Mysore
28
overcast clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಗದಗ: ಗೃಹ ಸಚಿವ ಜಿ.ಪರಮೇಶ್ವರ್‌ ಒಡೆತನದ ಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿರುವ ಹಿಂದೆ ಕಾಂಗ್ರೆಸ್‌ ನಾಯಕರ ಕೈವಾಡವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಈ ಕುರಿತು ಗದಗದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಡಿ …

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಗಮ ನಿಯಮಿತ (KSDL – ಕೆಎಸ್‌ಡಿಎಲ್) ಮೈಸೂರು ಸ್ಯಾಂಡಲ್ ಸೋಪ್ ಸೇರಿದಂತೆ ತಮ್ಮ ಉತ್ಪನ್ನಗಳ ರಾಯಭಾರಿಯಾಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರನ್ನು ನೇಮಕ ಮಾಡಿದೆ. ಈ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, …

rain

ಬೆಂಗಳೂರು: ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯ ಪ್ರಮಾಣ ತಗ್ಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದ ಬೆಂಗಳೂರಿನಲ್ಲಿ ಮಳೆ ಪ್ರಮಾಣ ತಗ್ಗಿದ್ದು, ಸದ್ಯಕ್ಕೆ …

narrendra modi

ಬಿಕನೇರ್: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‍ನಲ್ಲಿ ನಡೆದ ನರಮೇಧಕ್ಕೆ ಪ್ರತೀಕಾರವಾಗಿ ಭಾರತೀಯ ಸೇನಾ ಪಡೆ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಕೇವಲ 22 ನಿಮಿಷದಲ್ಲಿ ಸೇಡು ತೀರಿಸಿಕೊಂಡಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಕೊಂಡಾಡಿದ್ದಾರೆ. ಪಾಕಿಸ್ತಾನ ಹಾಗೂ ಪಿಒಕೆ ಮೇಲೆ ನಡೆದ …

madenoor manu

ಬೆಂಗಳೂರು: ಅತ್ಯಾಚಾರ ಪ್ರಕರಣದ ದಾಖಲಾದ ಬಳಿಕ ನಾಪತ್ತೆಯಾಗಿದ್ದ ನಟ ಮಡೆನೂರು ಮನು ಇದೀಗ ವಿಡಿಯೋವೊಂದನ್ನು ಹರಿಬಿಟ್ಟು, ಹೊಸ ಬಾಂಬ್‌ ಸಿಡಿಸಿದ್ದಾರೆ. ಸಂಭಾವನೆ ನೀಡುವ ನೆಪದಲ್ಲಿ ಬಂದು ನನ್ನ ಮೇಲೆ ಕಾಮಿಡಿ ಕಿಲಾಡಿ ಖ್ಯಾತಿಯ ಮಡೆನೂರು ಮನು ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ …

Chamarajanagar Newlywed bride

ಚಾಮರಾಜನಗರ: ತಾಳಿ ಕಟ್ಟಿದ ಮರುಕ್ಷಣವೇ ನವವಧು ಪರೀಕ್ಷೆಗೆ ಹಾಜರಾಗಿ, ಶಿಕ್ಷಣದ ಮಹತ್ವ ಸಾರುವ ಕೆಲಸ ಮಾಡಿದ್ದಾರೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿ ಈ ಪ್ರಸಂಗ ನಡೆದಿದ್ದು, ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಸಿಂಧುವಳ್ಳಿ ಗ್ರಾಮದ ಯೋಗೇಶ್‌ ಜೊತೆ ಕೊಳ್ಳೇಗಾಲದ ಸಂಗೀತ ವಿವಾಹವು ಇಂದು …

SriLanka arun kumar

ಚೆನ್ನೈ: ಹನ್ನೊಂದು ಭಾರತೀಯ ಮೀನುಗಾರರನ್ನು ಶ್ರೀಲಂಕಾ ಬಿಡುಗಡೆ ಮಾಡಿದೆ. ಶ್ರೀಲಂಕಾದ ಜೈಲಿನಿಂದ ಬಿಡುಗಡೆಯಾದ ಹನ್ನೊಂದು ಭಾರತೀಯ ಮೀನುಗಾರರು ಇಂದು ತಾಯ್ನಾಡಿಗೆ ಹಿಂತಿರುಗಿದರು. ತಮಿಳುನಾಡಿನ ರಾಮನಾಥಪುರಂ ಜಿಲ್ಲೆಯ ಮೀನುಗಾರರನ್ನು ಸಮುದ್ರ ಉಲ್ಲಂಘನೆ ಆರೋಪದ ಮೇಲೆ ಈ ವರ್ಷದ ಜನವರಿಯಲ್ಲಿ ಶ್ರೀಲಂಕಾ ನೌಕಾಪಡೆ ಬಂಧಿಸಿತ್ತು. …

dk shivkumara

ಬೆಂಗಳೂರು: ರಾಮನಗರ ಜಿಲ್ಲೆ ಹೆಸರು ಇನ್ನು ಮುಂದೆ ಬೆಂಗಳೂರು ದಕ್ಷಿಣ ಎಂದು ಬದಲಾಗಿದೆ. ಈ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ತಗೆದುಕೊಳ್ಳಲಾಗಿದೆ. ಈ ಬಗ್ಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ರಾಮನಗರ ಹೆಡ್‌ ಕ್ವಾಟ್ರಸ್‌ ಅದೇ ಇರುತ್ತದೆ. ಯಾವುದೇ …

ಬೆಂಗಳೂರು: ಗೃಹ ಸಚಿವ ಜಿ.ಪರಮೇಶ್ವರ್‌ ಯಾವುದೇ ತಪ್ಪು ಮಾಡಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಗೃಹ ಸಚಿವ ಪರಮೇಶ್ವರ್‌ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಪರಮೇಶ್ವರ್‌ ಅವರ ಮನೆಗೆ …

Gundlupet Villagers master plan

ಗುಂಡ್ಲುಪೇಟೆ: ಗುಂಡ್ಲುಪೇಟೆ ತಾಲ್ಲೂಕಿನ ಅಣ್ಣೂರು ಕೇರಿ ಗ್ರಾಮದಲ್ಲಿ ಗ್ರಾಮಸ್ಥರೇ ಒಗ್ಗೂಡಿ ಅಕ್ರಮ ಮದ್ಯ ಮಾರಾಟ ಹಾಗೂ ಜೂಜಾಟ ನಡೆಯುವುದನ್ನು ತಡೆಯಲು ಮುಂದಾಗಿದ್ದು, ಅನೈತಿಕ ಚಟುವಟಿಕೆ ನಡೆದರೆ ಭಾರೀ ದಂಡ ವಿಧಿಸುವ ಎಚ್ಚರಿಕೆ ನೀಡಿದ್ದಾರೆ. ಗ್ರಾಮಸ್ಥರೇ ಸ್ವತಃ ಕಾನೂನನ್ನು ಕೈಗೆ ತೆಗೆದುಕೊಂಡು ಕಟ್ಟಾಜ್ಞೆ …

error: Content is protected !!