ಬೆಂಗಳೂರು: ಕ್ಯಾನ್ಸರ್ ರೋಗಿಗಳಿಗೆ ಆರೋಗ್ಯ ಇಲಾಖೆ ಗುಡ್‌ನ್ಯೂಸ್ ನೀಡಿದ್ದು, ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ ಕೇಂದ್ರ ಓಪನ್ ಮಾಡಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆರೋಗ್ಯ ಸಚಿವ …










