶಂಶುದ್ದೀನ್ ಕುಶಾಲನಗರ: ಕುಂಡೆ (ಬೇಡು) ಹಬ್ಬದ ಹಿನ್ನೆಲೆಯಲ್ಲಿ ಕುಶಾಲನಗರದಲ್ಲಿ ಆದಿವಾಸಿಗಳು ಹಣ ಸಂಗ್ರಹ ಮಾಡುವುದು ಸಾಮಾನ್ಯ. ಆದರೆ ಹಬ್ಬದ ಹೆಸರಿನಲ್ಲಿ ವಾಹನ ತಡೆದು ಹಣ ವಸೂಲಿ ಮಾಡುವುದು, …
ಕನ್ನಡಮ್ಮನ ಘನ ವನಿತೆಯರು ಬಾನು ಮುಷ್ತಾಕ್, ದೀಪಾ ಭಸ್ತಿ ಕೂಡಿ ಮುಡಿಗೇರಿಸಿಕೊಂಡರು ಬೂಕರ್ ಪ್ರಶಸ್ತಿ ಹಚ್ಚಿದರು ಅಕ್ಕರೆಯ ಅಕ್ಷರದ ಎದೆಯ ಹಣತೆ. . . (ಹಾರ್ಟ್ ಲ್ಯಾಂಪ್) ಬೆಳಗಿತು ದೀಪ, ಬಾನು ರೂಪ! ಮತ್ತಷ್ಟು, ಮಗದಷ್ಟು ಪಸರಿಸಿತು ಜಗದಗಲ ಕನ್ನಡದ ಘನತೆ …
ಮೈಸೂರು ಸ್ಯಾಂಡಲ್ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಕಂಪನಿಯ ಹೊಸ ರಾಯಭಾರಿಯಾಗಿ ಬಾಲಿವುಡ್‍ನ ಜನಪ್ರಿಯ ನಟಿ ತಮನ್ನಾ ಭಾಟಿಯಾ ಅವರನ್ನು ಆಯ್ಕೆ ಮಾಡಿರುವುದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದೆ. ಮೈಸೂರು ಸ್ಯಾಂಡಲ್ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಕಂಪನಿಯ ಉತ್ಪನ್ನಗಳತ್ತ ಗ್ರಾಹಕರನ್ನು ಸೆಳೆಯುವ …
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ವನ್ನು ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಎಂಡಿಎ) ಎಂಬುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಅಭಿವೃದ್ಧಿಯಲ್ಲಿ ಬೆಂಗಳೂರಿನ ನಂತರದ ಸ್ಥಾನದಲ್ಲಿರುವ ಮೈಸೂರು ಮತ್ತೊಂದು ಆಯಾಮಕ್ಕೆ ತೆರೆದುಕೊಳ್ಳಲು ಎಂಡಿಎ ಅವಕಾಶ ಕಲ್ಪಿಸುವ ಸಾಧ್ಯತೆಗಳಿವೆ. ಆದರೆ, ಯಾವುದೇ ಪ್ರಾಧಿಕಾರಾ ಜನಸ್ನೇಹಿಯಾಗಿ ರೂಪುಗೊಳ್ಳಬೇಕು. …
ಕನ್ನಡ ನಾಡಿನ ಹೆಮ್ಮೆಯ ಪುತ್ರಿ, ಬಾನು ಮುಷ್ತಾಕ್ ಅವರ ‘ಹಸೀನಾ ಮತ್ತು ಇತರ ಕತೆಗಳು’ ಕಥಾಸಂಕಲನದ ಇಂಗ್ಲಿಷ್ ಅನುವಾದಿತ ಕೃತಿ ‘ಹಾರ್ಟ್ ಲ್ಯಾಂಪ್’ಗೆ ಪ್ರತಿಷ್ಠಿತ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ದೊರಕಿರುವುದು ೭ ಕೋಟಿ ಕನ್ನಡಿಗರೂ ಹೆಮ್ಮೆಪಡುವಂಥ ಸಾಧನೆಯಾಗಿದೆ. ಕನ್ನಡಕ್ಕೆ ಮೊದಲ ಬಾರಿ …
ಎಲ್ಲೆಡೆ ಧಾರಾಕಾರ ಮಳೆ ಆಗುತ್ತಿದೆ. ಪರಿಣಾಮವಾಗಿ ಸಾರ್ವಜನಿಕರು ಅನೇಕ ತೊಂದರೆಗಳನ್ನು ಅನುಭವಿಸುತ್ತಿದ್ದಾರೆ. ಸಾವು-ನೋವು-ನಷ್ಟ ಎಲ್ಲೆಡೆ ಉಂಟಾಗಿದೆ. ಇದರ ಜೊತೆಗೆ ಮಳೆ ಬಂದಾಗ ವಿದ್ಯುತ್ ಅನಾಹುತಗಳೂ ಸಂಭವಿಸುವುದು ಸಹಜ. ಈ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸ ಬೇಕಿದೆ. ವಿದ್ಯುತ್ ಕಂಬಗಳಿಗೆ ವೈಯರ್ ಕಟ್ಟಿ …
513 ಕೋಟಿ ರೂ.ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಭೇರ್ಯ ಮಹೇಶ್ ಕೆ.ಆರ್.ನಗರ: ಕೃಷ್ಣರಾಜನಗರ ವಿಧಾನಸಭಾ ಕ್ಷೇತ್ರವನ್ನು ಅಭಿವೃದ್ಧಿಯತ್ತ ಕೊಡೊಯ್ಯಲು ಕ್ಷೇತ್ರದಲ್ಲಿ ಸುಮಾರು ೫೧೩ ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮೇ ೨೩ರ ಶುಕ್ರವಾರ ಬೆಳಿಗ್ಗೆ ೧೧ ಗಂಟೆಗೆ …
ಸಂದರ್ಶನ: ರಶ್ಮಿ ಕೋಟಿ ಬೂಕರ್ ಪ್ರಶಸ್ತಿ ಪುರಸ್ಕತ “ಹಾರ್ಟ್ ಲ್ಯಾಂಪ್" ಕೃತಿಯಿಂದ ಬಾನು ಮುಷ್ತಾಕ್ ಅವರು ಭಾರತೀಯ ಸಾಹಿತ್ಯದಲ್ಲಿ ಹೊಸ ಅಧ್ಯಾಯವನ್ನೇ ಬರೆದಿದ್ದಾರೆ. ಶೋಷಿತರ, ತಳವರ್ಗದ, ಹೆಣ್ಣಿನ ನೋವನ್ನು ನಿಖರವಾಗಿ ಚಿತ್ರಿಸಿರುವ ಈ ಕಥಾ ಸಂಕಲನ ಈಗ ಜಗತ್ತಿನ ಗಮನ ಸೆಳೆದಿದೆ. …
ಟಿ.ನರಸೀಪುರ: ವರುಣಾ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಗುದ್ದಲಿಪೂಜೆ ನೆರವೇರಿಸಿದರು. ಯಡದೊರೆ, ಕುರಿಸಿದ್ದನಹುಂಡಿ ಗ್ರಾಮಕ್ಕೆ ಭೇಟಿ ನೀಡಿದ ಯತೀಂದ್ರ ಸಿದ್ದರಾಮಯ್ಯ ಅವರು, ಹಲವು ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, …